ಬಿಸಿಲ ಬೇಗೆಯ ತಣಿಸುವ ಬೇಲ್ವತೆ ಹಣ್ಣು, ದೇಹದ ಹಲವು ಸಮಸ್ಯೆಗಳಿಗೂ ರಾಮಭಾಣ
ಬೇಸಿಗೆ ಕಾಲದಲ್ಲೇ ಹೆಚ್ಚಾಗಿ ಸಿಗುವ ಬೇಲ್ವತೆ ಹಣ್ಣು(Wood Apple) ಸೇವನೆ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಈ ಹಣ್ಣಿನಲ್ಲಿ ಪ್ರೋಟೀನ್, ವಿಟಮಿನ್, ವಿಟಮಿನ್ ಸಿ, ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ಬಿ-ಕಾಂಪ್ಲೆಕ್ಸ್, ಖನಿಜಗಳು, ಪೊಟ್ಯಾಸಿಯಂ, ಕ್ಯಾಲ್ಸಿಯಂ, ಮೆಗ್ನೀಸಿಯಂ, ಸತು, ತಾಮ್ರ ಮತ್ತು…
ದೊಡ್ಡಪತ್ರೆ/ ಸಾಂಬಾರು ಬಳ್ಳಿ/ಸಾಂಬ್ರಾಣಿ ಎಲೆಯ ಆರೋಗ್ಯ ಪ್ರಯೋಜನಗಳು
ದೊಡ್ಡಪತ್ರೆ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಸಸ್ಯಕ್ಕೆ ಪಾಷಾಣ ಭೇಧಿ, ಕರ್ಪೂರವಳ್ಳಿ, ಸಾಂಬಾರು ಬಳ್ಳಿ, ಸಾಂಬ್ರಾಣಿ ಎಲೆ ಎಂದೂ ಕರೆಯುತ್ತಾರೆ. ಇದರ ಎಲೆಗಳು ದೊಡ್ಡದಾಗಿ ಮತ್ತು ದಪ್ಪವಾಗಿದ್ದು ಕಡು ಸುವಾಸನೆ ಹೊಂದಿರುತ್ತದೆ. ಸಾಮಾನ್ಯವಾಗಿ ದೊಡ್ಡಪತ್ರೆಯನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ದೊಡ್ಡಪತ್ರೆ…
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್’ ಯೋಜನೆಯಡಿ ಪ್ರತಿಯೊಬ್ಬರಿಗೂ ದೊರೆಯಲಿದೆ ಒಂದು ಅನನ್ಯ ಡಿಜಿಟಲ್ ಹೆಲ್ತ್ ಐಡಿ
ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಆರೋಗ್ಯ ಸಚಿವಾಲಯಕ್ಕೆ ಸಂಬಂಧಪಟ್ಟಂತೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದೆ. ಇದರಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಘೋಷಣೆಯಾದ ಹೊಸ ಯೋಜನೆಯೊಂದು ಇಂದು ತನ್ನ ಕಾರ್ಯ ಆರಂಭಿಸಲಿದೆ. ಹೌದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಐತಿಹಾಸಿಕ…
ಕೋವಿಡ್-19 ರೋಗಿಗಳಿಗೆ ಜೀವರಕ್ಷಕವಾಗಿರುವ ‘ರೆಮ್ ಡೆಸಿವಿರ್’ ದರ ಇಳಿಕೆ
ನವದೆಹಲಿ: ಕೋವಿಡ್-19 ರೋಗಿಗಳಿಗೆ ಜೀವರಕ್ಷಕ ವಾಗಿರುವ ರೆಮ್ ಡೆಸಿವಿರ್ ನ ಪ್ರತಿ ಇಂಜೆಕ್ಷನ್ ಬೆಲೆಯನ್ನು ಕೇಂದ್ರ ಸರ್ಕಾರ 2000 ರೂಪಾಯಿಯಷ್ಟು ಕಡಿತ ಮಾಡಿದೆ. ಕೇಂದ್ರ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯ ಔಷಧ ವಿಭಾಗದ ಸದಸ್ಯ ಸಲಹೆಗಾರ ಡಾ. ವಿನೋದ್ ಕೊತ್ವಾಲ್ ಅವರು ಶನಿವಾರ…
ಬಾಯಿ ಹುಣ್ಣು: ಲಕ್ಷಣಗಳು, ಕಾರಣಗಳು ಮತ್ತು ತಡೆಗಟ್ಟುವ ಉಪಾಯಗಳು
ಸಾಮಾನ್ಯವಾಗಿ ಬಹುತೇಕ ಮಂದಿ ಬಾಯಿ ಹುಣ್ಣು ಅಥವಾ ಮೌತ್ ಅಲ್ಸರ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಇದು ಬಾಯಿಯ ಒಳಗಡೆ ಉಂಟಾಗುವ ಹುಣ್ಣಾಗಿದೆ. ಇದು ಅಂಥ ಅಪಾಯಕಾರಿಯಲ್ಲದಿದ್ದರೂ ಇದು ಬಂದಾಗ ಆಗುವ ನೋವು ಮಾತ್ರ ಅಸಹನೀಯ. ರಾಸಾಯನಿಕ ವಸ್ತುಗಳಿಗೆ ತೀರಾ ಸೆನ್ಸಿಟಿವ್ ಆಗಿರುವ ವ್ಯಕ್ತಿಗಳಿಗೆ…
Big breking news: ಕೇಂದ್ರ ಸರರ್ಕಾರದಿಂದ ರಷ್ಯಾದ ಕೋವಿಡ್-19 ಲಸಿಕೆ “Sputnik V” ತುರ್ತು ಬಳಕೆಗೆ ಅನುಮೋದನೆ
ಡಿಜಿಟಲ್ ಡೆಸ್ಕ್: ರಷ್ಯಾದ ಗಮಾಲೆಯಾ ರಾಷ್ಟ್ರೀಯ ಸಾಂಕ್ರಾಮಿಕ ರೋಗ ಶಾಸ್ತ್ರ ಮತ್ತು ಸೂಕ್ಷ್ಮಜೀವಶಾಸ್ತ್ರ ಕೇಂದ್ರವು ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ (ಕೋವಿಡ್-19) ಲಸಿಕೆಯಾದ ಸ್ಪುಟ್ನಿಕ್-ವಿಗೆ ಕೇಂದ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ನಂತರ ಭಾರತವು ಅನುಮೋದಿಸಿದ ಮೂರನೇ ಲಸಿಕೆ…
ʼಮೊಳಕೆʼ ಕಾಳಿನ ಬ್ರೇಕ್ ಫಾಸ್ಟ್ ಆರೋಗ್ಯಕ್ಕೆ ಉತ್ತಮ ಆಹಾರ
ಉತ್ತಮ ಆರೋಗ್ಯಕ್ಕಾಗಿ ಮೊಳಕೆ ಕಾಳು ಬಹು ಮುಖ್ಯ. ಅದರಲ್ಲೂ ಪೌಷ್ಟಿಕಾಂಶಗಳ ಆಗರವಾದ ಮೊಳಕೆಕಾಳು ಬೆಳಗಿನ ಉಪಹಾರಕ್ಕೆ ತುಂಬಾ ಒಳ್ಳೆಯದು. ಹೆಚ್ಚಿನ ಪ್ರಮಾಣದ ನಾರು, ಪ್ರೊಟೀನ್ ಒಳಗೊಂಡಿರುವ ಇದರಲ್ಲಿ ಕ್ಯಾಲೋರಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಇದರಿಂದ ಮಾಡಿದ ತಿಂಡಿಯನ್ನು ಸ್ವಲ್ಪ ತಿಂದರೂ ಹೊಟ್ಟೆ…
ಪತಂಜಲಿ ಸಂಸ್ಥೆಯಿಂದ ಕೊರೋನಾ ನಿಗ್ರಹಕ್ಕೆ ‘ಕೊರೊನಿಲ್’ ಔಷಧ ಅಭಿವೃದ್ಧಿ!
ನವದೆಹಲಿ: ಕೊರೊನಾ ವೈರಸ್ ನಿಗ್ರಹಕ್ಕಾಗಿ ಯೋಗ ಗುರು ಬಾಬಾ ರಾಮ್‌ದೇವ್ ಸಂಸ್ಥಾನದ ಪತಂಜಲಿ ಸಂಸ್ಥೆ ಕೊರೊನಿಲ್ ಔಷಧಿಯನ್ನ ಅಭಿವೃದ್ಧಿ ಪಡೆಸಿದ್ದು, ಇಂದು ಬಿಡುಗಡೆ ಮಾಡಲಾಯ್ತು. ಶುಕ್ರವಾರ ದೆಹಲಿಯ ಕನ್ಸ್‌ಟ್ಯೂಷನ್ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಮದೇವ್ ಈ ಘೋಷಣೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ…
ನಾಳೆ ರಾಜ್ಯಾದ್ಯಂತ 5ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವರಿಂದ ಮನವಿ
ಬೆಂಗಳೂರು: ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ…
ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
ಬೆಳ್ತಂಗಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಸಹಯೋಗದಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ತಾಲೂಕಿನ ಶಾಸಕ ಹರೀಶ್ ಪೂಂಜಾರವರು ದೀಪ ಪ್ರಜ್ವಲಿಸುವ…

