ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ರಾಯಚೂರು: ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ ಬಿಟ್ಟು ಚಾಲಕ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ…
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸಮೀಪದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಹೊಸಮಠ ಕಡೆಗೆ ತೆರಳಿರುವ ಬಗ್ಗೆ ವರದಿಯಾಗಿದೆ.…
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ…
ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಮಂಗಳೂರು: ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗಳ ತಂಡ ಪ್ರಥಮ ಸ್ಥಾನ ಪಡೆದು ಆಂಧ್ರ…
ಸ್ಯಾಂಡಲ್ವುಡ್ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ಬೆಂಗಳೂರು: ಸ್ಯಾಂಡಲ್ವುಡ್ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ನ.03 ರಂದು ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ.…
ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲಪಲ್ಕೆ ಎಂಬಲ್ಲಿ ಹಾಲು ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಡಿಡುಪೆ ಕುಕ್ಕಾವು ಕಡೆಯಿಂದ ಹಾಲು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದು ಸುಮಾರು 5000ಲೀಟರ್ ಗಿಂತಲೂ ಹೆಚ್ಚು…
ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ
ದಿಡುಪೆ: ಮಲವಂತಿಗೆ ದಿಡುಪೆ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಬೆಳಗ್ಗೆ 7.30 ಕ್ಕೆ ಸರಿಯಾಗಿ ದಿಡುಪೆಯಿಂದ ಸುಮಾರು 2.5k ದೂರದಲ್ಲಿರುವ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಜಕ್ಕೆ, ಮಲವಂತಿಗೆ ಈ ಭಾಗಕ್ಕೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕ ಗ್ರಾಮಸ್ಥರ ಅನುಕೂಲಕ್ಕಾಗಿ…
ಬದುಕಿನಲ್ಲಿ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು: ಸೋನಿಯಾ ಯಶೋವರ್ಮ
ಬೆಳ್ತಂಗಡಿ : ಕೃಷಿ ನಮ್ಮ ಸಂಸ್ಕೃತಿ, ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ ಕೈ ಜೋಡನೆ ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ…
ಡಿಕೆಶಿ ಮುಖ್ಯಮಂತ್ರಿ ಆಗುವ ಮುನ್ಸೂಚನೆ ನೀಡಿದ್ರಾ ಸ್ವಾಮೀಜಿ ರಾಜ್ಯದಲ್ಲಿ ಬದಲಾಗುತ್ತ ಮುಖ್ಯಮಂತ್ರಿ ಪಟ್ಟ
ಗದಗ: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ ನೊಣವಿನಕೆರೆ ಅಜ್ಜಯ್ಯ ಸ್ವಾಮಿಜಿಯ ಹೇಳಿಕೆ ಮುಡಾ ಹಗರಣದಲ್ಲಿ ಸಿಎಂ ಬದಲಾವಣೆ ತೀವ್ರ ಚರ್ಚೆ ಸಂದಿಗ್ಧ ಸಂದರ್ಭದಲ್ಲಿ ಸ್ವಾಮಿಜಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಡಿಕೆಶಿಯವರು ಪ್ರಬಲವಾಗಿ ನಂಬುವ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ…
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…