ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ
ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್’ಪಿಬಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ…
ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಯಿಂದ ನೋಟೀಸ್!
ಮಂಗಳೂರು : ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್…
ಬಾಲಿವುಡ್ ನಟ ಸಂಜಯ್ ದತ್ ಅಸ್ವಸ್ಥ : ಮುಂಬೈ ಆಸ್ಪತ್ರೆಗೆ ದಾಖಲು
ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಆರೋಗ್ಯದಲ್ಲಿ ಏರುಪೇರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು. ನಟ ಸಂಜಯ್ ದತ್ ಅಸ್ವಸ್ಥರಾಗಿದ್ದು ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿದೆ. ಕೋವಿಡ್ ಹೊರತಾದ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಿವುಡ್ ನಟ…
ಡಾ.ರಾಜ್, ವಿಷ್ಣು, ಅಂಬರೀಶ್, ಎಲ್ಲಾ ದಿಗ್ಗಜರ ಜೊತೆ ಅಭಿನಯಿಸಿದ ಸ್ಯಾಂಡಲ್ ವುಡ್ ನ ಪೋಷಕ ನಟಿ ಶಾಂತಮ್ಮ ಇನ್ನಿಲ್ಲ
ಮೈಸೂರು: ಕನ್ನಡ ಸಿನಿಮಾರಂಗದ ಹಿರಿಯ ನಟಿ ಶಾಂತಮ್ಮ ನಿಧನರಾಗಿದ್ದಾರೆ. ಶಾಂತಮ್ಮ ಅವರಿಗೆ 95 ವರ್ಷ ವಯಸ್ಸಾಗಿತ್ತು . ಶನಿವಾರ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೋನಾ ಪರಿಸ್ಥಿತಿ ಕಾರಣ ಮೈಸೂರಿನ ಮಗಳ ಮನೆಯಲ್ಲಿ ಶಾಂತಮ್ಮ ಇದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ…
ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ “ರೋಷ ” ಇಂದು ಬಿಡುಗಡೆಗೊಂಡಿದೆ.
ಮಂಗಳೂರು: ಕರಾವಳಿಯ ಯುವ ಪ್ರತಿಭೆ ಬೆಳ್ತಂಗಡಿಯ ರಾಹುಲ್ ಕಾನರ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ “ರೋಷ ” ಇಂದು ಬಿಡುಗಡೆಗೊಂಡಿದೆ. “ರೋಷ” ಕಿರುಚಿತ್ರ ವೀಕ್ಷಿಸಿಸಲು ಇಲ್ಲಿ ಕ್ಲಿಕ್ ಮಾಡಿ ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ…
“ರೋಷ” ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ ನಾಳೆ ಬಿಡುಗಡೆ
ಮಂಗಳೂರು: ಕರಾವಳಿಯ ಯುವ ಪ್ರತಿಭೆ ಬೆಳ್ತಂಗಡಿಯ ರಾಹುಲ್ ಕಾನರ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ “ರೋಷ ” ನಾಳೆ ತೆರೆಕಾಣಲಿದೆ. ಬಹುಮುಖ ಪ್ರತಿಭೆಗಳನ್ನು ಹೊಂದಿರುವ ಕಲಾವಿದರ ತಂಡದಿಂದ ಕಿರುಚಿತ್ರ ‘”ರೋಷ’” ಮಾಡಿಬರಲಿದೆ. ರಾಹುಲ್ ಕಾನರ್ಪ ನಿರ್ದೇಶನದಲ್ಲಿ ಮೂಡಿ ಬರುವ…
ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ ಇನ್ನು ನೆನಪು ಮಾತ್ರ
ಬೆಂಗಳೂರು: ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ (70) ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು, ಚಿಕಿತ್ಸೆ ಪಡೆಯುತ್ತಿದ್ದರು. ಕಿರುತೆರೆಯ ಪ್ರೇಮಲೋಕ ಧಾರವಾಹಿಯಲ್ಲಿ ಅವರು ನಟಿಸ್ತಾ ಇದ್ದರು. ಇತ್ತೀಚೆಗೆ ಧಾರಾವಾಹಿಯ ಶೂಟಿಂಗ್ನಲ್ಲೂ ಅವರು…
ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು!
ಮುಂಬೈ: ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರಲ್ಲಿಯೂ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಮೊದಲು ಸ್ವಯಂ ಕ್ವಾರಂಟೈನ್‌ನಲ್ಲಿ ಇದ್ದರು. ಇದೀಗ ಇಬ್ಬರಿಗೂ ಕರೊನಾ ಪಾಸಿಟಿವ್…
ನಟ ಧ್ರುವಾ ಸರ್ಜಾ ದಂಪತಿಗಳಿಗೆ ಕೊರೋನಾ ಸೋಂಕು ದೃಢ
ಬೆಂಗಳೂರು: ಇತ್ತೀಚಿಗೆ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾರ ತಮ್ಮ ಧ್ರುವಾ ಸರ್ಜಾಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ. ಧ್ರುವಾರ ಪತ್ನಿ ಪ್ರೇರಣಾಗೂ ಕೂಡ ಕೊರೋನಾ ಪಾಸಿಟಿವ್ ಆಗಿದೆ ಎಂದು ಧ್ರುವ ಸರ್ಜಾ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. ಅಣ್ಣನ ಸಾವಿನಿಂದ ನೊಂದಿದ್ದ…
ಬಾಲಿವುಡ್ನ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಗೆ ಕೊರೋನಾ ಪಾಸಿಟಿವ್!
ಮುಂಬೈ: ಬಾಲಿವುಡ್ನ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿರುವ ಕಾರಣ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಮುನ್ನ ಅವರಿಗೆ ಕೋವಿಡ್-19 ಟೆಸ್ಟ್ ನಡೆಸಿದ್ದು, ಈ ವೇಳೆ ಕೊರೊನಾ ಪಾಸಿಟಿವ್ ಇರುವುದು ಕನ್ಫರ್ಮ್ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್…
