ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಬೆಂಕಿಯ ಕೆನ್ನಾಲಿಗೆಯಿಂದ ಅರಣ್ಯ ಪ್ರದೇಶದಲ್ಲಿ ಗಿಡಮರಗಳು ಹೊತ್ತಿ ಉರಿಯುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ ಘಾಟಿ ದಟ್ಟ ಕಾನನ. ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕೂಡಿರೋ ಅರಣ್ಯ ಬೇಸಿಗೆಯಲ್ಲಿ ಅಷ್ಟೇ ಪ್ರಮಾಣದಲ್ಲಿ…
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️
ಚಾರ್ಮಾಡಿ: ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದಿರುವ ಸಾಧ್ಯತೆ ಇದ್ದು ಬೆಟ್ಟಗುಡ್ಡಗಳ ಮೇಲಿಂದ ಹೊಗೆಯಾಡುತ್ತಿರುವುದು ಕಂಡುಬಂದಿದೆ. ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ಗುಡಿಯ ಹಿಂಭಾಗದಲ್ಲಿ ಇರುವ ಬೆಟ್ಟದಲ್ಲಿ ಬೆಂಕಿ ಬಿದ್ದಿರುವುದರಿಂದ ಹೊಗೆ ದಟ್ಟವಾಗಿ ಆವರಿಸಿಕೊಂಡಿದೆ. ಇದು ಕಾಡ್ಗಿಚ್ಚಿನಿಂದ ಆಯ್ತೋ ಅಥವಾ…
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ
ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ. ಪ್ರಕರಣದ ಆರೋಪಿಯಾಗಿರುವ ವಿಠ್ಠಲ ಗೌಡ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ…
ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ
ಬೆಳ್ತಂಗಡಿ: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರ ಆದೇಶಿಸಿದೆ. ಈ ಮೂಲಕ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಲ್ಲಿ ಇನ್ಮುಂದೆ ಆಡಳಿತಾಧಿಕಾರಿಯು ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…
ಹೇಡ್ಯಾದಲ್ಲಿ ಬಾವಿಗೆ ಬಿದ್ದು ಹಸು, ಸ್ಥಳೀಯ ಯುವಕರಿಂದ ರಕ್ಷಣೆ
ಕಡಿರುದ್ಯಾವರ: ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯಾ ಎಂಬಲ್ಲಿ ಗಂಗಯ್ಯಗೌಡ ರವರಿಗೆ ಸೇರಿದ ಹಸುವೊಂದು 30ಅಡಿ ಆಳವಿರುವ ಬಾವಿಗೆ ಬಿದ್ದ ಘಟನೆ ಜ.17 ಶನಿವಾರದಂದು ನಡೆದಿದೆ. ಹಸು ಗಬ್ಬದ್ದಾಗಿದ್ದು ಸ್ಥಳೀಯರಾದ ಪ್ರಕಾಶ್ ಗೌಡ, ಮಹಮ್ಮದ್ ಶಾಫಿ, ಕರಿಯ, ಬಾಲಚಂದ್ರನಾಯಕ್ , ಸೈಯದ್, ಶೇಖರ್…
ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ, ಐವಿಎಫ್ (IVF) ಕೇಂದ್ರ ಸ್ಥಾಪಿಸುವುದು ಮುಂದಿನ ಗುರಿ: ಡಾ.ಗೋಪಾಲಕೃಷ್ಣ ಭಟ್
ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ವಿನಯಾ ಕಿಶೋರ್ ಅವರು ದೀಪ…
ನರಹಂತಕ ಕಾಡಾನೆಯ ಸೆರೆ, ಸುರಕ್ಷಿತವಾಗಿ ಸ್ಥಳಾಂತರಿಸಲು ಸಿದ್ಧತೆ
ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬೆಳ್ಳಾವರ ಗ್ರಾಮದಲ್ಲಿ ನರಹಂತಕ ಕಾಡಾನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿದೆ. ಅರಣ್ಯ ಇಲಾಖೆ, ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ಹಾಗೂ ತಜ್ಞರ ತಂಡ ಸತತ ಮೂರು ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆ ಫಲ ನೀಡಿದೆ.…
ಚಿರತೆ ಕಂಡು ಬಂದಿದೆ ಎನ್ನಲಾದ ಪರಿಸರದಲ್ಲಿ ಅರಣ್ಯ ಇಲಾಖೆ ಪರಿಶೀಲನೆ
ಮುಂಡಾಜೆ: ಇಂದು ಚಿರತೆ ಕಂಡು ಬಂದ ಮುಂಡಾಜೆ ಸೀಟ್ ನ ಮೂರು ಮಾರ್ಗದ ಬಳಿ ಅರಣ್ಯ ಇಲಾಖೆ ಪರಿಶೀಲನೆ ನಡೆಸಿತು. ಚಿರತೆ ಎದುರಾದ ಶಾಲಾ ಬಾಲಕ ಜ್ಞಾನೇಶ್ ಮನೆಗೆ ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿ ನೀಡಿದರು. ಇದರ ಬೆನ್ನಲ್ಲೇ ಸಂಜೆ ವೇಳೆಗೆ…










