ಅರೆನಗ್ನ ಸ್ಥಿತಿಯಲ್ಲಿ ಅನ್ಯಕೋಮಿನ ಯುವಕರೊಂದಿಗೆ ಚಕ್ಕಂದವಾಡುತಿದ್ದ ಯುವತಿಯರು!

ಮಂಗಳೂರು: ಮಂಗಳೂರು ಎಕ್ಕಾರು ಸಮೀಪ ಕಲ್ಲಿನ ಕೋರೆಯೊಂದರ ಬಳಿ ಅರೆನಗ್ನ ಸ್ಥಿತಿಯಲ್ಲಿ ಅನ್ಯ ಕೋಮಿನ ಮೂವರು ಯುವಕರ ಜೊತೆ ಇಬ್ಬರು ಹಿಂದೂ ಯುವತಿಯರಿದ್ದ ವಿಚಾರ ಹಿಂದೂ ಸಂಘಟನೆ ಕಾರ್ಯಕರ್ತರ ಕಣ್ಣಿಗೆ ಬಿದ್ದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಯುವಕರು ಬಜ್ಪೆ ಪೋಲೀಸರಿಗೆ ಮಾಹಿತಿ ನೀಡಿದ್ದು…

ರಾಜ್ಯದ ಸರಕಾರಿ ನೌಕರ ಕುಟುಂಬಸ್ಥರಿಗೆ ಶುಭ ಸುದ್ಧಿ ನೀಡಿದ ರಾಜ್ಯ ಸರ್ಕಾರ 30 ಲಕ್ಷ ಕೊರೋನಾ ವಿಮಾ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸರಕಾರದ ಆದೇಶ

ಬೆಂಗಳೂರು : ಕೊರೋನಾ ಕರ್ತವ್ಯದಲ್ಲಿ ನಿರತರಾಗಿ ಸೋಂಕಿನಿಂದಾಗಿ ಮೃತಪಟ್ಟರೆ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ 30 ಲಕ್ಷ ವಿಮಾ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಕೊರೋನಾ ವಿಮಾ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕೊರೋನಾ…

ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ: ಕೆ.ಎಸ್.ಈಶ್ವರಪ್ಪ ತಿರುಗೇಟು

ಶಿವಮೊಗ್ಗ: ರಾಮ ಮಂದಿರ ದೇಣಿಗೆ ಸಂಗ್ರಹ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ. ರಾಮ ಮಂದಿರಕ್ಕಾಗಿ ಇಡೀ ದೇಶದ ಜನರು ದೇಣಿಗೆ ನೀಡುತ್ತಿದ್ದಾರೆ. ಹಣ ದುರುಪಯೋಗವಾಗಿಲ್ಲ ಇವರಿಗೆ ಮಾತ್ರ ಹಣ ದುರುಪಯೋಗವಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಮಾಜಿ…

ಸನತ್ ಶೆಟ್ಟಿ ನಿವಾಸಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ: ಸರ್ಕಾರದ ವತಿಯಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ಬೆಳ್ತಂಗಡಿ: ಬಂಗರ ಪಲ್ಕೆ ಫಾಲ್ಸ್ ನಲ್ಲಿ ಗುಡ್ಡಕುಸಿದು ಮೃತಪಟ್ಟ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ ಪ್ರಕೃತಿ ವಿಕೋಪದ ಅಡಿಯಲ್ಲಿ ಸರ್ಕಾರದಿಂದ ನೀಡಲಾಗುವ…

ಮಂಗಳೂರಿನಲ್ಲಿ ಮುಂದುವರಿದ ಐಟಿ ದಾಳಿ! ಎಜೆ, ಯನಪೋಯ, ಬಳಿಕ ಕಣಚೂರು, ಶ್ರೀನಿವಾಸ ಮೆಡಿಕಲ್ ಕಾಲೇಜು ಮಾಲೀಕರ ಮನೆ ಮೇಲೂ ಐಟಿ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮಾಲೀಕರ ಮನೆ ಮತ್ತು ಕಚೇರಿಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಶ್ರೀನಿವಾಸ ಮೆಡಿಕಲ್ ಕಾಲೇಜು ಮನೆ ಮತ್ತು ಕಚೇರಿಗೂ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಶ್ರೀನಿವಾಸ ಮೆಡಿಕಲ್ ಕಾಲೇಜಿನ ಮಾಲೀಕ ಶ್ರೀನಿವಾಸ ರಾವ್ ಅವರ ಕೊಡಿಯಾಲಬೈಲಿನಲ್ಲಿರುವ…

ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳ ಮೇಲೆ ಐಟಿ ದಾಳಿ!

ಮಂಗಳೂರು : ಮಂಗಳೂರಿನಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದು ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ನಗರದ ಬೆಂದೂರು ವೆಲ್ ನಲ್ಲಿರುವ ಎ.ಜೆ.ಆಸ್ಪತ್ರೆಯ ಮಾಲೀಕ…

ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು : ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರು ಪೇರು ಆಗಿದ್ದು, ಅವರನ್ನು ನಗರದ ರಾಜಾಜಿನಗರ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಇಂದು ಬೆಳಕು ಸಿನಿಮಾದ ಶೂಟಿಂಗ್ ಗೆ ಹಾಜರಾಗಿದ್ದರು. ಈ…

ಬಂಗಾರ ಪಲ್ಕೆ ದುರಂತ : 22 ದಿನಗಳ ಕಾರ್ಯಾಚರಣೆ ಬಳಿಕ ಸನತ್ ಶೆಟ್ಟಿ ಮೃತದೇಹ ಪತ್ತೆ

ಬೆಳ್ತಂಗಡಿ: 22 ದಿನಗಳ ಹಿಂದೆ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದ ಸಮೀಪ ಗುಡ್ಡ ಕುಸಿದು ಸಂಭವಿಸಿದ ದುರಂತದ ಸಂದರ್ಭದಲ್ಲಿ ನಾಪತ್ತೆಯಾಗಿರುವ ಉಜಿರೆ ಸಮೀಪದ ಕಾಶಿಬೆಟ್ಟು ನಿವಾಸಿ ಸನತ್‌ ಶೆಟ್ಟಿ (20)ಯ ಮೃತದೇಹ ಇಂದು ದೊರೆತಿದೆ. ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿ…

ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಪುಲ್ವಾಮ ದಾಳಿಯಿದ್ದಂತೆ : ಮೇ.ಜ. ಎಂ. ವಿ. ಭಟ್

ಉಜಿರೆ : ಪತ್ರಿಕೆಗಳಲ್ಲಿ ಸುದ್ದಿಯಾದರೆ ಮಾತ್ರ ಉಗ್ರರ ಜೊತೆಗಿನ ಸೈನಿಕರ ಸಂಘರ್ಷದ ಬಗ್ಗೆ ಜನರಿಗೆ ಮಾಹಿತಿ ತಲುಪುತ್ತದೆ. ಆದರೆ ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಸಂಘರ್ಷದ ದಿನವೇ. ಅವುಗಳು ಸುದ್ದಿಯಾಗುವುದಿಲ್ಲವಷ್ಟೆ ಎಂದು ಭಾರತೀಯ ಭೂಸೇನೆ ಮಾಜಿ ಯೋಧ ಮೇಜರ್ ಜನರಲ್ ಎಂ.ವಿ. ಭಟ್…

ಗೌಪ್ಯತೆ ನೀತಿ: ಫೇಸ್‌ಬುಕ್ ಮತ್ತು ವಾಟ್ಸಾಪ್‌ಗೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ವಾಟ್ಸಾಪ್‌ನ ಇತ್ತೀಚಿನ ಗೌಪ್ಯತೆ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸೋಮವಾರ ಫೇಸ್‌ಬುಕ್ ಮತ್ತು ವಾಟ್ಸಾಪ್‌ಗೆ ನೋಟಿಸ್ ಜಾರಿಗೊಳಿಸಿದೆ. ಬಳಕೆದಾರರ ಡೇಟಾವನ್ನು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಜನರ ಗೌಪ್ಯತೆಯನ್ನು ಕಾಪಾಡಬೇಕು ಎಂದು ಭಾರತದ ಮುಖ್ಯ…

You Missed

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ