ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ಇಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮನವಿ…

ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

ಸಕಲೇಶಪುರ, ಜು.24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) (ರಿ.) ವತಿಯಿಂದ ಹೆಗ್ಗದ್ದೆ ವಲಯದ ಹಾನುಬಾಳ್ ಕಾರ್ಯಕ್ಷೇತ್ರದ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಡಾ. ನಿಶ್ಚಯ್…

ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ), ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ 12ನೇ ತರಗತಿಯ…

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

You Missed

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ