ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಉಜಿರೆ: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಕನ್ನಡಕ್ಕಾಗಿ ಹೋರಾಡಿದ ವ್ಯಕ್ತಿಗಳನ್ನು ಸ್ಮರಿಸುವುದರ ಜೊತೆಗೆ ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು…
ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್…
ಸ್ಪರ್ಧಿಗಳ ಕೊಸರಾಟಕ್ಕೆ ಕಿಚ್ಚ ಗರಂ ಬಿಗ್ ಬಾಸ್ ವೇದಿಕೆಯಿಂದಲೇ ಹೊರ ನಡೆದ ಕಿಚ್ಚ ಸುದೀಪ್!
ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ವಾರದ ಕತೆಯನ್ನು ನಡೆಸಿಕೊಡಲು ಕಿಚ್ಚ ಸುದೀಪನ ಎಂಟ್ರಿಯಾಗಿದೆ. ಆದರೆ ಅಚ್ಚರಿ ಎಂಬಂತೆ ಬಿಗ್ಬಾಸ್ ವೇದಿಕೆ ಮೇಲಿಂದಲೇ ಕಿಚ್ಚ ಸುದೀಪ್ ಹೊರಟು…
“ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ
ಬೆಂಗಳೂರು: ಕೃಷ್ಣ ಬೆಳ್ತಂಗಡಿ ನಿರ್ದೇಶನದ ‘ಇದು ನಮ್ ಶಾಲೆ’ ಚಿತ್ರ ಇದೇ ನವೆಂಬರ್ 29ಕ್ಕೆ ತೆರೆಗೆ ಬರುತ್ತಿದೆ. ರವಿ ಆಚಾರ್ ನಿರ್ಮಾಣದ ಈ ಚಿತ್ರದಲ್ಲಿ ಪುಣ್ಯ, ಪೂಜ್ಯಾ, ಪೂಜಾ ಸುಮನ್, ವಾಣಿ ಗೌಡ, ಶಂಕರ್ ಭಟ್, ಈಶ್ವರದಳ, ಮಲ್ಲಿಕಾರ್ಜುನ್ ತುಮಕೂರು ರಾಜು…
ಮನೆ ಸಮಸ್ಯೆ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಮಾತಿನಲ್ಲೇ ಡಿಚ್ಚಿ ಹೊಡೆದ ಆರ್ಯವರ್ಧನ್ ಗುರೂಜಿ!
ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಲ್ಲಿ ಮಿಶ್ರಪ್ರತಿಕ್ರಿಯೆ ಇದೆ. ಕೆಲವರಿಗೆ ಈ ಕಾರ್ಯಕ್ರಮ ಎಂದರೆ ಸಖತ್ ಇಷ್ಟ. ಆದರೆ ಒಂದಷ್ಟು ಜನರು ಟೀಕೆ ಮಾಡುತ್ತಾರೆ. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳು ತಮ್ಮ ಜೀವನದಗೋಳು ತೋಡಿಕೊಂಡು ಜನರ ಗಮನ…
ವೈವಾಹಿಕ ಜೀವನಕ್ಕೆ ಕಾಲಿರಿಸಿದ ಆಲಿಯಾಭಟ್, ರಣಬೀರ್ ಕಪೂರ್
ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ನವ ದಂಪತಿಗೆ ಬಾಲಿವುಡ್ ನಟ -ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ರಣಬೀರ್…
ಕೆ.ಜಿ.ಎಫ್ ೨ ಬಿಡುಗಡೆ ಮುನ್ನ ಸುಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಯಶ್
ಧರ್ಮಸ್ಥಳ: ಚಲನಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಬಳಿಕ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗೆಡೆಯವರನ್ನು…
ಮಣ್ಣಲ್ಲಿ ಮಣ್ಣಾಗಿ ‘ಕಾಣದಂತೆ ಮಾಯವಾದ’ಅಭಿಮಾನಿಗಳ ‘ಯುವರತ್ನ’
ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ರಾಜ್ಕುಮಾರ್ ಕುಟುಂಬದವರು ಈಡಿಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್ಗೆ ಗಂಡು ಮಕ್ಕಳು…
ಯುವರತ್ನ ಮನವಿಗೆ ಸ್ಪಂದಿಸಿದ ಬಿ.ಎಸ್.ವೈ! ಸಿನಿ ಪ್ರಿಯರಿಗೆ ಸಿಹಿ ಸುದ್ಧಿ! ಚಿತ್ರಮಂದಿರದಲ್ಲಿ ಸದ್ಯಕ್ಕಿಲ್ಲ 50 : 50
ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ಮಣಿದ ಸರ್ಕಾರ ಏಪ್ರಿಲ್ 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರನ್ನು ಭೇಟಿ ಮಾಡಿದ್ದ ಪುನೀತ್ ರಾಜಕುಮಾರ್ ಒಳಗೊಂಡ “ಯುವರತ್ನ” ಚಿತ್ರತಂಡ ಪರಿಸ್ಥಿತಿಯನ್ನು ಮನವರಿಕೆ…
ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”
ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.…
















