KSRTC ಬಸ್ ನ ಹಿಂಬದಿ ಚಕ್ರಕಳಚಿ ಅವಘಡ ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್‌ ನ ಹಿಂಬದಿಯ ಟಯರ್‌ ಕಳಚಿಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆಯಷ್ಟೇ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಉಜಿರೆಯ ಮುಖ್ಯ ರಸ್ತೆಯಲ್ಲಿ ಸರಕಾರಿ ಬಸ್ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು‌. ಗುಣಮಟ್ಟ…

ಭಾರತೀಯ ವಿಮಾ ನಿಗಮದಲ್ಲಿ ಬಿಮಾ ಸಖಿ ಯೋಜನೆಯಡಿಯಲ್ಲಿ ಪ್ರತಿನಿಧಿಯಾಗಲು ಮಹಿಳೆಯರಿಗೆ ವಿಶೇಷ ಅವಕಾಶ

ಬೆಳ್ತಂಗಡಿ: LIC ಯ ಬಿಮಾ ಸಖಿ ಯೋಜನೆಯು ಮಹಿಳೆಯರಿಗೆ ಪ್ರತ್ಯೇಕವಾಗಿ ಸ್ಟೈಪೆಂಡಿಯರಿ ಯೋಜನೆಯಾಗಿದೆ. ಇದು ಹೊಸ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುತ್ತದೆ ಮತ್ತು ಭಾರತದಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ವಿಮೆಯನ್ನು ಪ್ರವೇಶಿಸುವಂತೆ ಮಾಡುವ ಮೂಲಕ ಆರ್ಥಿಕ ಸೇರ್ಪಡೆಯ…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ.

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು.…

ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು

ಬೆಳ್ತಂಗಡಿ: ಧರ್ಮಸ್ಥಳದಿಂದ ಆಲಂದಡ್ಕ ಸಂಚರಿಸುತ್ತಿದ್ದ ಸಾರಿಗೆ ಬಸ್ ಮುಂಡಾಜೆ ಸಮೀಪದ ಸೋಮಂತಡ್ಕದಲ್ಲಿ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಸರಿದ ಘಟನೆ ಜ. 28ರ ಮಂಗಳವಾರ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಮಾರ್ಗವಾಗಿ ಮುಂಡಾಜೆ ಮೂಲಕ ಆಲಂದಡ್ಕಕ್ಕೆ ಹೋಗುತ್ತಿದ್ದ ಬಸ್ ಸುಮಾರು 4.30 ಕ್ಕೆ ಅಪಘಾತ…

ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್‌…

ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವು ದಿನಾಂಕ 24/01/2025ರಿಂದ 30/01/2025ರ ವರೆಗೆ ನಡೆಯಲಿದೆ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

ಉಜಿರೆ : ಉಜಿರೆಯ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ ಮತ್ತು ರಜತ ಸಂಭ್ರಮ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈ ಭಾಗದ ಜನರ ಆಯುಷ್ಯ…

ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

ಉಜಿರೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌(ಸೆಕ್ಯುರಿಟಿ ಆಲಾರಾಂ, ಸ್ಮೋಕ್‌ ಡಿಟೆಕ್ಟರ್‌ ) ತರಬೇತಿಯು ದಿನಾಂಕ: 29.01.25 ರಿಂದ 10.02.25ರ ವರೆಗೆ (13ದಿನ) ನಡೆಯಲಿದೆ. ತರಬೇತಿಯಲ್ಲಿ ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ…

You Missed

ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ
ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ
ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ
ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ