ಮನೆ ಸಮಸ್ಯೆ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಮಾತಿನಲ್ಲೇ ಡಿಚ್ಚಿ ಹೊಡೆದ ಆರ್ಯವರ್ಧನ್​ ಗುರೂಜಿ!

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್​ ಬಾಸ್​’ ಬಗ್ಗೆ ವೀಕ್ಷಕರಲ್ಲಿ ಮಿಶ್ರಪ್ರತಿಕ್ರಿಯೆ ಇದೆ. ಕೆಲವರಿಗೆ ಈ ಕಾರ್ಯಕ್ರಮ ಎಂದರೆ ಸಖತ್​ ಇಷ್ಟ. ಆದರೆ ಒಂದಷ್ಟು ಜನರು ಟೀಕೆ ಮಾಡುತ್ತಾರೆ. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳು ತಮ್ಮ ಜೀವನದಗೋಳು ತೋಡಿಕೊಂಡು ಜನರ ಗಮನ…

ವೈವಾಹಿಕ ಜೀವನಕ್ಕೆ ಕಾಲಿರಿಸಿದ ಆಲಿಯಾ‌ಭಟ್, ರಣಬೀರ್ ಕಪೂರ್

ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್‌ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ನವ ದಂಪತಿಗೆ ಬಾಲಿವುಡ್‌ ನಟ -ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಿದ್ದಾರೆ. ಇನ್‌ಸ್ಟಾಗ್ರಾಮ್‌ ಸ್ಟೋರೀಸ್‌ನಲ್ಲಿ ರಣಬೀರ್…

ಕೆ.ಜಿ.ಎಫ್ ೨ ಬಿಡುಗಡೆ ಮುನ್ನ ಸುಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಯಶ್

ಧರ್ಮಸ್ಥಳ: ಚಲನಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಬಳಿಕ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗೆಡೆಯವರನ್ನು…

ಮಣ್ಣಲ್ಲಿ ಮಣ್ಣಾಗಿ ‘ಕಾಣದಂತೆ ಮಾಯವಾದ’ಅಭಿಮಾನಿಗಳ ‘ಯುವರತ್ನ’

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ರಾಜ್​ಕುಮಾರ್​ ಕುಟುಂಬದವರು ಈಡಿಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್​ಗೆ ಗಂಡು ಮಕ್ಕಳು…

ಯುವರತ್ನ ಮನವಿಗೆ ಸ್ಪಂದಿಸಿದ ಬಿ.ಎಸ್.ವೈ! ಸಿನಿ ಪ್ರಿಯರಿಗೆ ಸಿಹಿ ಸುದ್ಧಿ! ಚಿತ್ರಮಂದಿರದಲ್ಲಿ ಸದ್ಯಕ್ಕಿಲ್ಲ 50 : 50

ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ಮಣಿದ ಸರ್ಕಾರ ಏಪ್ರಿಲ್ 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರನ್ನು ಭೇಟಿ ಮಾಡಿದ್ದ ಪುನೀತ್ ರಾಜಕುಮಾರ್ ಒಳಗೊಂಡ “ಯುವರತ್ನ” ಚಿತ್ರತಂಡ ಪರಿಸ್ಥಿತಿಯನ್ನು ಮನವರಿಕೆ…

ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.…

“ಪಲ್ಲವಿ” ತಂಡದ “ದಿಬ್ಬಣ” ನಾಟಕದ ಶು‌ಭ ಮುಹೂರ್ತ

ಕಾರ್ಕಳ: 14 ನೇ ವರ್ಷದ ಸಂಭ್ರಮದಲ್ಲಿ ಶ್ರೀ ದಿನೇಶ್ ಪ್ರಭು ಕಲ್ಲೊಟ್ಟೆ ಇವರ ನೇತೃತ್ವದ ‘ಪಲ್ಲವಿ’ ಕಲಾವಿದೆರ್ ಕಾರ್ಕಳ ಇವರ ಈ ವರ್ಷದ ವಿಭಿನ್ನ ಶೈಲಿಯ ತುಳು ಹಾಸ್ಯಮಯ ನಾಟಕ ಶ್ರೀಯುತ ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿರುವ, ಶ್ರೀ ಜಗನಾಥ್ ಶೆಟ್ಟಿ…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್’ಪಿಬಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ…

ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಯಿಂದ ನೋಟೀಸ್!

ಮಂಗಳೂರು : ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್…

ಬಾಲಿವುಡ್ ನಟ ಸಂಜಯ್ ದತ್ ಅಸ್ವಸ್ಥ : ಮುಂಬೈ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಆರೋಗ್ಯದಲ್ಲಿ ಏರುಪೇರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು. ನಟ ಸಂಜಯ್ ದತ್ ಅಸ್ವಸ್ಥರಾಗಿದ್ದು ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿದೆ. ಕೋವಿಡ್ ಹೊರತಾದ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಿವುಡ್ ನಟ…