ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

ನವದೆಹಲಿ: ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಹೆಚ್ಚು ಬಳಸಿದರೆ ಬ್ರೈನ್ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಹಲವರು ಎಚ್ಚರಿಸುತ್ತಾರೆ. ಈ ಕಾರಣದಿಂದಾಗಿ, ನಿಮ್ಮ ತಲೆಯ ಬಳಿ ಮೊಬೈಲ್ ಫೋನ್ ಇಟ್ಟುಕೊಂಡು ಮಲಗುವುದು ಸಹ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ಹಲವರು ಎಚ್ಚರಿಸುತ್ತಾರೆ.…

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

ಬೆಂಗಳೂರು: ಭಾರತದ ಪ್ಯಾರಾ ಅಥ್ಲೀಟ್‌ಗಳಾದ ಶರದ್ ಕುಮಾರ್ ಮತ್ತು ಮರಿಯಪ್ಪನ್ ತಂಗವೇಲು ಅವರು ನಡೆಯುತ್ತಿರುವ ಪ್ಯಾರಾಲಿಂಪಿಕ್ ಗೇಮ್ಸ್ 2024 ರ ಪುರುಷರ ಎತ್ತರ ಜಿಗಿತ – T63 ನಲ್ಲಿ ಪದಕ ಗಳಿಸಿದ್ದಾರೆ. ಶರದ್ ಬೆಳ್ಳಿ ಪದಕ ಗೆದ್ದರೆ, ಮರಿಯಪ್ಪನ್ ಎತ್ತರ ಜಿಗಿತ…

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

ಧರ್ಮಸ್ಥಳ: ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆ ಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವರಾದ H.D.ಕುಮಾರಸ್ವಾಮಿ ಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರೂ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಟಿ.ವಿ9 ಕನ್ನಡದ “ನವ ನಕ್ಷತ್ರ ಸನ್ಮಾನ 2024” ಪ್ರಶಸ್ತಿ

ಬೆಂಗಳೂರು: TV9 ಸುದ್ದಿವಾಹಿನಿಯ 17ನೇ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ಗೌರವ ಪುರಸ್ಕಾರ “ನವ ನಕ್ಷತ್ರ ಸನ್ಮಾನ 2024” ಪ್ರಶಸ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೀಡಿ ಗೌರವಿಸಿದರು.

ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು ಇಬ್ಬರ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಭಟ್ ಹತ್ಯೆ ಪ್ರಕರಣದಲ್ಲಿ ಕೊಲೆಗಾರ ಜಾಡು ಭೇದಿಸಿದ ಪೋಲೀರು ಕೊನೆಗೂ ಆರೋಪಿಗಳನ್ನು ಪತ್ತೆ ಹಚ್ಚಿ ಕಂಬಿ ಹಿಂದೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಾಲಿನ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಹತ್ಯೆ ನಿಗೂಢವಾಗಿದ್ದು…

ಅಮಲು ಪದಾರ್ಥ ನೀಡಿ ಯುವತಿಯೋರ್ವಳನ್ನು ಗ್ಯಾಂಗ್ ರೇಪ್ ಮಾಡಿದ ಕಿರಾತಕರು

ಕಾರ್ಕಳ: ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪವೊಂದು ಕೇಳಿ ಬಂದಿರುವ ಕುರಿತು ವರದಿಯಾಗಿದೆ. ಕುಕ್ಕುಂದೂರು ಗ್ರಾಮದಲ್ಲಿ ಯುವತಿಯೋರ್ವಳಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ…

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2nd ನಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ” ಆಚರಣೆ

ಬೆಳ್ತಂಗಡಿ: ಚಂದ್ರಯಾನ -3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ” 2023 ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇತಿಳಿಸಲಾಗಿತ್ತು . ಈ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್…

ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ,‌ ಅಧಿಕಾರಿಗಳಿಂದಲೇ ಕರ್ತವ್ಯ ಲೋಪ ಆಗಿರುವ ಕುರಿತು ಲೋಕಾಯುಕ್ತ ವರದಿ ಸಲ್ಲಿಕೆ

ಬೆಳ್ತಂಗಡಿ : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ ವಿವಿಧ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆನಡೆಸಿ ವರದಿ ನೀಡಿದ್ದು ಇಂದಬೆಟ್ಟು ಗ್ರಾ.ಪಂ‌ ಮಾಜಿ ಅಧ್ಯಕ್ಷ ಆನಂದ ಇಂಜಿನಿಯರ್ ಗಳು ಹಾಗೂ ಅಂದಿನ…