ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…
ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ 666ನೇ “ವಾತ್ಸಲ್ಯ ಮನೆ” ಹಸ್ತಾಂತರ ಹಾಗೂ ಫಲಾನುಭವಿಗಳಿಗೆ ಮಾಸಾಶನ ಮತ್ತು ಇತರ ಸವಲತ್ತುಗಳನ್ನು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿಯವರು ವಿತರಿಸಿದರು ಬಳಿಕ…
ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ
Belthangady: ಬೆಳ್ತಂಗಡಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ .ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ 05 ವಿದ್ಯಾರ್ಥಿ ನಿಲಯಗಳಿಗೆ ಜಮೀನಿನ ಲಭ್ಯತೆಯಿದ್ದು ಸದ್ರಿ 05 ನಿಲಯಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು ತಲಾ 5.00ಕೋಟಿ ರೂಪಾಯಿ ವೆಚ್ಚದಂತೆ ಒಟ್ಟು ರೂ.25.00 ಕೋಟಿ…
ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ
ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ನಿನ್ನೆ ರಾತ್ರಿ (6/10/2025ಸೋಮಾವಾರ) ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು. ಕಿರಣ್ ಚಂದ್ರ ಡಿ ಪುಷ್ಪಗಿರಿಯವರ, ಟೀಂ ಪುಷ್ಪಗಿರಿ ತಂಡದ ಸದಸ್ಯರು ಘಟನಾ ಸ್ಥಳಕ್ಕೆ ತುರ್ತಾಗಿ ಬೇಟಿ ನೀಡಿ,…
ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಹರೀಶ್ ಎಂಬವರ ಮನೆಯಲ್ಲಿ ವೇಳೆ ಬೆಂಕಿ ಅನಾಹುತ ಉಂಟಾಗಿ ಮನೆಗೆ ಭಾರಿ ಹಾನಿಯಾದ ಘಟನೆ ಸೋಮವಾರ ರಾತ್ರಿಯ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು…
ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡುವ ಮೂಲಕ ಯುವ ಸಮೂಹವನ್ನು ಜಾಗೃತಗೊಳಿಸುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುತ್ತಿರುವುದು ಶ್ಲಾಘನೀಯ
ತುಮಕೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಮಕೂರು ಇದರ ಜಿಲ್ಲಾ ಮಟ್ಟದ ಗಾಂಧೀ ಸ್ಮೃತಿ ಮತ್ತು ಪಾನಮುಕ್ತ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ವನ್ನು ಶಿರಾ ತಾಲೂಕಿನ ಶ್ರೀ ಕನ್ನಿಕಾ ಪರಮೇಶ್ವರಿ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದು ಜಿಲ್ಲಾ ಕಚೇರಿಯಿಂದ ಕನ್ನಿಕಾ…
ಬಂಗಾಡಿ ಕುಟುಂಬಸ್ಥರಿಂದ ಗಂಗಾಪೂಜೆ ಹಾಗೂ ನವರಾತ್ರಿ ಪೂಜಾ ಮಹೋತ್ಸವ ಆಚರಣೆ
ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಬೆಳ್ಳೂರು ಬೈಲು ಸಣ್ಣಬೆಟ್ಟುವಿನಲ್ಲಿ ಒಕ್ಕಲಿಗ ಗೌಡರ ಬಂಗಾಡಿ ಕುಟುಂಬಸ್ಥರ ಸಮಿತಿಯ ವತಿಯಿಂದ 2ನೇ ವರ್ಷದ ನವರಾತ್ರಿ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಬಂಗಾಡಿ ಕುಟುಂಬಸ್ಥರು ಒಟ್ಟು ಸೇರಿ ನೇತ್ರಾವತಿ ನದಿಯಲ್ಲಿ ಗಂಗಾ ಪೂಜೆ ನೆರವೇರಿಸಿ ಗಂಗಾಜಲವನ್ನು…
ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾ ಹೋಮ
ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ…
ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ
ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ…
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಪೂಜೆ
ಚುಂಚನಗಿರಿ: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ದ್ವಿತೀಯ ದಿನದ ಸಿದ್ಧಸಿಂಹಾಸನ ಪೂಜೆ ಹಾಗೂ ಷೋಡಶೋಪಚಾರ ಪೂಜೆಯು 23.09.2025ನೇ ಮಂಗಳವಾರ ಸಂಜೆ 7:30 ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.…
















