ಸ್ವದೇಶೀ ಉತ್ಪನಗಳ ಬಳಕೆಯಿಂದ ನಾವು ಆರೋಗ್ಯಕರವಾಗಿರಬಹುದು – ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯ
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿಂದು ಧನ್ವಿತ ಓಕೆ ಲೈಫ್ ಕೇರ್ ಮಳಿಗೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಧರ್ಮದರ್ಶಿಯವರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸ್ವದೇಶೀ ಉತ್ಪನಗಳ ಬಳಕೆಯಿಂದ ನಾವು ಆರೋಗ್ಯಕರವಾಗಿರಬಹುದು ನಮ್ಮ ಅರೋಗ್ಯಕ್ಕೆ ಸ್ವದೇಶೀ…
ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲು ಆನ್ಲೈನ್ ಹಿಂದೂ ರಾಷ್ಟ್ರ-ಜಾಗೃತಿ ಸಭೆ
ಹಿಂದೂ ಜನಜಾಗೃತಿ ಸಮಿತಿಯು ಕಳೆದ 14 ವರ್ಷಗಳಿಂದ ಹಿಂದೂಗಳಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲು ಭಾರತದಾದ್ಯಂತ ಹಿಂದೂ ರಾಷ್ಟ್ರ-ಜಾಗೃತಿ ಸಭೆಗಳನ್ನು ಆಯೋಜಿಸುತ್ತಿದೆ. ಈಗಾಗಲೇ ಭಾರತದಾದ್ಯಂತ 1500 ಸಭೆಗಳ ಮೂಲಕ 15 ಲಕ್ಷಕ್ಕೂ ಅಧಿಕ ಜನರಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ…
ಕರ್ನಾಟಕ ಮನಿ ಲಾಂಡರಿಂಗ್ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ, ಇನ್ಮುಂದೆ ಬಲವಂತದ ಸಾಲ ವಸೂಲಿ ಮಾಡುವಂತಿಲ್ಲ
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಬಲವಂತದ ಸಾಲ ವಸೂಲಾತಿಯಿಂದಾಗಿ ಮಾನಸಿಕವಾಗಿ ನೊಂದ ಅನೇಕರು ಆತ್ಮಹತ್ಯೆಯಂತ ದಾರಿಯನ್ನು ಹಿಡಿಯುತ್ತಿದ್ದಾರೆ. ಈ ಮೀಡರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಹೊರಟಿರುವಂತ ರಾಜ್ಯ ಸರ್ಕಾರ, ಕಾಯ್ದೆಯ ತಿದ್ದುಪಡಿಗೂ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ…
ಮದುವೆಗೆ ಹೊರಟವರು ಮಸಣ ಸೇರಿದರು! ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ 11 ಮಂದಿಗೆ ಗಾಯ ಒರ್ವರ ಸ್ಥಿತಿ ಗಂಭೀರ!
ಹಾಸನ: ಹಾಸನ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಟಾಟಾ ಸುಮೋಗೆ ಹಿಂದಿನಿಂದ ಕ್ವಾಲಿಸ್ ಡಿಕ್ಕಿಯಾಗಿ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟು, 11 ಜನ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕಂಷಟ್ಟಹಳ್ಳಿ ಬಳಿ ಅಪಘಾತ ಸಂಭವಿಸಿದೆ.…
ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಯುವಕನ ಸ್ಥಿತಿ ಗಂಭೀರ!
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಲಂವತಿಗೆ ಗ್ರಾಮದ ದಿಡುಪೆಯ ಸುಧೀರ್ (26) ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ದಿಡುಪೆಯ ಮೂವರುಗಳು ಸೇರಿ ಸುಧೀರನ್ನು ಅಡ್ಡಗಟ್ಡಿ ರಾಡ್, ಕಲ್ಲು ಮತ್ತಿತರ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡ ಸುಧೀರ್ ನನ್ನು ಸ್ಥಳೀಯ…
6 ಸಾವಿರ ಪೊಲೀಸ್ ಸಿಬ್ಬಂದಿ ನೇಮಕ, ಪೊಲೀಸರಿಗೆ ಸಕಲ ಸೌಲಭ್ಯ ವ್ಯವಸ್ಥೆ: ಬಸವರಾಜ್ ಬೊಮ್ಮಾಯಿ
ಕಾರ್ಕಳ : ರಾಜ್ಯ ಸರಕಾರ 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಈ ವರ್ಷ ನೇಮಕ ಮಾಡುತ್ತಿದ್ದು, ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ಕಾರ್ಕಳ ಪೊಲೀಸ್ ವಸತಿ ಗೃಹ ಉದ್ಘಾಟಿಸಿ ಬಳಿಕ ಮಾತನಾಡಿದರು.…
ಕಾರು-ಲಾರಿ ಅಫಘಾತ ನಡುರಸ್ತೆಯಲ್ಲೇ ಹೊತ್ತಿ ಉರಿದ ವಾಹನಗಳು
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಹದಡಿ ಬೈಪಾಸ್‌ನಲ್ಲಿ ಶನಿವಾರ ನಡೆದಿದೆ. ಕಾರು ಲಾರಿಯ ಡಿಸೇಲ್ ಟ್ಯಾಂಕಿಗೆ ಹೊಡೆದಿದ್ದರಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳ…
ಮಂಡ್ಯದಿಂದ ದಕ್ಷಿಣ ಕನ್ನಡಕ್ಕೆ ಉಪನ್ಯಾಸಕರೊರ್ವರ ದಿಡೀರ್ ವರ್ಗಾವಣೆ! ವಿದ್ಯಾರ್ಥಿಗಳಿಂದ ವರ್ಗಾವಣೆ ರದ್ದು ಗೊಳಿಸುವಂತೆ ಶಿಕ್ಷಣ ಸಚಿವರಿಗೆ ಪತ್ರ
ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವಾಸುದೇವರವರ ವರ್ಗಾವಣೆಯನ್ನು ರದ್ದುಪಡಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಉಪನ್ಯಾಸಕ ಕೆ.ಎಂ.ವಾಸುದೇವ ಮೇಲೆ ಸಾಕ್ಷಾಧಾರವಿಲ್ಲದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ತುರಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಅಗ್ನಿ ಆಕಸ್ಮಿಕ ನಾಲ್ಕು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿ
ಬೆಂಗಳೂರು: ತುರಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸುಮಾರು ನಾಲ್ಕು ಎಕರೆ ಬೆಂಕಿಗೆ ಆಹುತಿಯಾಗಿದೆ. ಬನಶಂಕರಿ 6ನೇ ಹಂತಕ್ಕೆ ಹೊಂದಿಕೊಂಡಿರುವ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಪ್ರದೇಶದಲ್ಲಿ ಹುಲ್ಲು ಮತ್ತು ಕುರುಚಲ ಗಿಡಗಳಿಂದ ಮಾತ್ರ ಕೂಡಿತ್ತು. ಯಾವುದೇ ದೊಟ್ಟ ಮತ್ತು…
ಸರಕಾರಿ ನೌಕರರು ಇನ್ಮುಂದೆ ಕಡ್ಡಾಯವಾಗಿ ಬಳಸಬೇಕಿದೆ ಎಲೆಕ್ಟ್ರಿಕ್ ವಾಹನ! ತೈಲೋತ್ಪನ್ನಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಅವಶ್ಯಕ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ
ನವದೆಹಲಿ: ಸರ್ಕಾರಿ ನೌಕರರು ಇನ್ನು ಮುಂದೆ ಎಲೆಕ್ಟ್ರಿಕ್ ವಾಹನ ಬಳಕೆ ಮಾಡುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದೇಶದಲ್ಲಿ ತೈಲೋತ್ಪನ್ನಗಳ ದರಗಳು ನಿತ್ಯ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ…
















