ಭಾರತದ ಮೊದಲ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನವಾದ ‘ಪುಷ್ಪಕ್’ RLV-TDವನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ
ಚಿತ್ರದುರ್ಗ: ಭಾರತದ ಮೊದಲ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್‌ಎಲ್‌ವಿ) ‘ಪುಷ್ಪಕ್’ ಕರ್ನಾಟಕದ ಚಿತ್ರದುರ್ಗದಲ್ಲಿ ಯಶಸ್ವಿಯಾಗಿ ಉಡಾವಣೆಗೊಂಡಿತು. ಉಡಾವಣೆಯು ಬಾಹ್ಯಾಕಾಶ ಪ್ರವೇಶವನ್ನು ಹೆಚ್ಚು ಕೈಗೆಟುಕುವ ಮತ್ತು ಸುಸ್ಥಿರವಾಗಿಸಲು ಭಾರತದ ದಿಟ್ಟ ಪ್ರಯತ್ನವಾಗಿದೆ. ಪುಷ್ಪಕ್, ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (RLV-TD), ಚಿತ್ರದುರ್ಗದ…
UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ net ಪರೀಕ್ಷೆ ರದ್ದು , ಸಿಬಿಐ ತನಿಖೆಗೆ ತಿರ್ಮಾನ
ಹೊಸದಿಲ್ಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೂ. 18ರಂದು ನಡೆಸಿದ್ದ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಯನ್ನೂ ಕೇಂದ್ರ ಸರಕಾರ ಬುಧವಾರ ರದ್ದುಗೊಳಿಸಿದೆ. ಈ ಪರೀಕ್ಷೆಯಲ್ಲೂ ಅಕ್ರಮ ನಡೆದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯ ಈ ಕ್ರಮ ಕೈಗೊಂಡಿದೆ. ಜತೆಗೆ…
ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ
ನವದೆಹಲಿ: ನರೇಂದ್ರ ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಅಂದರೆ ಕರ್ನಾಟಕದಿಂದ ಆಯ್ಕೆಯಾದ ಎನ್‌ಡಿಎ ಸಂಸದರ ಪೈಕಿ ಹೆಚ್‌ಡಿ ಕುಮಾರಸ್ವಾಮಿ ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ…
ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರ ದಾಳಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಶಿವಖೋರಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್ ಮೇಲೆ ಭಯೋತ್ಪಾದಕರು ಭಾನುವಾರ ದಾಳಿ ನಡೆಸಿದ್ದಾರೆ. ಈ ಘಟನೆಯ ಅನೇಕ ಸಾವುನೋವುಗಳು ಸಂಭವಿಸುವ ಸಾಧ್ಯತೆ ಇದೆ. ಆರಂಭಿಕ ವರದಿಗಳನ್ನು ಉಲ್ಲೇಖಿಸಿ, ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ…
ಉಜಿರೆಯ ಕಾಲೇಜು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ 3.14ಲಕ್ಷ ನಗದು ನಾಪತ್ತೆ!!!
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ…
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ,ಡಿ.ಸಿಎಂ ಭೇಟಿ
ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದರು. ಸರಕಾರಕ್ಕೆ…
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರಿಗೆ ಜಾಮೀನಿನಲ್ಲಿ ಬಿಡುಗಡೆ
ಬೆಳ್ತಂಗಡಿ: ಬೆಳ್ತಂಗಡಿ ಠಾಣಾ 58/2024,ಕಲಂ:143, 147,341,504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ 3ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಪ್ರಕರಣಕ್ಕೆ ಸಂಬಂಧಿಸಿ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ…
ವಿಚಾರಣೆ ನೆಪದಲ್ಲಿ ಶಾಸಕರನ್ನು ವಶ ಪಡಿಸಿಕೊಳ್ಳಲು ಬಂದ ಪೋಲೀಸ್ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಬಂಧನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಎಸ್ಆರ್ ಪಿ ತುಕಡಿಯೊಂದಿಗೆ ಬಂದಿದ್ದ ಪೋಲೀಸ್ ಅಧಿಕಾರಿಗಳ ತಂಡ ಶಾಸಕರಿಗೆ ಎರಡು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿ ಬರಿಗೈಯಲ್ಲಿ ಹಿಂದಿರುಗಿದ್ದಾರೆ. ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಬಂಧನಕ್ಕೆ…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಸಿದ್ಧತೆ ನಡೆಸಿದ ಪೋಲೀಸ್ ಅಧಿಕಾರಿಗಳು
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾರವರು ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಹರೀಶ್ ಪೂಂಜ ಅವರ ಮನೆಗೆ ಆಗಮಿಸಿದ್ದು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮನೆಯತ್ತ ಧಾವಿಸಿದ್ದಾರೆ.ಬೆಳ್ತಂಗಡಿ ಪೊಲೀಸರ ತಂಡ ಶಾಸಕರ ಮನೆಯಲ್ಲಿದ್ದು…
ಒಟಿಪಿ ಹೇಳದಿದ್ರೂ ಹಣ ಎಗರಿಸಾರೆ ಎಚ್ಚರ YONO ಹೆಸರಿನಲ್ಲಿ ಸದ್ದಿಲ್ಲದೆ ವ್ಯಾಟ್ಸಾಪ್ ಗ್ರೂಫ್ ಗೆ ಹರಿದಾಡುತ್ತಿದೆ ನಕಲಿ ಸಂದೇಶ
ಮಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಿನಲ್ಲೇ ಬರುತ್ತದೆ ಸಂದೇಶ ಲಿಂಕ್ ಓಪನ್ ಮಾಡಿದರೆ ಮೋಸ ಹೋದಂತೆ ಇಡೀ ಮೊಬೈಲ್‌ನಲ್ಲಿನ ಡಾಟಾ ಕೂಡಾ ಹ್ಯಾಕರ್ ಗಳ ಪಾಲಾಗುತ್ತದೆ ಎಚ್ಚರಿಕೆ ಇರಲಿ. ತಂತ್ರಜ್ಞಾನ ಬೆಳೆದಂತೆ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಸೈಬರ್ ವಂಚಕರು ನಿಮ್ಮ ಮೊಬೈಲ್ ಗೆ…
