ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಾ ಕೊರೋನಾತಂಕ! ಮದುವೆ, ಸಭೆ ಸಮಾರಂಭಗಳಿಗೆ ಬೀಳುತ್ತಾ ಬ್ರೇಕ್!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಹೊಸ ವೈರಸ್ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಬ್ರಿಟನ್, ಬ್ರಿಜಿಲ್, ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ…
ಸಚಿವರ ಕಾರಿಗೆ KSRTC ಬಸ್ ಡಿಕ್ಕಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪಾರು
ಬೆಂಗಳೂರು: ಸರಕಾರಿ ಬಸ್ ಮತ್ತು ಸಚಿವರ ಕಾಡು ನಡುವೆ ಡಿಕ್ಕಿ ಸಂಭವಿಸಿದ್ದು, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪಾರಾಗಿದ್ದಾರೆ. ಬೆಂಗಳೂರಿನ ಬಿಡದಿ ಬಳಿ ರಸ್ತೆ ದಾಟುವಾಗ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಚಿವ ಕೋಟ ಶ್ರೀನಿವಾಸ್…
ರಾಜ್ಯದ ಹಲವೆಡೆ ಆಲಿಕಲ್ಲುಸಹಿತ ಭಾರಿ ಮಳೆ! ಆತಂಕದಲ್ಲಿ ಕಾಳುಮೆಣಸು, ಕಾಫಿ ಬೆಳೆಗಾರರು
ಕೊಡಗು: ಕೊಡಗು, ಹಾಸನ ಜಿಲ್ಲೆಗಳ ಕೆಲ ಭಾಗಗಳಲ್ಲಿ ಇಂದು ಆಲಿಕಲ್ಲುಸಹಿತ ಭಾರಿ ಮಳೆಯಾಗಿದೆ. ಕೊಡಗಿನ ಶನಿವಾರ ಸಂತೆ, ಸೋಮವಾರಪೇಟೆ ಹಾಗೂ ಹಾಸನದ ಅರಕಲಗೂಡಿನ ಹಲವೆಡೆ ಇಂದು ಆಲಿಕಲ್ಲುಸಹಿತ ಮಳೆ ಅಬ್ಬರಿಸಿದೆ. ಮಂಜಿನ ಮಳೆಯಂತೆ ಗೋಲಿ ಗಾತ್ರದ ರಾಶಿ ರಾಶಿ ಆಲಿಕಲ್ಲುಗಳು ಬಿದ್ದಿವೆ.…
ವೇಣೂರು ಬಳಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ!
ವೇಣೂರು: ಬೆಳ್ತಂಗಡಿ ತಾಲೂಕು ವೇಣೂರು ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಅವರ ಪುತ್ರಿ ಸೌಮ್ಯಾ (19) ಅವರು ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದು ಶುಕ್ರವಾರ ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ…
ಪತಂಜಲಿ ಸಂಸ್ಥೆಯಿಂದ ಕೊರೋನಾ ನಿಗ್ರಹಕ್ಕೆ ‘ಕೊರೊನಿಲ್’ ಔಷಧ ಅಭಿವೃದ್ಧಿ!
ನವದೆಹಲಿ: ಕೊರೊನಾ ವೈರಸ್ ನಿಗ್ರಹಕ್ಕಾಗಿ ಯೋಗ ಗುರು ಬಾಬಾ ರಾಮ್‌ದೇವ್ ಸಂಸ್ಥಾನದ ಪತಂಜಲಿ ಸಂಸ್ಥೆ ಕೊರೊನಿಲ್ ಔಷಧಿಯನ್ನ ಅಭಿವೃದ್ಧಿ ಪಡೆಸಿದ್ದು, ಇಂದು ಬಿಡುಗಡೆ ಮಾಡಲಾಯ್ತು. ಶುಕ್ರವಾರ ದೆಹಲಿಯ ಕನ್ಸ್‌ಟ್ಯೂಷನ್ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಮದೇವ್ ಈ ಘೋಷಣೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ…
“ಎಕ್ಸೆಲ್” ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಣಕ್ರಾಂತಿ ಮಾಡಿದ ಎಕ್ಸೆಲ್ ಶಿಕ್ಷಣ ಸಂಸ್ಥೆ ಇದೀಗ ತನ್ನ ವಿದ್ಯಾಸಂಸ್ಥೆಯನ್ನು ವಿಸ್ತರಿಸುತ್ತಾ ನೂತನವಾಗಿ ನಿರ್ಮಿಸಿದ ಕಟ್ಟಡದಲ್ಲಿ ಶೈಕ್ಷಣಿಕ ಕಾರ್ಯಚಟುವಟಿಗಳ ಮತ್ತು ಪ್ರಯೋಗಾಲಯಗಳ ಉದ್ಘಾಟನಾ ಸಮಾರಂಭವು ಇದೇ ಬರುವ 22/02/2021 ಸೋಮವಾರದಂದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು…
ಮತ್ತೆ ಸುದ್ಧಿಯಲ್ಲಿ ತಿಪಟೂರು ಜಿಲ್ಲಾ ಕೇಂದ್ರವಾಗಿ ಹೊರಹೊಮ್ಮುತ್ತಾ ಕಲ್ಪತರು ನಾಡು
ತಿಪಟೂರು: ಕಲ್ಟತರು ನಾಡು ಜಿಲ್ಲಾ ಕೇಂದ್ರವಾಗಿ ಹೊರಹೊಮ್ಮುತ್ತಾ ಎಂಬ ಪ್ರಶ್ನೆ ಮತ್ತೆ ಮತ್ತೆ ಜನಸಾಮಾನ್ಯರಲ್ಲಿ ಕಾಡುತ್ತಿದೆ. ತುಮಕೂರು ಜಿಲ್ಲೆಯ ದೊಡ್ಡ ತಾಲ್ಲೂಕು ಕೇಂದ್ರವಾದ ತಿಪಟೂರನ್ನು ಜಿಲ್ಲಾ ಕೇಂದ್ರವಾಗಿಸಬೇಕು ಎಂಬ ಕೂಗಿನ ನಡುವೆ ಹುಳಿಯಾರು ತಾಲ್ಲೂಕು ಕೇಂದ್ರದ ಬಹು ವರ್ಷಗಳ ಒತ್ತಾಯಕ್ಕೆ ಮತ್ತೆ…
ರಾಜ್ಯದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ! ಬರೋಬ್ಬರಿ 81kg ಚಿನ್ನ 15 ಕೋಟಿ ನಗದು ಪತ್ತೆ
ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು, ಈ ವೇಳೆ ಬರೋಬ್ಬರಿ 81 ಕೆಜಿ ಚಿನ್ನ, 15 ಕೋಟಿ ನಗದು ಪತ್ತೆಯಾಗಿದೆ. ರಾಜ್ಯದಲ್ಲಿ ಮೆಡಿಕಲ್ ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದುದಾಳಿಯ…
ವಿದ್ಯುತ್ ಸ್ಪರ್ಶಿಸಿ ಯುವಕ ದುರ್ಮರಣ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಎಂಬಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೌಡಂಗೆ ನಿವಾಸಿ ಅವಿನಾಶ್ ಗೌಡ (23ವ.) ಎಂದು ಗುರುತಿಸಲಾಗಿದೆ. ಕೌಡಂಗೆ ನಿವಾಸಿ ಕೃಷಿಕ ಚನನ ಗೌಡರ ಪುತ್ರರಾಗಿರುವ ಅವಿನಾಶ್ ರವರು ಮೇಸ್ತ್ರಿ…
ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ
ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ. ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್ ಬಳಿಕ ಭಾರೀ ಕುಸಿತ ಕಂಡಿತ್ತು. ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು…
















