ಕಾರುಗಳೆರಡರ ನಡುವೆ ಅಫಘಾತ ಮಗು ಸೇರಿದಂತೆ ನಾಲ್ವರಿಗೆ ಗಾಯ
ಬೆಳ್ತಂಗಡಿ: ಕಾರುಗಳೆರಡರ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ ಸಂಜೆ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಗೋಲಿಕಟ್ಟೆ ಎಂಬಲ್ಲಿ ನಡೆದಿದೆ. ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ…
ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ
ಬೆಳ್ತಂಗಡಿ: ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ (ರಿ) ದಕ್ಷಿಣ ಕನ್ನಡ ಜಿಲ್ಲೆ ಇವರ ನೇತೃತ್ವದಲ್ಲಿಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ,…
ಮಹಾ ಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು
ಕನ್ಯಾಡಿ: ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಪೂಜ್ಯ ಗುರುಗಳಾದ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಜುನಾ ಅಖಾಡದ…
ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕ ಭೇಟಿ:
ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್…
KSRTC ಬಸ್ ನ ಹಿಂಬದಿ ಚಕ್ರಕಳಚಿ ಅವಘಡ ತಪ್ಪಿದ ಭಾರಿ ಅನಾಹುತ
ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ನ ಹಿಂಬದಿಯ ಟಯರ್ ಕಳಚಿಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆಯಷ್ಟೇ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಉಜಿರೆಯ ಮುಖ್ಯ ರಸ್ತೆಯಲ್ಲಿ ಸರಕಾರಿ ಬಸ್ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಗುಣಮಟ್ಟ…
ಭಾರತೀಯ ವಿಮಾ ನಿಗಮದಲ್ಲಿ ಬಿಮಾ ಸಖಿ ಯೋಜನೆಯಡಿಯಲ್ಲಿ ಪ್ರತಿನಿಧಿಯಾಗಲು ಮಹಿಳೆಯರಿಗೆ ವಿಶೇಷ ಅವಕಾಶ
ಬೆಳ್ತಂಗಡಿ: LIC ಯ ಬಿಮಾ ಸಖಿ ಯೋಜನೆಯು ಮಹಿಳೆಯರಿಗೆ ಪ್ರತ್ಯೇಕವಾಗಿ ಸ್ಟೈಪೆಂಡಿಯರಿ ಯೋಜನೆಯಾಗಿದೆ. ಇದು ಹೊಸ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುತ್ತದೆ ಮತ್ತು ಭಾರತದಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ವಿಮೆಯನ್ನು ಪ್ರವೇಶಿಸುವಂತೆ ಮಾಡುವ ಮೂಲಕ ಆರ್ಥಿಕ ಸೇರ್ಪಡೆಯ…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ.
ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು.…
ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು
ಬೆಳ್ತಂಗಡಿ: ಧರ್ಮಸ್ಥಳದಿಂದ ಆಲಂದಡ್ಕ ಸಂಚರಿಸುತ್ತಿದ್ದ ಸಾರಿಗೆ ಬಸ್ ಮುಂಡಾಜೆ ಸಮೀಪದ ಸೋಮಂತಡ್ಕದಲ್ಲಿ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಸರಿದ ಘಟನೆ ಜ. 28ರ ಮಂಗಳವಾರ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಮಾರ್ಗವಾಗಿ ಮುಂಡಾಜೆ ಮೂಲಕ ಆಲಂದಡ್ಕಕ್ಕೆ ಹೋಗುತ್ತಿದ್ದ ಬಸ್ ಸುಮಾರು 4.30 ಕ್ಕೆ ಅಪಘಾತ…
ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್…
ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್ ಕಂಪನಿ ಮೂಲಕ ಈ ವಿಮಾ…
















