ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸಹವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದಾರೆ.…

ಸಿ.ಎಂ ಸಂಧಾನದ ಬಳಿಕ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ವಾಪಾಸ್

ಬೆಂಗಳೂರು: ಮಾಸಿಕ 15 ಸಾವಿರ ರೂಪಾಯಿ ನಿಶ್ಚಿತ ಗೌರವಧನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಮುಷ್ಕರ ವಾಪಸ್ಗೆ ನಿರ್ಧರಿಸಲಾಗಿದೆ. ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ…

ಕಾಡುಕೋಣ ದಾಳಿಗೆ ಕೂಲಿಕಾರ್ಮಿಕ ಮಹಿಳೆ ಬಲಿ

ಚಿಕ್ಕಮಗಳೂರು : ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕೆ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಎಂಬವರಿಗೆ ಸೇರಿದ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ. ಅಸ್ಸಾಂ…

ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ…

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ, ಏಳು ಮಂದಿ ಸಾವು

ತಿರುಪತಿ: ತಿರುಪತಿಯ ವಿಷ್ಣು ನಿವಾಸದಲ್ಲಿ ವೈಕುಂಠದ್ವಾರದ ಸರ್ವದರ್ಶನದ ಟೋಕನ್ ವಿತರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಐವರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ. ಅವಧಿಗೂ ಮುನ್ನವೇ ಟೋಕನ್ ನೀಡಲು ಮುಂದಾದ ಪರಿಣಾಮವಾಗಿ ಭಕ್ತರು ಮುಗಿಬಿದ್ದದ್ದೆ ಅವಘಡಕ್ಕೆ ಕಾರಣವಾಗಿದೆ ನಾಳೆ ಬೆಳಿಗ್ಗೆ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಸರತಿ ಸಾಲು ಸಂಕೀರ್ಣದ ಉದ್ಘಾಟನೆ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ 2024-2025ರ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಸರತಿ ಸಾಲು ಸಂಕೀರ್ಣದ ಲೋಕಾರ್ಪಣೆ ಹಾಗೂ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮವನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ದೇವಾಲಯದ ನಿರ್ವಹಣೆ ಮತ್ತು ಭಕ್ತರ ಆರೈಕೆಗಾಗಿ ಒಂದು ಮಾದರಿ ಧಾರ್ಮಿಕ ಕ್ಷೇತ್ರವೆಂದು…

ಕಾತ್ಯಾಯನಿ ಕ್ರಿಯೇಷನ್ಸ್ ನಿಂದ “ತೀರ್ಪು” ಟೆಲಿ ಚಿತ್ರಕ್ಕೆ ಮುಹೂರ್ತ

ಮಂಗಳೂರು: “ಕಾತ್ಯಾಯನಿ ಕ್ರಿಯೇಷನ್ಸ್” ಅವರ ನಿರ್ಮಾಣದ “ತೀರ್ಪು” ಟೆಲಿ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ನಡೆಯಿತು. ದೈಜಿ ವರ್ಲ್ಡ್ ಇದರ ‘ವಾಲ್ಟರ್ ನಂದಳಿಕೆ’ ಯವರು ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ್ದು, ಖ್ಯಾತ ನಿರ್ಮಾಪಕ – ನಿರ್ದೇಶಕರಾದ ‘ವಿಜಯಕುಮಾರ್…

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಬೆಳ್ತಂಗಡಿ: ಉಜಿರೆಯ ಪ್ರತಿಷ್ಟಿತ ಬೆನಕ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ ದಿನಾಂಕ 08/01/2025ರಂದು ನಡೆಯಲಿದೆ. ಮೂಳೆ ತಜ್ಞ, ಮೈಕ್ರೋ ಸರ್ಜರಿ ಸ್ಪೆಷಾಲಿಸ್ಟ್ ಬಾ.ರೋಹಿತ್ ಜಿ.ಭಟ್ ನೇತ್ರತ್ವದಲ್ಲಿ ಶಿಬಿರವು ನಡೆಯಲಿದೆ. ಈ ಶಿಬಿರದಲ್ಲಿ ವಿಶೇಷವಾಗಿ 60ವರ್ಷ ಮೇಲ್ಪಟ್ಟ ವಯಸ್ಕರಿಗೆ ದೂರದ…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ