ಜನಪರ ಕೆಲಸಗಳನ್ನು ಸಮಾಜದ ಎದುರು ಹಿಡಿಯುವ ಕನ್ನಡಿ ಪತ್ರಿಕೆ: ಶಿರಿಯಾರ ಜೆ.ಸಿ.ಐ ವತಿಯಿಂದ ಪತ್ರಕರ್ತ ಲಕ್ಷ್ಮೀಮಚ್ಚಿನರಿಗೆ ಸಮ್ಮಾನ
ಕುಂದಾಪುರ: ಜನಪರವಾದ ಕೆಲಸಗಳನ್ನು ಸಮಾಜದ ಎದುರು ಎತ್ತಿಹಿಡಿದು ಅದರ ಅಂಕುಡೊಂಕುಗಳನ್ನು ಸರಿಪಡಿಸುವುದೇ ಪತ್ರಿಕೆಗಳ ಕೆಲಸ ಎಂದು ನ್ಯಾಯವಾದಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹೇಳಿದರು. ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಎಂಬ ಕಾರ್ಯಕ್ರಮದಡಿಯಲ್ಲಿ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ…
ಪರಿಚಿತರಿಂದಲೇ ನಡೆಯಿತು ಹತ್ಯೆಗೆ ಯತ್ನ! ಬೆಳ್ತಂಗಡಿ ತಾಲೂಕಿನ ನೆರಿಯಾದಲ್ಲಿ ನಡೆದ ಘಟನೆ
ನೆರಿಯ: ಬೆಳ್ತಂಗಡಿಯ ನೆರಿಯ ಕಾಡು ಎಂಬಲ್ಲಿ ವ್ಯಕ್ತಿಯೋರ್ವರಿಗೆ ದುಷ್ಕರ್ಮಿಗಳು ಚೂರಿಯಂದ ಇರಿದ ಘಟನೆ ನಡೆದಿದೆ. ನೆರಿಯ ಗ್ರಾಮದ ಮಾಥ್ಯೂ ಎನ್.ಟಿ ರವರು ತನ್ನ ಪುತ್ರ ಮಿಥುನ್ ರವರ ಜೊತೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಪರಿಚಿತರೇ ಆದ…
ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಚಾಲಕ ಪವಾಡ ಸದೃಶವಾಗಿ ಪಾರು! ಮೃತರ ಸಂಖ್ಯೆ 6ಕ್ಕೆ ಏರಿಕೆ, ಇಬ್ಬರ ಬಂಧನ!
ಚಿಕ್ಕಬಳ್ಳಾಫುರ: ಜಿಲ್ಲೆಯ ಗುಡಿಬಂಡೆತಾಲ್ಲೂಕಿನ ಹಿರೇನಾಗವಲ್ಲಿ ಬಳಿ ಅಕ್ರಮ ಕಲ್ಲು ಕ್ವಾರಿ ಸ್ಪೋಟ ದುರಂತ ಪ್ರಕರಣ ಸಂಬಂಧ ಸ್ಪೋಟದ ತೀವ್ರತೆಗೆ ಟಾಟಾ ಏಸ್ ವಾಹನ, ಬೈಕ್ ಸಂಪೂರ್ಣ ಛಿದ್ರವಾಗಿದೆ. ಬ್ರಮರವಾಸಿನಿ ಕ್ರಷರ್ ಆಂಡ್ ಕ್ವಾರಿಗೆ ಸೇರಿದ ವಾಹನವಾಗಿದ್ದು, ಚಾಲಕ ರಿಯಾಜ್ ಪವಾಡ ಸದೃಶವಾಗಿ…
ಚಿರತೆಯೊಂದಿಗೆ ಸೆಣಸಾಡಿ ತಾಯಿಯ ಪ್ರಾಣ ಉಳಿಸಿದ ಮಗ! ಹಾಸನ ಜಿಲ್ಲೆಯ ಅರಸೀಕೆರೆ ಬೈರಗೊಂಡನಹಳ್ಳಿಯಲ್ಲಿ ನಡೆದ ಘಟನೆ!
ಹಾಸನ : ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಈಗ ಕಾಡುಪ್ರಾಣಿಗಳ ಹಾವಳಿ ಜಾಸ್ತಿಯಾಗುತ್ತಿದೆ. ಅದರಲ್ಲೂ ಚಿರತೆ ದಾಳಿ ಸಾಮಾನ್ಯ ಅನ್ನೋ ಹಾಗಾಗಿದೆ. ಇದೇ ರೀತಿ ದಾಳಿ ನಡೆಸಿದ ಚಿರತೆಯೊಂದಿಗೆ ಸೆಣಸಿ ಯುವಕನೊಬ್ಬ ತಾಯಿಯ ಜೀವ ಉಳಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯ…
ರಾಜ್ಯದಲ್ಲಿ ಮತ್ತೊಂದು ಜಿಲೇಟಿನ್ ಸ್ಫೋಟ! ಐವರ ದುರ್ಮರಣ
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೆ ಮತ್ತೆ ಸ್ಫೋಟದ ಸುದ್ಧಿ ಸುದ್ಧಿಯಾಗುತ್ತಲೇ ಇದೆ ಆದರೆ ಸರಕಾರ ಮಾತ್ರ ಕಣ್ಣುಮುಚ್ಚಿ ಕೂತಂತಿದೆ. ಅಕ್ರಮವನ್ನು ಸಕ್ರಮ ಮಾಡಲು ಹೊರಟವರಿಗೆ ಜಿಲೆಟಿನ್ ಸಾಗಾಟಕ್ಕೂ ನೀತಿ ನಿಯಮ ರೂಪಿಸಲು ಸಾಧ್ಯವಿಲ್ಲವೇ??? ರ2ಜ್ಯದಲ್ಲಿ ಇಷ್ಟೋಂದು ಪ್ರಮಾಣದಲ್ಲಿ ಜಿಲೆಟಿನ್ ಸ್ಫೋಟಗೊಳ್ಳುತಿವೆ ಎಂದಾದರೆ ರಾಜ್ಯದ…
ತುಳುನಾಡಿನ ನೆಲ ಜಲ ಭಾಷೆಯ ಹೋರಾಟದ ಮುಂಚೂಣಿಯಲ್ಲಿದ್ದ ಗ್ರಾ.ಪಂ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಯವರಿಗೆ ತುಳುನಾಡ್ ಒಕ್ಕೂಟದಿಂದ ಸನ್ಮಾನ
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾದ ಪ್ರಸಾದ್ ಶೆಟ್ಟಿ ಎಣಿಂಜೆ ಇವರಿಗೆ ತುಳುನಾಡ್ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತುಳುನಾಡ್ ಒಕ್ಕೂಟದ ಸ್ಥಾಪಕಾಧ್ಯಕ್ಷ ಶೈಲೇಶ್ ಆರ್. ಜೆ. ಮಾತನಾಡಿ ತುಳುನಾಡ್ ಒಕ್ಕೂಟ ಕೇಂದ್ರ ಸಮಿತಿಯ ಕಾರ್ಯದರ್ಶಿಯಾಗಿದ್ದ…
‘ಮಹಾ’ ಅಪಘಾತ ಬಸ್ ಕಾರು ಮುಖಾಮುಖಿ ಐವರು ದುರ್ಮರಣ!
ಮಹಾರಾಷ್ಟ್ರ: ಕಾರು ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ನೆವಾಸ ತಾಲೂಕಿನ ಔರಂಗಾಬಾದ್- ಅಹ್ಮದ್‌ನಗರ ಹೆದ್ದಾರಿಯ ದೇವ್‌ಗಡ್ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು,…
ಬಹುಮತ ಸಾಬೀತು ಪಡಿಸುವಲ್ಲಿ ವಿಫಲ! ಪುದುಚೇರಿ ಕಾಂಗ್ರೇಸ್ ಸರಕಾರ ಪತನ!
ಪುದುಚೇರಿ : ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಸಾಬೀತು ಪಡಿಸಲು ವಿಫಲಗೊಂಡಿದೆ. ಪುದುಚೇರಿ ರಾಜಕೀಯ ಬಿಕ್ಕಟ್ಟು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ವಜಾಗೊಂಡ ಕೆಲವೇ ಗಂಟೆಗಳಲ್ಲಿಲೋಕೋಪಯೋಗಿ ಇಲಾಖೆ ಸಚಿವ ಎ.ನಮಸ್ಸಿವಾಯಂ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ…
ಕರ್ನಾಟಕದ ರಾಮಭಕ್ತರ ಅನುಕೂಲಕ್ಕೆ ಸುಸಜ್ಜಿತ ಯಾತ್ರಿ ನಿವಾಸದ ನಿವೇಶನಕ್ಕಾಗಿ ಮನವಿ ಸಚಿವ ಕೋಟ ಮನವಿಗೆ ಸ್ಪಂಧಿಸುವ ಭರವಸೆ ನೀಡಿದ ಯು.ಪಿ ಸಿ.ಎಂ ಯೋಗಿ
ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ವಿಜಯಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕರ್ನಾಟಕ ಹಿಂದು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾನುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿಯಾದರು. ಅಯೋಧ್ಯಾ ರಾಮ ಜನ್ಮಭೂಮಿಯಲ್ಲಿ ನಿರ್ಮಾಣವಾಗುವ ರಾಮ…
ವಿಪತ್ತು ನಿರ್ವಹಣಾ ಘಟಕದಿಂದ ಐತಿಹಾಸಿಕ ಪ್ರವಾಸಿ ತಾಣವಾಗಿರುವ ನರಸಿಂಹಗಢದಲ್ಲಿ ಸ್ವಚ್ಚತಾ ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಫೆಬ್ರವರಿ ತಿಂಗಳ ಮಾಸಿಕ ಸಭೆ ಭಾನುವಾರ ನಡಗ್ರಾಮದ ನರಸಿಂಹಗಢದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಐತಿಹಾಸಿಕ ಪ್ರೇಕ್ಷಣೀಯ ಸ್ಥಳ ಸ್ವಚ್ಚತೆ ಸಾರುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜೊತೆಗೆ ಆಗಮಿಸಿದ್ದ ಚಾರಣಿಗರಿಗೆ ಮಾಹಿತಿ…
















