ನಿಯಮ ಮೀರಿ ಶಾಲೆಗಳನ್ನು ಪುನರಾರಂಭಿಸಲು ಮುಂದಾದರೆ ಕಠಿಣ ಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ
ಉಡುಪಿ: ಕೊರೋನಾ ವೈರಸ್ ಭೀತಿಯಿಂದ ಶಾಲೆಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪುನಾರಾಂಭಿಸುವ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲವೆಂದು ಶಿಕ್ಷಣಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಾಲೆಗಳನ್ನು ಪುನಾರಾಂಭಿಸುವ ಬಗ್ಗೆ ಸರಕಾವು ಯಾವುದೇ ಆದೇಶವನ್ನು ನೀಡಿಲ್ಲ ಪೋಷಕರ ಜೊತೆ ಚರ್ಚಿಸಿದ ನಂತರವೇ ಶಾಲೆಗಳನ್ನು…
SSLC ವಿದ್ಯಾರ್ಥಿಗಳಿಗೆ ಜೂನ್ 8ರಿಂದ ಸಹಾಯವಾಣಿ ಪ್ರಾರಂಭ
ಮಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ SSLC ಪರೀಕ್ಷೆಗಳನ್ನು ಮುಂದೂಡಿದ್ದು ಇದೀಗ ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಗೆ ಸಂಬಂಧಿಸಿದ ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ…
SDM ಕಾಲೇಜುMSW ವಿಭಾಗದ ಪ್ರಾಧ್ಯಾಪಕಿ ಚಿತ್ರಾ ಬಿ. ಸಿ. ಯವರಿಗೆ PhD ಪದವಿ
ಬೆಳ್ತಂಗಡಿ: ಉಜಿರೆಯ ಎಸ್. ಡಿ. ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕಿ ಚಿತ್ರಾ ಬಿ. ಸಿ. ಯವರಿಗೆ ತುಮಕೂರು ವಿಶ್ವವಿದ್ಯಾಲಯವು PhD ಪದವಿಯನ್ನು ನೀಡಿ ಗೌರವಿಸಿದೆ. ಉಜಿರೆ ಎಸ್. ಡಿ. ಎಂ. ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು…
ರಾಜ್ಯದಾದ್ಯಂತ ಶಾಲಾ ಕಛೇರಿಗಳು ಜೂನ್ 05ರಿಂದ ಪುನರಾರಂಭ!
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. 5.6.2020 ರಿಂದಲೇ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು ಅಲ್ಲಿನ…
SSLC ಮತ್ತುPUC ಪರೀಕ್ಷೆ ನಡೆಸಲು ದಿನ ನಿಗದಿಪಡಿಸಿದ ರಾಜ್ಯ ಸರಕಾರ
ಬೆಂಗಳೂರು : ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲ್ಪಟ್ಟಿದ PUC ಹಾಗೂ SSLC ನಡೆಸಲು ಮುಂದಾಗಿದ್ದುPUC ಪರೀಕ್ಷೆಯನ್ನು ಜೂನ್18 ಹಾಗೂ SSLC ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ನಡೆಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ…
SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವರ ಸೂಚನೆ
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲು ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಅಲ್ಲದೇ ಡಿಡಿಪಿಐಗಳಿಗೆ ಸಚಿವರೇ ಖುದ್ದು ಸೂಚನೆ ನೀಡಿದ್ದಾರೆ. ರಾಜ್ಯದ…
‘ಪೊಲೀಸ್, ಹೋಂ ಗಾರ್ಡ್, ಪೌರ ಕಾರ್ಮಿಕ’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ಮಹಾಮಾರಿ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿ , ಪೌರ ಕಾರ್ಮಿಕರು, ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ…
ಲಾಕ್ ಡೌನ್ ನಡುವೆಯೇ ಲಾರಿಯ ರುದ್ರನರ್ತನಕ್ಕೆ ATM ಕಾವಲುಗಾರ ಬಲಿ
ಗುರುವಾಯನಕೆರೆ: ಬೆಳ್ತಂಗಡಿ – ಗುರುವಾಯನಕೆರೆ ಮುಖ್ಯರಸ್ತೆಯಲ್ಲಿರುವ ಅರಫಾ ಮಾರ್ಬಲ್ಸ್ ಬಳಿ ಅತೀವೇಗದಲ್ಲಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳೀಯ ಕರ್ನಾಟಕ ಬ್ಯಾಂಕ್ ಎ.ಟಿ.ಎಂ ಕಾವಲುಗಾರ ಲಿಂಗಪ್ಪ…















