ವಿಚಾರಣೆ ನೆಪದಲ್ಲಿ ಶಾಸಕರನ್ನು ವಶ ಪಡಿಸಿಕೊಳ್ಳಲು ಬಂದ ಪೋಲೀಸ್ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಬಂಧನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಎಸ್ಆರ್ ಪಿ ತುಕಡಿಯೊಂದಿಗೆ ಬಂದಿದ್ದ ಪೋಲೀಸ್ ಅಧಿಕಾರಿಗಳ ತಂಡ ಶಾಸಕರಿಗೆ ಎರಡು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿ ಬರಿಗೈಯಲ್ಲಿ ಹಿಂದಿರುಗಿದ್ದಾರೆ. ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಬಂಧನಕ್ಕೆ…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಸಿದ್ಧತೆ ನಡೆಸಿದ ಪೋಲೀಸ್ ಅಧಿಕಾರಿಗಳು
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾರವರು ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಹರೀಶ್ ಪೂಂಜ ಅವರ ಮನೆಗೆ ಆಗಮಿಸಿದ್ದು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮನೆಯತ್ತ ಧಾವಿಸಿದ್ದಾರೆ.ಬೆಳ್ತಂಗಡಿ ಪೊಲೀಸರ ತಂಡ ಶಾಸಕರ ಮನೆಯಲ್ಲಿದ್ದು…
ಒಟಿಪಿ ಹೇಳದಿದ್ರೂ ಹಣ ಎಗರಿಸಾರೆ ಎಚ್ಚರ YONO ಹೆಸರಿನಲ್ಲಿ ಸದ್ದಿಲ್ಲದೆ ವ್ಯಾಟ್ಸಾಪ್ ಗ್ರೂಫ್ ಗೆ ಹರಿದಾಡುತ್ತಿದೆ ನಕಲಿ ಸಂದೇಶ
ಮಂಗಳೂರು: ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಿನಲ್ಲೇ ಬರುತ್ತದೆ ಸಂದೇಶ ಲಿಂಕ್ ಓಪನ್ ಮಾಡಿದರೆ ಮೋಸ ಹೋದಂತೆ ಇಡೀ ಮೊಬೈಲ್ನಲ್ಲಿನ ಡಾಟಾ ಕೂಡಾ ಹ್ಯಾಕರ್ ಗಳ ಪಾಲಾಗುತ್ತದೆ ಎಚ್ಚರಿಕೆ ಇರಲಿ. ತಂತ್ರಜ್ಞಾನ ಬೆಳೆದಂತೆ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಸೈಬರ್ ವಂಚಕರು ನಿಮ್ಮ ಮೊಬೈಲ್ ಗೆ…








