KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

ಗುರುವಾಯನಕೆರೆ: ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ ಕುಮಾರ್ ಜೈನ್ ಹೇಳಿದರು. ಅವರು ಗುರುವಾಯನಕೆರೆ ವಿದ್ಯಾ ಸಾಗರ…

ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

ಉಜಿರೆ: ಶ್ರೀ ಜನಾರ್ಧನ ದೇವರ ಸನ್ನಿಧಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ವಿಶೇಷ ಧಾರ್ಮಿಕ ಶೋಭಾಯಾತ್ರೆ ‘ಧರ್ಮಯಾನ’ ಎಂಬ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾರ್ಚ್ 11 ರಂದು ಭಕ್ತರಿಗಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಂಜೆ 4.00 ಗಂಟೆಗೆ ಉಜಿರೆ ಶ್ರೀ ಡಿ. ರತ್ನವರ್ಮ…

ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

ಮುಂಡಾಜೆ: ಮುಂಡಾಜೆಯ ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು ಕಾರು ನಜ್ಜುಗುಜ್ಜಾಗಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ. ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ. ಪಿಯುಸಿಯಲ್ಲಿ…

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

ಮರೋಡಿ : ಮಾ 07 ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿಮಾಜಿ…

ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

You Missed

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ
ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್
ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ