ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 2025ರ ಸಂಭ್ರಮಕ್ಕೆ ವಿವಿಧ ಹೂ ಹಣ್ಣು ಗಳಿಂದ ವಿಶೇಷ ಅಲಂಕಾರ
ಬೆಳ್ತಂಗಡಿ: 2025 ಹೊಸ ಕ್ಯಾಲೆಂಡರ್ ವರ್ಷವನ್ನು ಬರಮಾಡಿಕೊಳ್ಳುವ ಸುಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪ್ರತೀ ವರ್ಷದಂತೆ ಈ ವರ್ಷವೂ ಭಕ್ತರು ವಿಶೇಷವಾಗಿ ಹೂವಿನ ಅಲಂಕಾರ ಮಾಡಿದ್ದಾರೆ. ಬೆಂಗಳೂರಿನ ಟಿವಿಎಸ್ ಕಂಪೆನಿ ಉದ್ಯಮಿ ಗೋಪಾಲ್ ರಾವ್ ಹಾಗೂ ಆನಂದ…
ಹರ್ಯಾಣ ಸ್ಟೀಲರ್ಸ್ ಮುಡಿಗೆ 2024 ಪ್ರೋ ಕಬ್ಬಡಿ ಕಿರೀಟ
ಮುಂಬೈ: ಪ್ರೋ ಕಬ್ಬಡಿ ಲೀಗ್ ಸೀಸನ್ 11ರ ಫೈನಲ್ ಪಂದ್ಯದಲ್ಲಿ ಪಾಟ್ನಾ ಫೈರೆಟ್ಸ್ ನ್ನು ಸೋಲಿಸಿ ಹರ್ಯಾಣ ಸ್ಟೀಲರ್ಸ್ ಗೆಲುವಿನ ಕಿರೀಟವನ್ನು ಮುಡಿಗೆರಿಸಿಕೊಂಡಿದೆ. ಪ್ರೋ ಕಬ್ಬಡಿ 2024ರ ಫೈನಲ್ ಪಂದ್ಯ ಪುಣೆಯ ಬಾಲೆವಾಡಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು ಪಂದ್ಯದಲ್ಲಿ ಹರ್ಯಾಣ…
ವಾಟ್ಸಾಪ್ ಗೆ ಬರುತ್ತೆ ನಕಲಿ PM Kishan Apkಡೌನ್ಲೋಡ್ ಮಾಡಿದರೆ ನಿಮ್ಮ ವಾಟ್ಸಾಪ್ ನಿಯಂತ್ರಣ ಸಂಪೂರ್ಣ ಹ್ಯಾಕರ್ಸ್ ಕೈಯಲ್ಲಿ
ಡಿಜಿಟಲ್ ಯುಗದಲ್ಲಿ ಜನರನ್ನು ಯಾಮಾರಿಸಲು ವಿವಿಧ ರೀತಿಯ ಕಸರತ್ತುಗಳನ್ನು ಹ್ಯಾಕರ್ಸ್ ಗಳು ಮಾಡುತ್ತಿದ್ದಾರೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವಾಗ ಬಹಳಷ್ಟು ಜಾಗರೂಕತೆಯಿಂದ ನಮ್ಮೆಲ್ಲರ ಕರ್ತವ್ಯವಾಗಿದೆ PM Kishan ಹೆಸರಿನ APK ಫೈಲ್ ಇದೀಗ ವಾಟ್ಸಪ್ ಗಳಲ್ಲಿ ಹರಿದಾಡುತ್ತಿದ್ದು ಇದರಿಂದ ವಾಟ್ಸಪ್ ಹ್ಯಾಕ್…
ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…
ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ
ಮೋಸ ಹೋಗುವವರು ಇರುವವರೆಗೂ ಮೋಸಮಾಡುವವರು ಜೀವಂತ ಇರುತ್ತಾರೆ ಹಾಗಂತಾ ನಾವು ನಮ್ಮ ಎಚ್ಚರಿಕೆಯಲ್ಲಿ ಇರಬೇಕು ಸ್ವಲ್ಪ ಯಮಾರಿದ್ರು ಖಾತೆಯಿಂದ ಮಾಯವಾಗಬಹುದು. ಹಣ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಬೇರೆ ರೀತಿಯಲ್ಲಿ ಹಣ ಕಳೆದುಕೊಂಡವರನ್ನು ಕಾಣಬಹುದು ಹಾಗೆ ಮೋಸ ಮಾಡುವವರು ಬೇರೆ ಬೇರೆ…
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ರಾಷ್ಟ್ರಪತಿಗಳ ಭೇಟಿ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವಿರೇಂದ್ರ ಹೆಗ್ಗಡೆ ಯವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮರಾಗಿದ್ದಾರೆ. ಜಮ್ಮುವಿನ ಪೂಂಚ್‌ನಲ್ಲಿ ಗಸ್ತು ತಿರುಗುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಸೇನೆಯ 25 ರಾಷ್ಟ್ರೀಯ ರೈಫಲ್ಸ್‌ನ ಹವಾಲ್ದಾರ್ ವಿ. ಸುಬ್ಬಯ್ಯ ವರಿಕುಂಟಾ ಅವರು ಸಾವನ್ನಪ್ಪಿದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಉತ್ತರ…
ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ
ಮುರುಡೇಶ್ವರ: ಕೋಲಾರದ ಮುಳಬಾಗಿಲು ಮೊರಾರ್ಜಿದೇಸಾಯಿ ವಸತಿ ಶಾಲೆಯ ಮಕ್ಕಳ ಪ್ರವಾಸ ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದ ಸಮುದ್ರ ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದಾರೆ. ಶ್ರಾವಂತಿ, ದೀಕ್ಷಾ, ಲಾವಣ್ಯ ಈ ಮೂವರು ವಿದ್ಯಾರ್ಥಿನೀಯರು ನೀರಿನಲ್ಲಿ ಮುಳುಗಿದ್ದು ಶ್ರಾವಂತಿ ಎಂಬವಳು ಸಾವನ್ನಪ್ಪಿದ್ದಾಳೆ.…
ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು
ಬೆಳಗಾವಿ: ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ…
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ರವರು ಮಂಗಳವಾರ (ಡಿ.10) ಮುಂಜಾನೆ ಅಸುನೀಗಿದ್ದಾರೆ. ಮುತ್ಸದ್ದಿ ರಾಜಕಾರಣಿಯ ನಿಧನದ ಕಾರಣದಿಂದ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚಾರಣೆ ಘೋಷಿಸಿದೆ. ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ…
















