ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ…

ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

ಉಜಿರೆ: ಎಸ್. ಡಿ. ಎಂ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ, ಪ್ರಖ್ಯಾತ ವ್ಯಂಗ್ಯಚಿತ್ರಕಾರ ಶೈಲೇಶ್ ಉಜಿರೆ ಮತ್ತೆರಡು ರಾಷ್ಟ್ರಮಟ್ಟದ ಬಹುಮಾನಕ್ಕೆ ಪಾತ್ರರಾಗಿದ್ದಾರೆ. ಅನ್ ಫೋಲ್ಡ್ ಡ್ರಮ್ಸ್ ಆಯೋಜಿಸಿರುವ ರಾಷ್ಟ್ರಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ದ್ವಿತೀಯ ಸ್ಥಾನ…

ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕೃಷ್ಣನೂರಿಗೆ ಆಗಮಿಸಿದ್ದು, ಮೋದಿಗೆ ಜನ ಭರ್ಜರಿ ಸ್ವಾಗತ ಕೋರಿದ್ದಾರೆ. ನಿಗದಿತ ಸಮಯಕ್ಕೆ ಮೊದಲೇ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸೇನಾ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ಆಗಮಿಸಿದ್ದು ಉಡುಪಿಯ ಕರಾವಳಿ ಬೈಪಾಸ್ ನಿಂದ ಬನ್ನಂಜೆ ಮಾರ್ಗವಾಗಿ ಕಲ್ಸಂಕದವರೆಗೆ…

ಅಫಘಾತದಲ್ಲಿ ಮೃತ ಪಟ್ಟ ಹಿರಿಯ IAS ಅಧಿಕಾರಿ ದಿ. ಶ್ರೀ ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಸಿ.ಎಂ ಗೆ BYV ಮನವಿ

ಬೆಂಗಳೂರು: ಹಿರಿಯ IAS ಅಧಿಕಾರಿ ದಿ. ಶ್ರೀ ಮಹಾಂತೇಶ್ ಬೀಳಗಿಯವರ ಅಕಾಲಿಕ ನಿಧನದಿಂದ ನೊಂದಿರುವ ಕುಟುಂಬದ ಕಣ್ಣೀರು ಒರೆಸಿ, ಸಾಂತ್ವನ ಹೇಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ಹಿಂದೆ ಇಂತಹ ಸಂದರ್ಭಗಳಲ್ಲಿ ಅಗಲಿದ ಅಧಿಕಾರಿಗಳ ಕುಟುಂಬ ವರ್ಗದವರಿಗೆ ಅಧಿಕಾರಿ ಹುದ್ದೆಯನ್ನು ನೀಡಿದ…

ಮಣಿಪಾಲದ ಡೆಲ್ಲಿ ಡಾಬಾದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಅಪಾರ ಪ್ರಮಾಣದಲ್ಲಿ ಹಾನಿ

ಮಣಿಪಾಲ: ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಹತ್ತಿರವಿರುವ ಡಾಬಾ ಒಂದರಲ್ಲಿ ಸ್ಪೋಟ ಸಂಭವಿಸಿದೆ. ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಹತ್ತಿರ ಇರುವ ಡೆಲ್ಲಿ ಡಾಬಾದಲ್ಲಿ ಸ್ಪೋಟ ಸಂಭವಿಸಿದ್ದು ಎರಡು ಗ್ಯಾಸ್ ಸಿಲಿಂಡರ್ ಗಳು ಒಂದರ ಹಿಂದೆ ಒಂದರಂತೆ ಸ್ಪೋಟಗೊಂಡಿವೆ. ಮೊದಲು ಬೆಂಕಿ ಆವರಿಸಿದ್ದು ಅದರ…

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ನಾಡು-ನುಡಿಯ ರಾಷ್ಟ್ರೀಯ ಸಮ್ಮೇಳನ ಅಕ್ಷರೋತ್ಸವ ಹಾಗೂ ಎಕ್ಸೆಲ್ ಪರ್ಬ-2025

ಬೆಳ್ತಂಗಡಿ: ವಿದ್ಯಾರ್ಥಿಗಳು ವಿದ್ಯಾಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುವ ವಿದ್ಯಾದೇಗುಲ ಗುರುವಾಯನಕೆರೆಯ ಎಕ್ಸೆಲ್ ಕಾಲೇಜು ಸದಾ ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಾ ಬರುತ್ತಿದೆ. ಇದೀಗ ಎಕ್ಸೆಲ್ ಪದವಿಪೂರ್ವ ಕಾಲೇಜು ವತಿಯಿಂದ ವಿದ್ಯಾಸಾಗರ ಮತ್ತು ಅರಮಲೆ ಬೆಟ್ಟ ಆವರಣದಲ್ಲಿ ನಾಲ್ಕು ದಿನಗಳ ನಾಡು-ನುಡಿಯ ರಾಷ್ಟ್ರೀಯ ಸಮ್ಮೇಳನ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಆವರಣ ಸ್ವಚ್ಛತಾ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್, ಶೌರ್ಯ ವಿಪತ್ತು ಘಟಕ ಗುರುವಾಯನಕೆರೆ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ…

ಇಂದು ಶ್ರೀ ಕ್ಷೇತ್ರ ಕರುವಲ್ಲ ಕಲ್ಲಗುಂಡದ ಶಿಲಾನ್ಯಾಸ ಕಾರ್ಯಕ್ರಮ

ಬಂಗಾಡಿ: ಬಂಗಾಡಿ ಸೀಮೆಯ ಧರ್ಮ ದೇವತೆಗಳಾದ ಉಳ್ಳಾಕುಳ ಮೂಲಸ್ಥಾನ ಶ್ರೀ ಕ್ಷೇತ್ರ ಕರುವಲ್ಲ ಕಲ್ಲಗುಂಡದಲ್ಲಿ ಉತ್ತಮ ವಾಸ್ತು ವಿನ್ಯಾಸದೊಂದಿಗೆ ನೂತನ ಭವ್ಯ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ದಿನಾಂಕ 26.11.2025 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಸರಿಯಾಗಿ ನಡೆಯಲಿದೆ. ಬೆಳಿಗ್ಗೆ 09.30ರ ಧನುರ್ಲಗ್ನ ಸುಮುಹೂರ್ತದಲ್ಲಿ…

ಇಂದು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಉಜಿರೆ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಉಜಿರೆ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ಇಂದು ಟ್ರಿನಿಟಿ ಕಾಂಪ್ಲೆಕ್ಸ್ ಚರ್ಚ್ ರೋಡ್ ಬೆಳ್ತಂಗಡಿಯಲ್ಲಿ ಬೆಳಿಗ್ಗೆ 10.30ಕ್ಕೆ ಸರಿಯಾಗಿ ನಡೆಯಲಿದೆ. ಉದ್ಘಾಟಕರಾಗಿ ಶ್ರೀ ಶ್ರೀ ಶ್ರೀ ಧರ್ಮಪಾಲನಾಥ…

ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಕಾರು ಅಪಘಾತದಲ್ಲಿ ಮೃತ್ಯು

ಕಲಬುರ್ಗಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.…

You Missed

ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ
ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ