ಶಿಕ್ಷಣ

SSLC ವಿದ್ಯಾರ್ಥಿಗಳಿಗೆ ಜೂನ್ 8ರಿಂದ ಸಹಾಯವಾಣಿ ಪ್ರಾರಂಭ

ದ್ವಿತೀಯ ಪಿಯುಸಿ ಪರೀಕ್ಷೆ ಸಹಾಯವಾಣಿ ಪ್ರಾರಂಭ 📞 ☎️ 📲

ಮಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ನೆರವು ಬೇಕಿದ್ದಲ್ಲಿ...

‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು

‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು

ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು 'ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ...

ನಿಯಮ ಮೀರಿ ಶಾಲೆಗಳನ್ನು ಪುನರಾರಂಭಿಸಲು ಮುಂದಾದರೆ ಕಠಿಣ ಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ನಿಯಮ ಮೀರಿ ಶಾಲೆಗಳನ್ನು ಪುನರಾರಂಭಿಸಲು ಮುಂದಾದರೆ ಕಠಿಣ ಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ಉಡುಪಿ: ಕೊರೋನಾ ವೈರಸ್ ಭೀತಿಯಿಂದ ಶಾಲೆಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪುನಾರಾಂಭಿಸುವ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲವೆಂದು ಶಿಕ್ಷಣಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಾಲೆಗಳನ್ನು ಪುನಾರಾಂಭಿಸುವ...

SSLC ವಿದ್ಯಾರ್ಥಿಗಳಿಗೆ ಜೂನ್ 8ರಿಂದ ಸಹಾಯವಾಣಿ ಪ್ರಾರಂಭ

SSLC ವಿದ್ಯಾರ್ಥಿಗಳಿಗೆ ಜೂನ್ 8ರಿಂದ ಸಹಾಯವಾಣಿ ಪ್ರಾರಂಭ

ಮಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ SSLC ಪರೀಕ್ಷೆಗಳನ್ನು ಮುಂದೂಡಿದ್ದು ಇದೀಗ ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಗೆ ಸಂಬಂಧಿಸಿದ ಮಕ್ಕಳು ಮತ್ತು ಪೋಷಕರು...

SDM ಕಾಲೇಜುMSW ವಿಭಾಗದ ಪ್ರಾಧ್ಯಾಪಕಿ ಚಿತ್ರಾ ಬಿ. ಸಿ. ಯವರಿಗೆ PhD ಪದವಿ

SDM ಕಾಲೇಜುMSW ವಿಭಾಗದ ಪ್ರಾಧ್ಯಾಪಕಿ ಚಿತ್ರಾ ಬಿ. ಸಿ. ಯವರಿಗೆ PhD ಪದವಿ

ಬೆಳ್ತಂಗಡಿ: ಉಜಿರೆಯ ಎಸ್. ಡಿ. ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕಿ ಚಿತ್ರಾ ಬಿ. ಸಿ. ಯವರಿಗೆ ತುಮಕೂರು ವಿಶ್ವವಿದ್ಯಾಲಯವು PhD ಪದವಿಯನ್ನು ನೀಡಿ ಗೌರವಿಸಿದೆ....

ರಾಜ್ಯದಾದ್ಯಂತ ಶಾಲಾ ಕಛೇರಿಗಳು ಜೂನ್ 05ರಿಂದ ಪುನರಾರಂಭ!

ರಾಜ್ಯದಾದ್ಯಂತ ಶಾಲಾ ಕಛೇರಿಗಳು ಜೂನ್ 05ರಿಂದ ಪುನರಾರಂಭ!

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ...

SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವರ ಸೂಚನೆ

SSLC ಮತ್ತುPUC ಪರೀಕ್ಷೆ ನಡೆಸಲು ದಿನ ನಿಗದಿಪಡಿಸಿದ ರಾಜ್ಯ ಸರಕಾರ

ಬೆಂಗಳೂರು : ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲ್ಪಟ್ಟಿದ PUC ಹಾಗೂ SSLC ನಡೆಸಲು ಮುಂದಾಗಿದ್ದುPUC ಪರೀಕ್ಷೆಯನ್ನು ಜೂನ್18 ಹಾಗೂ...

SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವರ ಸೂಚನೆ

SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲು ಶಿಕ್ಷಣ...

ನಿತ್ಯ ನೆನಪಿನೆಡೆಗೆ ಜಾರಿದ ನಿತ್ಯೋತ್ಸವ ಕವಿ…. ಮತ್ತೆ ಹುಟ್ಟಿ ಬನ್ನಿ ಸರ್..

ನಿತ್ಯ ನೆನಪಿನೆಡೆಗೆ ಜಾರಿದ ನಿತ್ಯೋತ್ಸವ ಕವಿ…. ಮತ್ತೆ ಹುಟ್ಟಿ ಬನ್ನಿ ಸರ್..

ಬೆಂಗಳೂರು: ಕನ್ನಡದ ಹೆಸರಾಂತ ಸಾಹಿತಿ ಹಾಗೂ ಜನಪ್ರಿಯ ನಿತ್ಯೋತ್ಸವ ಕವಿ ಪ್ರೊ. ನಿಸ್ಸಾರ್ ಅಹಮದ್ (84 ವ) ಇಂದು ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.ಪ್ರೊ.ಕೆ.ಎಸ್.ನಿಸಾರ್ ಅಹಮದ್ ಕನ್ನಡದ ಪ್ರಮುಖ...

‘ಪೊಲೀಸ್, ಹೋಂ ಗಾರ್ಡ್, ಪೌರ ಕಾರ್ಮಿಕ’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ   ಭರ್ಜರಿ ಸಿಹಿಸುದ್ದಿ

‘ಪೊಲೀಸ್, ಹೋಂ ಗಾರ್ಡ್, ಪೌರ ಕಾರ್ಮಿಕ’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಮಹಾಮಾರಿ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿ , ಪೌರ ಕಾರ್ಮಿಕರು, ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಗಳಿಗೆ...

Page 5 of 6 1 4 5 6