ಲಕ್ಷಣ ರಹಿತ ಕೊರೋನಾ ಸೋಂಕಿತರು ಮನೆಯಲ್ಲಿ ಹೇಗೆ ಪ್ರತ್ಯೇಕವಾಗಿರಬೇಕು ಹಾಗೂ ಅನುಸರಿಸಬೇಕಾದ ಕ್ರಮಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ.
ಕೊರೋನಾ ಸೋಂಕಿನ ಸ್ವಲ್ಪಮಟ್ಟಿನ ಲಕ್ಷಣ ಮತ್ತು ಲಕ್ಷಣರಹಿತ COVID ರೋಗಿಗಳಿಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ರಾಜ್ಯ ಸರ್ಕಾರ ಅವಕಾಶ ನೀಡುತ್ತಿದೆ. ಆದರೆ ಮನೆ ಪ್ರತ್ಯೇಕತೆಗೆ ಯಾರು ಒಳಗಾಗಬಹುದು ಮತ್ತು ಅನುಸರಿಸಬೇಕಾದ ಕ್ರಮಗಳು ಯಾವುವು ಎಂಬಂತಹ ಅನೇಕ ಪ್ರಶ್ನೆಗಳನ್ನು ಜನರು ಹೊಂದಿದ್ದಾರೆ. ಆರೋಗ್ಯ ಇಲಾಖೆಯು…
ಪುಟ್ಟ ಕಂದಮ್ಮಳ ಹೃದಯ ಚಿಕಿತ್ಸೆಗೆ ಬೇಕಿದೆ ನಿಮ್ಮ ಹೃದಯವಂತಿಗೆಯ ನೆರವಿನ ಆಸರೆ.
ಉಡುಪಿ: ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಪೈತಾಳ ದೇವಿಕೃಪಾ ಮನೆ ನಿವಾಸಿ ಕೂಲಿ ಕಾರ್ಮಿಕ ದಂಪತಿ, ಆದಿವಾಸಿ ಕುಟುಂಬದ ಕೂಲಿ ಕಾರ್ಮಿಕ ಪದ್ಮನಾಭ ಮಲೆಕುಡಿಯ ಮತ್ತು ಗೃಹಿಣಿ ಜ್ಯೋತಿ ಇವರ ಎಂಟು ತಿಂಗಳ ಪ್ರಾಪ್ತಿ ಎಂಬ ಹಸುಗೂಸುವಿಗೆ ಈಗ ಹೃದಯ ಚಿಕಿತ್ಸೆಗಾಗಿ…
ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ
🖊️ ಸಂಪಾದಕೀಯ ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ…
ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂಪಾಯಿ ಆರೈಕೆ ಭತ್ಯೆ ನೀಡಲು ರಾಜ್ಯ ಸರ್ಕಾರದಿಂದ ಅನುಮೋದನೆ
ಬೆಂಗಳೂರು : ಕೋವಿಡ್ ಸೋಂಕಿನಿಂದ ಗುಣಮುಖರಾದವರು ಸಕ್ರೀಯ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡಿದರೆ ಅವರಿಗೆ ಆರೈಕೆ ಭತ್ಯೆಯಾಗಿ 5000 ಸಾವಿರ ರೂಪಾಯಿಗಳನ್ನು ನೀಡಲು ಸರ್ಕಾರ ಅನುಮೋದನೆ ನೀಡಿದೆ. ಕೊರೋನಾ ದಿಂದ ಗುಣಮುಖರಾದವರು 14 ರಿಂದ 28 ದಿನಗಳ ಒಳಗಾಗಿ…
ಅರ್ಹ ಬಡ ಕುಟುಂಬಕ್ಕೆ “ದಿತಿ ಸಾಂತ್ವನ ನಿಧಿ”
ಬೆಳ್ತಂಗಡಿ: ಪ್ರತಿ ವರ್ಷದಂತೆ ಇಂದು “ದಿತಿ ಸಾಂತ್ವನ ನಿಧಿ” ಯನ್ನು ವಿತರಣೆಮಾಡಲಾಯಿತು ಬೆಳ್ತಂಗಡಿ ತಾಲೂಕು ಪತ್ರಿಕಾ ದಿನಾಚರಣೆಯ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು “ದಿತಿ ಸಾಂತ್ವನ ನಿಧಿ”ಯನ್ನು ಅರ್ಹ 03…
ರಾಜ್ಯಸರಕಾರ ನೀಡಿದ ಆಶ್ವಾಸನೆ ಇಡೇರದ ಹಿನ್ನಲೆ ಜೂನ್ 30ರಂದು ರಾಜ್ಯವ್ಯಾಪ್ತಿ ಆಶಾ ಕಾರ್ಯಕತೆಯರ ಪ್ರತಿಭಟನೆ!
ಧಾರವಾಡ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಚಿಂತನೆ ನಡೆಸುತ್ತಿದೆ. ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು…
ಬಟರ್ ಫ್ರೂಟ್ ನಲ್ಲಿದೆ ದಿವ್ಯ ಔಷಧ ! ಬಟರ್ ಫ್ರೂಟ್ ತಿನ್ನಿರಿ ಆರೋಗ್ಯ ವೃದ್ದಿಸಿಕೊಳ್ಳಿರಿ…
ಮುಂಗಾರು ಚುರುಕಾಗುವ ಮುನ್ನ ಕೃಷಿ ಚಟುವಟಿಕೆಗಳು ಚುರುಕುಗೊಳ್ಳ ಬೇಕಾಗಿದೆ. ಗಿಡ ಮರ ನೆಡುವ ಮುನ್ನ ಸಾಕಷ್ಟು ತಯಾರಿ ನಡೆಸಬೇಕಾಗುತ್ತದೆ. ಪ್ಲಾಸ್ಟಿಕ್ ಚೀಲಗಳಲ್ಲಿ ಬೀಜಗಳನ್ನು ನೆಟ್ಟು ಸಸಿಗಳನ್ನು ಮಾಡಿಕೊಳ್ಳಬೇಕು. ತಯಾರಾದ ಸಸಿ ನೆಡಲು ಮುಂಗಾರಿನ ಸಮಯ ಸುಸಮಯ. ತೇವಾಂಶ ಉಪಯೋಗಿಸಿಕೊಂಡು ಬೇರುಗಳು ಆಳಕ್ಕಿಳಿದು…
ಕೊರೊನಾ ಚಿಕಿತ್ಸೆಗೆ ದರ ನಿಗದಿ ಪಡಿಸಿ ರಾಜ್ಯ ಸರ್ಕಾರದ ಆದೇಶ!
ಬೆಂಗಳೂರು: ಕೋವಿಡ್-19 ಚಿಕಿತ್ಸೆಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಸಾರ್ವಜನಿಕ ಆರೋಗ್ಯ ಇಲಾಖೆಯ ಶಿಫಾರಸು ಪಡೆದ ರೋಗಿಗಳಿಗೆ ಜನರಲ್ ವಾರ್ಡ್ಗೆ 5,200 ರೂಪಾಯಿ, ಹೆಚ್ಡಿಯುಗೆ 7000 ರೂಪಾಯಿ, ವೆಂಟಿಲೇಟರ್ ಇಲ್ಲದ ಐಸೋಲೇಷನ್ಗೆ 8500 ರೂಪಾಯಿ, ವೆಂಟಿಲೇಟರ್ ಇರುವ…
ವಿಶ್ವವನ್ನು ಒಗ್ಗೂಡಿಸುವ ಶಕ್ತಿ ಯೋಗಕ್ಕಿದೆ, ಯೋಗ ಮಾಡಿ ಕೊರೋನಾ ಓಡಿಸಿ, ಯೋಗ ಸಂದೇಶ ನೀಡಿದ: ಪ್ರಧಾನಿ ಮೋದಿ
ನವದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಮಾರಿ ಕೊರೋನ ವೈರಸ್ ಬಿಕ್ಕಟ್ಟಿನ ಸಮಯದಲ್ಲಿ ಯೋಗದ ಪ್ರಾಮುಖ್ಯತೆ ಹೆಚ್ಚಿದೆ ಎಂದು ತಿಳಿಸಿದರು. ಯೋಗ ದಿನಾಚರಣೆ ಅಂಗವಾಗಿ ಇಂದು ‘ದೇಶದ…
ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಟರ್ ಲಾರ್ವಾ ಸರ್ವೇ ನಡೆಸಿದ ಆರೋಗ್ಯ ಸೇನಾನಿಗಳು
ಬೆಳ್ತಂಗಡಿ: ಕೊರೋನಾ ಮಹಾಮಾರಿಯ ಬೆನ್ನಲೆ ಕಾಡುತ್ತಿದೆ ಡೆಂಗ್ಯೂ ಪ್ರಕರಣಗಳು. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ನಿರ್ದೇಶನದಲ್ಲಿ, ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕಡಿರುದ್ಯಾವರ ಪಂಚಾಯತ್ ಹಾಗೂ ಸ್ಥಳೀಯ…