ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

ಬೆಳ್ತಂಗಡಿ: ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಇಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ…

ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ.

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

ಬೆಳ್ತಂಗಡಿ: ತಾಲೂಕಿನ ಉಜಿರೆಯಿಂದ ಚಾರ್ಮಾಡಿ ಹೆದ್ದಾರಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು ಇದರ ಬೆನ್ನಲ್ಲೇ ಬೆಂಬಿಡದೆ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ ರಸ್ತೆ ಬದಿಗಳಲ್ಲಿ ಇರುವ ಮರಗಳು ಬೀಳುವ ಹಂತದಲ್ಲಿದೆ ಇದನ್ನು ಅತೀ ಶೀಘ್ರವಾಗಿ ತೆರವುಗೊಳಿಸುವ ಕಾರ್ಯ ಆಗಬೇಕಾಗಿದೆ. ಮುಂಡಾಜೆಯ ಸೀಟು ಬಳಿ…

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಭಾರತೀಯ ಜನತಾ ಪಕ್ಷ (BJP)ಯಲ್ಲಿ ಮತ್ತೆರಡು ತಲೆದಂಡವಾಗಿದ್ದು, ಶಾಸಕ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಈ ಹಿಂದೆ ಬಿಜೆಪಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಮಾತನಾಡುತ್ತಿದ್ದ…

ಧರ್ಮಸ್ಥಳ ಪೂರ್ಜೆ ಬಳಿ ಸಿಡಿಲು ಬಡಿದು ವ್ಯಕ್ತಿಗೆ ಗಾಯ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ಧರ್ಮಸ್ಥಳ ಗ್ರಾಮದ ಪೂರ್ಜೆ ಬೈಲಿನಲ್ಲಿ ಸಿಡಿಲುಬಡಿದು ವ್ಯಕ್ತೊಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಗಾಯಾಳು ಸ್ಥಳೀಯ ನಿವಾಸಿ ಶೀನ ಎಂಬವರು ಮನೆಯಲ್ಲಿ ಇದ್ದ ವೇಳೆ ಒಂಬತ್ತು ಗಂಟೆ ಸುಮಾರಿಗೆ ಸಿಡಿಲು ಬಡಿದಿದೆ. ಗಾಯಾಳುವನ್ನು…

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ‘ಟ್ರಸ್ಟ್‌ ನ ಪದಗ್ರಹಣ ಸಮಾರಂಭ, ಅಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ‘ಟ್ರಸ್ಟ್‌ ನ ಪದಗ್ರಹಣ ಸಮಾರಂಭ, ಅಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೆ. 25 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಸಂಭ್ರಮದಿಂದ ನಡೆಯಿತು.ಮಂಗಳೂರು…

ಕಾಡಾನೆ ದಾಳಿಗೆ ಮಹಿಳೆ ಬಲಿ ಹಲವು ಸಾವು ನೋವುಗಳಾದರೂ ಸಿಗುತ್ತಿಲ್ಲ ಶಾಶ್ವತ ಪರಿಹಾರ

ಬೇಲೂರು : ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ನಡೆದಿದೆ ಬೇಲೂರು ತಾಲ್ಲೂಕಿನ, ಬಿಕ್ಕೊಡು ಗ್ರಾಮ ಪಂಚಾಯಿತಿ ಅಂಕಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮ (45) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಡಾ.ಕರುಣ್ ಎಂಬುವವರಿಗೆ ಸೇರಿದ…

ಚಾರ್ಮಾಡಿ ಘಾಟ್ ನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆದ ಪ್ರಕರಣ: ಪ್ರವಾಸಿಗರ ನಡೆಗೆ ಖಡಕ್ ಸೂಚನೆ ರವಾನಿಸಿದ ಅರಣ್ಯ ಸಚಿವರು

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಮುಂದಾದ ಪ್ರಯಾಣಿಕರಿಗೆ ಕೊನೆಗೂ ಅರಣ್ಯ ಸಚಿವರು ಖಡಕ್ ಸೂಚನೆ ರವಾನಿಸಿದ್ದಾರೆ. ಇನ್ಮುಂದೆ ಅರಣ್ಯ ಪ್ರದೇಶದೊಳಗೆ ಸಂಚರಿಸುವಾಗ ವಾಹನದಿಂದ ರಸ್ತೆಗಿಳಿದು ಪೋಟೋ ತೆಗೆಯುವುದಾಗಲಿ ಮೋಜು ಮಸ್ತಿ ಮಾಡುವುದಾಗಲಿ…

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಮುಂದಾದ ಪ್ರಯಾಣಿಕರು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯ ನಾಲ್ಕನೇ ತಿರುವಿನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ಪ್ರಯಾಣಿಕರು ಸೆಲ್ಫೀ ಕ್ಲಿಕ್ಕಿಸುವುದಕ್ಕಾಗಿ ಅದರತ್ತ ಧಾವಿಸಿದ್ದಾರೆ. ವ್ಯಕ್ತಿಯೊಬ್ಬರು ಸೆಲ್ಫೀಗಾಗಿ ಸಮೀಪ ಬರುತ್ತಿದ್ದಂತೆಯೇ ಕಾಡಾನೆ ರೊಚ್ಚಿಗೆದ್ದಿದೆ. ರಸ್ತೆಯಲ್ಲಿ ಕಾಡಾನೆ ನಿಂತಿದ್ದರಿಂದ ಘಾಟ್ ರಸ್ತೆಯಲ್ಲಿ ಸುಮಾರು…

You Missed

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ
ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್
ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ