ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ತಲೆಗೆ ಕಲ್ಲು ಹಾಕಿ ಭೀಕರ ಕೊಲೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ವಾಸವಾಗಿದ್ದ ನಿವೃತ್ತ ಶಿಕ್ಷಕರೊಬ್ಬರನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಎಸ್.ಪಿ.ಬಾಲಕೃಷ್ಣ ಭಟ್ (83) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದ್ದು…

ಮಿತ್ತಬಾಗಿಲು ಕಡಿರುದ್ಯಾವರ ಗ್ರಾಮದ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಕಂಡಿರುದ್ಯಾವರ ಗ್ರಾಮದ ಹಲವೆಡೆ ಸೋಮವಾರ ಸಂಜೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ‌ ಹರೀಶ್ ಪೂಂಜ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ,…

ಮೂಡಾ ಪ್ರಕರಣದಲ್ಲಿ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊನೆಗೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ…

ಚಿಕ್ಕಮಗಳೂರು ಜಿಲ್ಲೆಯ 3ತಾಲೂಕುಗಳನ್ನು ಬಂದ್ ಮಾಡಲು ಮಳೆನಾಡು ರೈತ ಹಿತರಕ್ಷಣಾ ವೇದಿಕೆ ಕರೆ

ಚಿಕ್ಕಮಗಳೂರು: ಅರಣ್ಯ ಭೂಮಿ ಒತ್ತುವರಿ ತೆರವು ಖಂಡಿಸಿ ಕೊಪ್ಪ ಶೃಂಗೇರಿ N.Rಪುರ ತಾಲೂಕು ಬಂದ್ ಗೆ ಮಳೆನಾಡು ರೈತ ಹಿತರಕ್ಷಣಾ ಸಂಘದಿಂದ ಕರೆ ನೀಡಿದ್ದಾರೆ. ಈಗಾಗಲೇ ಅರಣ್ಯ ಸಚಿವರು ಅರಣ್ಣ ಒತ್ತುವರಿ ಬಗ್ಗೆ ತುರ್ತಾಗಿ ತೆರವು ಕಾರ್ಯಾಚರಣೆ ಮಾಡುವ ಬಗ್ಗೆ ಅಧಿಸೂಚನೆ…

ಪೋಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಮಂಗಳೂರು: ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ ನೀಡಲ್ಪಡುವ ಮುಖ್ಯಮಂತ್ರಿ ಪದಕಕ್ಕೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಭಾಜನರಾಗಿದ್ದಾರೆ.ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು 2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು ಅದರಲ್ಲಿ ಸಂದೇಶ್ ಪಿ.ಜಿ.ಅವರೂ ಇದ್ದಾರೆ. ದ.ಕ…

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಕೊಚ್ಚಿಹೋದ ಗೇಟ್ ಗೇಟ್ ನಿಂದು ಅಪಾರ ಪ್ರಮಾಣದಲ್ಲಿ ನೀರು ಹೊರ ಬಿಡುವ ಸಾಧ್ಯತೆ

ವಿಜಯನಗರ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಅಪಾರ ಪ್ರಮಾಣ ನೀರು ನದಿ ಪಾತ್ರದಕ್ಕೆ ಹರಿದು ಹೋಗುತ್ತಿದ್ದು, ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಧಾವಿಸಿ ಪರಿಸ್ಥಿತಿ…

ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ಕಂಡು ಶ್ರಮದಾನದ ಮೂಲಕ ಗುಂಡಿ ಮುಚ್ಚುವ ಮಹತ್ಕಾರ್ಯಕ್ಕೆ ಮುಂದಾದ ಸೋಮಂತಡ್ಕದ ಯುವಕರ ತಂಡ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಸ್ಥಗಿತಗೊಂಡ ಬೆನ್ನಲ್ಲೇ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ವಾಹನ ಸಂಚಾರಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ಇಂದು ಸೋಮಂತ್ತಡ್ಕ ಪರಿಸರದ ಯುವಕರಿಂದ ಶ್ರಮದಾನದ ಮೂಲಕ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲು ರಸ್ತೆಗಳ ಗುಂಡಿಗಳನ್ನು ಮುಚ್ಚುವ ಮಹತ್ಕಾರ್ಯವನ್ನು ಕೈಗೊಂಡರು

ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ (ಸಿಎಎ) ಕರ್ನಾಟಕದಲ್ಲಿ ಪೌರತ್ವ ಪಡೆದ ಐವರು ಬಾಂಗ್ಲಾ ನಿರಾಶ್ರಿತರು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ…

ಸಿಫ್ಟ್ ಕಾರಿನ ಮೇಲೆ ಬಿದ್ದ ಕಂಟೈನರ್ ಪ್ರಯಾಣಿಕರು ಪಾರು

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಂಟೈನರ್ ಒಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ಸಂಭವಿಸಿದೆ. ಸಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ವಾಂತಿ ಬಂದ ಕಾರಣದಿಂದ ಗುಂಡ್ಯಾದ ಬರ್ಚಿನ…

ಚಾರ್ಮಾಡಿ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮೊಟಕುಗೊಂಡ ಕಾಮಗಾರಿ‌ ಮುನ್ನಡೆಸಲು ಒಪ್ಪಿಗೆ ಸೂಚಿಸಿದ MCK

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯ ಬೆನ್ನಲ್ಲೇ ಶ್ರೀಘ್ರದಲ್ಲೇ ಗುಣಮಟ್ಟದ ರಸ್ತೆ ಕಾಮಗಾರಿ ಪುನರ್ ಪ್ರಾರಂಭ ಮಾಡಲು ಮುಗೆರೋಡಿ ಕನ್ ಸ್ಟ್ರಕ್ಷನ್ (MCK) ಒಪ್ಪಿಗೆ ಸೂಚಿಸಿದ್ದು ಇಂದು ನಡೆದ ಒಡಂಬಡಿಕೆ ಸಭೆಯಲ್ಲಿ ಪ್ರಮುಖ ನಿರ್ಧಾರಕ್ಕೆ ಬಂದಿದ್ದು ಇನ್ನೂ ಮುಂದಿನ…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ