ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

ಹಾಸನ (ಫೆ 13): ಅಪಘಾತದ ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಕೋರ್ಟ್ ಆದೇಶದ ಹಿನ್ನೆಲೆ ವಕೀಲರ ತಂಡ ಕೆಎಸ್ಆರ್ ಟಿಸಿ ಬಸ್ ಗಳನ್ನು ಸೀಜ್ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಕೆಎಸ್ಆರ್ ಟಿಸಿ…

ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿಯ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ. ಸುಬ್ಬಾಪುರಮಠ ಸೇರಿದಂತೆ ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ ಸುಬ್ಬಾಪುರಮಠ…

ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

ಮಂಗಳೂರು: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ, ಕರಾವಳಿಯ ಜಾನಪದ ಕ್ರೀಡೆ ಕಂಬಳದ ಹಿನ್ನೆಲೆಯುಳ್ಳ ‘ವೀರ ಕಂಬಳ’ ಚಿತ್ರವು ಫೆಬ್ರವರಿ 27, 2026 ರಂದು ತೆರೆಗೆ ಬರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಈ ಚಿತ್ರದಲ್ಲಿ…

ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ(ರಿ) ಬೆಳ್ತಂಗಡಿ ನೇತೃತ್ವದಲ್ಲಿ ದಿನಾಂಕ 10.02.2026 ರಂದು ತಾಲೂಕಿನಾದ್ಯಂತ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಶಾಲಾ ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ದಿನ ನಿತ್ಯ ಶಾಲೆಗೆ ಹಾಗೂ ಕೆಲಸ ಕಾರ್ಯಗಳಿಗೆ ಹೋಗಲು…

ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Manglore: ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಹೈಕೋರ್ಟ್ ನ್ಯಾಯಾಧೀಶರಾದ ಶ್ರೀ ನರೇಂದ್ರ ಪ್ರಸಾದ್ ರನ್ನು ಹೈಕೋರ್ಟ್ ನ್ಯಾಯವಾದಿ ಶ್ರೀ ಪಿ ಪಿ ಹೆಗ್ಡೆ ಯವರ ಜೊತೆ ಭೇಟಿಮಾಡಿ ದಕ್ಷಿಣ ಕನ್ನಡ ಜಿಲ್ಹಾ ವಕೀಲರ, ವಕೀಲರ ಭವನ ಮತ್ತು ನ್ಯಾಯಾಲಯಗಳ ಕುಂದುಕೊರತೆಗಳ…

ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

ಬೇಲೂರು : ಬೇಲೂರು ತಾಲೂಕಿನ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು-ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ…

ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

ಕೆ.ಹೊಸಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸಕಲೇಶಪುರ ಇದರ ವತಿಯಿಂದ ಶ್ರೀ ಕೆಂಚಾಂಬ ದೇವಸ್ಥಾನ ಹರಿಹಳ್ಳಿ ಕೆ. ಹೊಸಕೋಟೆಯಲ್ಲಿ ಸಾಮೂಹಿಕ ಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಸಲಾಯಿತು. ತೆಂಕಲಗೂಡು ಬೃಹನ್ಮಠದ ಶ್ರೀ.ಷ.ಬ್ರ.ಚೆನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಗಳು ಸಾಮೂಹಿಕ ಶ್ರೀ…

ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಗ್ರಾಮಪಂಚಾಯತ್ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಾಣಗೊಂಡಿದ್ದ ಹಿಂದೂ ರುದ್ರಭೂಮಿಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮನುಷ್ಯನ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

ಅಸಹಾಯಕರ ಬದುಕಿಗೆ ಬೆಳಕಾದರೆ ನಮ್ಮ ಜೀವನ ಸಾರ್ಥಕ: ಡಾ.ಹೇಮಾವತಿ.ವಿ ಹೆಗ್ಗಡೆಯವರು ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ವಾತ್ಸಲ್ಯ ಸದಸ್ಯರಾದ ಜಯಶ್ರೀ ಯವರಿಗೆ ವಾತ್ಸಲ್ಯ  ಮನೆಯ ಹಸ್ತಾಂತರ…

You Missed

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ
ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್
ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ