Main News

“ಆದಾಯಕ್ಕಿಂತ ಹೆಚ್ಚಿನ ಆಸ್ತಿ” ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

“ಆದಾಯಕ್ಕಿಂತ ಹೆಚ್ಚಿನ ಆಸ್ತಿ” ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಮಂಗಳೂರು: ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡ ರವರು ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ದಿನಾಂಕ...

ಕ್ವಾರೇಂಟೈನ್ ನಿಂದ ತಪ್ಪಿಸಿಕೊಳ್ಳುವ ಬದಲು ಸ್ವಯಂಪ್ರೇರಿತವಾಗಿ ಕ್ವಾರೆಂಟೈನ್ ಗೆ  ಬನ್ನಿ: ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ

ಕ್ವಾರೇಂಟೈನ್ ನಿಂದ ತಪ್ಪಿಸಿಕೊಳ್ಳುವ ಬದಲು ಸ್ವಯಂಪ್ರೇರಿತವಾಗಿ ಕ್ವಾರೆಂಟೈನ್ ಗೆ ಬನ್ನಿ: ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ

ಬೆಳ್ತಂಗಡಿ :  ಕೊರೋನಾ ಮಹಾಮಾರಿಯಿಂದಾಗಿ ಸೇವಾ ಸಿಂಧು ಆ್ಯಪ್ ಮೂಲಕ ಕರ್ನಾಟಕಕ್ಕೆ ಆಗಮಿಸುವ ಕೆಲವು ಜನ ಆ್ಯಪ್ ನಲ್ಲಿ ನಮೂದಿಸಿದ ಸ್ಥಳಕ್ಕೆ ಮೊದಲೇ ರೈಲುಗಳಿಂದ ಇಳಿದು ಕ್ವಾರೆಂಟೈನ್...

ನಿಯಮ ಮೀರಿ ಶಾಲೆಗಳನ್ನು ಪುನರಾರಂಭಿಸಲು ಮುಂದಾದರೆ ಕಠಿಣ ಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ನಿಯಮ ಮೀರಿ ಶಾಲೆಗಳನ್ನು ಪುನರಾರಂಭಿಸಲು ಮುಂದಾದರೆ ಕಠಿಣ ಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ಉಡುಪಿ: ಕೊರೋನಾ ವೈರಸ್ ಭೀತಿಯಿಂದ ಶಾಲೆಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪುನಾರಾಂಭಿಸುವ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲವೆಂದು ಶಿಕ್ಷಣಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಾಲೆಗಳನ್ನು ಪುನಾರಾಂಭಿಸುವ...

ತುಳುಭಾಷೆಗ್ ಸ್ಥಾನಮಾನೋದ ಪೊರ್ಂಬಾಟೋದ ಒಟ್ಟುಗು ಪರಿಸರೋದ ಸಂರಕ್ಷಣೆಗ್ಲಾ ದುಂಬಾಯಿನಾ ಬೊಳ್ತೇರ್ದಾ “ತುಳುನಾಡ್ ಒಕ್ಕೂಟೋ”

ತುಳುಭಾಷೆಗ್ ಸ್ಥಾನಮಾನೋದ ಪೊರ್ಂಬಾಟೋದ ಒಟ್ಟುಗು ಪರಿಸರೋದ ಸಂರಕ್ಷಣೆಗ್ಲಾ ದುಂಬಾಯಿನಾ ಬೊಳ್ತೇರ್ದಾ “ತುಳುನಾಡ್ ಒಕ್ಕೂಟೋ”

ಬೊಳ್ತೇರ್: ಕರಾವಳಿ ಭಾಗೋಡ್ ಮಸ್ತ್ ವೋರ್ಷೋಡ್ದಿಂಚ್ಚಿ ತುಳು ರಾಜ್ಯೋ ಉದೀಪನೆ ಬುಕ್ಕ ತುಳು ಭಾಷೆಗ್ ಸ್ಥಾನಮಾನೋದ ಪೊರ್ಂಬಾಟೋಡು ದುಂಬಾದಿಪ್ಪುನಾ ತುಳುನಾಡ್ ಕೂಟೋದ ಪೊಂಜೊವುಲೆನ ಕೂಟೋದ ಒಟ್ಟು ಸೇರಿಗೆಡ್...

ರಾಜ್ಯದ 2ಪದವೀಧರ, 2ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ಮುಂದೂಡಿ, ಚುನಾವಣಾ ಆಯೋಗದ ಆದೇಶ!

ರಾಜ್ಯದ 2ಪದವೀಧರ, 2ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ಮುಂದೂಡಿ, ಚುನಾವಣಾ ಆಯೋಗದ ಆದೇಶ!

ನವದೆಹಲಿ : ಜೂನ್30, 2020ರಂದು ಕರ್ನಾಟಕದ 2 ಪದವೀಧರ ಕ್ಷೇತ್ರ ಹಾಗೂ 2 ಶಿಕ್ಷಕರ ಕ್ಷೇತ್ರದ ಪರಿಷತ್ ಸ್ಥಾನಗಳ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿತ್ತು. ಇಂತಹ ಚುನಾವಣೆಯನ್ನು ಕೊರೋನಾ...

ಪ್ರತಿಷ್ಠಿತ ಮೂವರ ಹೆಸರು ಕೈಬಿಟ್ಟು ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ನೀಡಿದ ಹೈಕಮಾಂಡ್!

ಪ್ರತಿಷ್ಠಿತ ಮೂವರ ಹೆಸರು ಕೈಬಿಟ್ಟು ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ನೀಡಿದ ಹೈಕಮಾಂಡ್!

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಹೆಸರುಗಳನ್ನು ತಿರಸ್ಕರಿಸಿ ಇಬ್ಬರು ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ರಾಜ್ಯಸಭಾ ಚುನಾವಣೆಗೆ...

ಕೇಶವೇಂದ್ರ ತೀರ್ಥ ಸ್ವಾಮೀಜಿ 350 ನೇ ಪುಣ್ಯ ತಿಥಿ ವರ್ಷ ಆಚರಣೆ 350 ಶ್ರೀಗಂಧದ ಗಿಡ ವಿತರಣೆ

ಕೇಶವೇಂದ್ರ ತೀರ್ಥ ಸ್ವಾಮೀಜಿ 350 ನೇ ಪುಣ್ಯ ತಿಥಿ ವರ್ಷ ಆಚರಣೆ 350 ಶ್ರೀಗಂಧದ ಗಿಡ ವಿತರಣೆ

ಕೋಟೇಶ್ವರ: ಶ್ರೀ ಕಾಶೀ ಮಠ ಸಂಸ್ಥಾನ ದ ಗುರು ಪರಂಪರೆಯಲ್ಲಿ   ದ್ವಿತೀಯ ಯತಿವರ್ಯರಾದಶ್ರೀಮದ್ ಕೇಶವೇಂದ್ರ ತೀರ್ಥ ಸ್ವಾಮೀಜಿಯವರ   350ನೇ ಪುಣ್ಯ ತಿಥಿ ವರ್ಷ ಆಚರಣೆ ಸವಿ ನೆನಪಿಗಾಗಿ ಸುಮಾರು...

ಇಂದಿನಿಂದ ಶ್ರದ್ಧಾಕೇಂದ್ರಗಳನ್ನು ಶ್ರದ್ಧೆ ಭಕ್ತಿಯಿಂದ ತೆರೆಯಲು ಅವಕಾಶ

ಇಂದಿನಿಂದ ಶ್ರದ್ಧಾಕೇಂದ್ರಗಳನ್ನು ಶ್ರದ್ಧೆ ಭಕ್ತಿಯಿಂದ ತೆರೆಯಲು ಅವಕಾಶ

ಬೆಂಗಳೂರು: ಇಂದಿನಿಂದ ಹಲವು ಷರತ್ತುಗಳೊಂದಿಗೆ ಶ್ರದ್ಧಾಕೇಂದ್ರಗಳನ್ನು ಶ್ರದ್ಧೆ ಭಕ್ತಿಯಿಂದ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ದೇವಾಲಯ, ಪ್ರಾರ್ಥನಾ ಮಂದಿರ ತೆರೆಯಲು ಹಲವು ಶರತ್ತುಬದ್ಧ ಮಾರ್ಗಸೂಚಿಗಳು ಈ ಕೆಳಗಿನಂತಿದೆ. ಉಸಿರಾಟದ...

ಕಲ್ಲು ಬಂಡೆ ಸ್ಫೋಟ: ಕೂದಲೆಳೆ ಅಂತರದಲ್ಲಿ ಪಾರಾದ ರೇಷ್ಮೆ ಸಚಿವರು!

ಕಲ್ಲು ಬಂಡೆ ಸ್ಫೋಟ: ಕೂದಲೆಳೆ ಅಂತರದಲ್ಲಿ ಪಾರಾದ ರೇಷ್ಮೆ ಸಚಿವರು!

ಮಂಡ್ಯ: ಕೂದಲೆಳೆ ಅಂತರದಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಭಾರೀ ಅಪಾಯದಿಂದ ಪಾರಾಗಿದ್ದಾರೆ. ನಾಗಮಂಗಲದ ಬಂಕಾಪುರದ ಬಳಿ ಸಚಿವರು ಕಾರಿನಲ್ಲಿ ಬರುತ್ತಿದ್ದ ವೇಳೆ ರಸ್ತೆ ಬದಿ ಕಲ್ಲುಬಂಡೆ ಸ್ಫೋಟಗೊಳಿಸಿದ್ದು, ಸ್ವಲ್ಪದರಲ್ಲಿಯೇ...

ಕಿರಿಯ ವಯಸ್ಸಲ್ಲೇ ಬಾರದ ಲೋಕಕ್ಕೆ ಪಯಣ ಬೆಳೆಸಿದ ಚಿರು, ನಾಳೆ ಮಧುಗಿರಿಯಲ್ಲಿ ನಡೆಯಲಿದೆ ಅಂತ್ಯಕ್ರಿಯೆ

ಕಿರಿಯ ವಯಸ್ಸಲ್ಲೇ ಬಾರದ ಲೋಕಕ್ಕೆ ಪಯಣ ಬೆಳೆಸಿದ ಚಿರು, ನಾಳೆ ಮಧುಗಿರಿಯಲ್ಲಿ ನಡೆಯಲಿದೆ ಅಂತ್ಯಕ್ರಿಯೆ

ಅಕಾಲಿವಾಗಿ ನಿಧನರಾದ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಚಿರು ಅವರ ತಾತಾ ಖ್ಯಾತ ಖಳನಾಯಕ ದಿ. ಶಕ್ತಿ...

Page 156 of 165 1 155 156 157 165