6-8ನೇ ತರಗತಿಗಳಿಗೆ ಪೂರ್ಣ ಪ್ರಮಾಣದ ಕ್ಲಾಸ್ ಗೆ ಸರ್ಕಾರದ ಗ್ರೀನ್ ಸಿಗ್ನಲ್!
ಬೆಂಗಳೂರು: ಕೋವಿಡ್ 19 ಮಹಾಮಾರಿಯಿಂದಾಗಿ ಮುಚ್ಚಿದ್ದ ಶಾಲೆಗಳು ಬರೋಬ್ಬರಿ ಒಂದು ವರ್ಷದ ಬಳಿಕ ಪೂರ್ಣ ಪ್ರಮಾಣದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಾಲೆಗಳ ಆರಂಭಕ್ಕೆ…
4 ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಅಂತಿಮ ಸಿದ್ಧತೆ ನಡೆಸುತ್ತಿರುವ ಕೇಂದ್ರ ಸರಕಾರ
ನವದೆಹಲಿ: ಸರಕಾರಿ ಸೊತ್ತನ್ನು ಮಾರಾಟ ಮಾಡುವ ಹಾಗೂ ಸರಕಾರಿ ಆದಾಯವನ್ನು ಹೆಚ್ಚಿಸುವ ನೂತನ ಕ್ರಮವಾಗಿ ಸರಕಾರಿ ಸ್ವಾಮ್ಯದ ನಾಲ್ಕು ಮಧ್ಯಮ ಗಾತ್ರದ ಬ್ಯಾಂಕ್‌ಗಳ ಅಂತಿಮ ಪಟ್ಟಿಯನ್ನು ಕೇಂದ್ರ ಸರಕಾರ ಸಿದ್ಧಪಡಿಸಿದೆ. ಅಂತಿಮ ಪಟ್ಟಿಯಲ್ಲಿರುವ ನಾಲ್ಕು ಬ್ಯಾಂಕ್‌ಗಳೆಂದರೆ ಬ್ಯಾಂಕ್ ಆಫ್ ಮಹಾರಾಷ್ಟ್ರ, ಬ್ಯಾಂಕ್…
ಬಿರುವೆರ್ ಕುಡ್ಲ, ಪಲಿಮಾರು ಘಟಕದಿಂದ ಮನೆ ಹಸ್ತಾಂತರ ಕಾರ್ಯಕ್ರಮ
ಮಂಗಳೂರು: ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ‘ಹೃದಯವಂತರು’ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ ಒಂದೇ ಜಾತಿ, ಒಂದೇ ಮತ, ಒಂದೇ ದೇವರು…
ಕೋಟೆನಾಡಿನ ಪ್ರತಿಷ್ಠಿತ ಮಠವೊಂದರ ಸಿಇಒ ವಿರುದ್ಧ ಅತ್ಯಾಚಾರ ಆರೋಪ!
ಚಿತ್ರದುರ್ಗ: ಚಿತ್ರದುರ್ಗದ ಪ್ರತಿಷ್ಠಿತ ಮಠವೊಂದರಲ್ಲಿ ಅತ್ಯಾಚಾರ ಪ್ರಕರಣವೊಂದು ಕೇಳಿಬಂದಿದೆ. ಮಠವೊಂದರ ಸಿಇಒ ಲೈಂಗಿಕ ದೌರ್ಜನ್ಯವೆಸಗಿ, ವಿಡಿಯೋ ಇದೆಯೆಂದು ಬ್ಲಾಕ್ಮೇಲ್ ಮಾಡುತ್ತಿರುವುದಾಗಿ ಉಪನ್ಯಾಸಕಿಯೋರ್ವರು ದೂರು ನೀಡಿದ್ದಾರೆ. ಬೆಂಗಳೂರಿನ ಆರ್.ಎಂ.ಸಿ. ಪೊಲೀಸ್ ಠಾಣೆಗೆ ಉಪನ್ಯಾಸಕಿಯೊರ್ವರು ದೂರು ನೀಡಿದ್ದು, ಪ್ರತಿಷ್ಠಿತ ಮಠದ ಸಿಇಒ ವಿರುದ್ಧ ಪ್ರಕರಣ…
ರಾಜ್ಯದಲ್ಲಿ ಕೋಳಿ ಅಂಕ ಹಾಗೂ ಟಗರು ಕಾಳಗ ಆಗುತ್ತಾ ಸಂಪೂರ್ಣ ನಿಷೇಧ!
ಬೆಂಗಳೂರು: ರಾಜ್ಯದಲ್ಲಿ ಕೋಳಿ ಅಂಕ ನಿಷೇಧ ಹಾಗೂ ಟಗರು ಕಾಳಗ ಸಂಪೂರ್ಣ ನಿಷೇಧ ಕುರಿತು ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಆದೇಶದಂತೆ ರಾಜ್ಯದ ಆಯಾ ಜಿಲ್ಲೆಗಳ ಪೊಲೀಸ್ ಅಧೀಕ್ಷಕರು ಸೂಚನೆ ಹೊರಡಿಸಿದ್ದಾರೆ. ಈಗಾಗಲೇ ಬೆಂಗಳೂರು ಪೊಲೀಸ್ ಕಚೇರಿಯಿಂದ ಸೂಚನೆ ಬಂದಿದ್ದು ಕೋಳಿ…
ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಸಿ.ಎಂ ಬಿ.ಎಸ್.ವೈ ರಿಂದ ಚಾಲನೆ!
ವಿಜಯಪುರ: ವಿಜಯಪುರ ನಗರ ಸಮೀಪ ಮದಭಾವಿ ಬಳಿ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಶಿವಮೊಗ್ಗದಿಂದ ವರ್ಚುವಲ್ ವ್ಯವಸ್ಥೆಯ ಮೂಲಕ ಚಾಲನೆ ನೀಡಿದರು. ಐತಿಹಾಸಿಕ, ಧಾರ್ಮಿಕ ನೆಲೆಬೀಡಾದ ಹಾಗೂ ತೋಟಗಾರಿಕೆ ಬೆಳೆಗೆ ಪ್ರಸಿದ್ಧವಾದ ವಿಜಯಪುರದಲ್ಲಿ ವಿಮಾನ…
ಬೈಕ್, ಟಿವಿ, ಫ್ರಿಡ್ಜ್ ಇದ್ದರೆ BPL ಕಾರ್ಡ್ ರದ್ದು ಆದೇಶ ವಾಪಾಸ್! ನಿನ್ನೆಯ ಹೇಳಿಕೆಗೆ ಇಂದು ಉಲ್ಟಾ ಹೊಡೆದ ಆಹಾರ ಸಚಿವರು!
ಬೆಂಗಳೂರು: ಬೈಕ್, ಟಿವಿ, ಫ್ರಿಡ್ಜ್ ಇದ್ದರೆ BPL ಕಾರ್ಡ್ ರದ್ದು ಆದೇಶ ವಾಪಾಸ್ ಪಡೆದ ಆಹಾರ ಸಚಿವರು ನಿನ್ನೆಯ ಹೇಳಿಕೆಗೆ ಇಂದು ಉಲ್ಟಾ ಹೊಡೆದು ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ…
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ರಾಜ್ಯ ಸರಕಾರ! ಆಹಾರ ಸಚಿವರೇ ಬಿಪಿಎಲ್ ಕಾರ್ಡ್ ದಾರರಿಗೆ ಬೈಕ್, ಟಿ.ವಿ, ಪ್ರೀಡ್ಜ್ ಖರೀದಿಸುವಷ್ಟು ಅರ್ಹತೆ ಇಲ್ಲವೇ! ಬಿಪಿಎಲ್ ಕಾರ್ಡು ರದ್ದತಿಯ ವರಸೆಯ ಹಿಂದಿರುವ ಜಾಣಕುರುಡುತನ ಎಂತಹದ್ದು!
ಬೆಳಗಾವಿ: ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್ ಇದ್ದರೆ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ರಾಜ್ಯ ಸರಕಾರವು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ಎಂಬ ಅನುಮಾನ ಕಾಡುತ್ತಿದೆ. ಆಹಾರ…
ದಿಡೀರ್ ಏರಿಕೆ ಕಂಡ ಅಡುಗೆ ಅನಿಲ ದರ! ಇಂದು ಮದ್ಯರಾತ್ರಿಯಿಂದಲೇ ಹೊಸದರ ಜಾರಿ
ನವದೆಹಲಿ: ದಿನಬಳಕೆಯ ಗ್ಯಾಸ್ ಸಿಲಿಂಡರ್ ದರ ಇಂದು ಮಧ್ಯರಾತ್ರಿಯಿಂದಲೇ ದಿಡೀರ್ ಏರಿಕೆಯಾಗಿದೆ. ಲಾಕ್ಡೌನ್ ಪೂರ್ಣಗೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರವನ್ನು ಹೆಚ್ಚಿಸುತ್ತಿದೆ. ಈಗಾಗಲೇ ಲೀಟರ್ ಪೆಟ್ರೋಲ್ ದರ ದೇಶಾದ್ಯಂತ 90 ರೂಪಾಯಿ ಗಡಿ ದಾಟಿದ್ದು ಈಗ ಅಡುಗೆ…
ಸೈನಿಕರ ಶೌರ್ಯ, ಸಾಹಸ ದೇಶದ ಜನತೆಗೆ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ ‘ಫೆಬ್ರವರಿ 14ರ ಈ ದಿನವನ್ನು ಯಾವೊಬ್ಬ ಭಾರತೀಯನೂ ಮರೆಯಲು ಸಾಧ್ಯವಿಲ್ಲ’: ಪುಲ್ವಾಮಾ ದಾಳಿಯನ್ನು ನೆನೆದ ಪ್ರಧಾನಿ ಮೋದಿ
ಚೆನ್ನೈ: ಫೆಬ್ರವರಿ 14ರ ಈ ದಿನವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ನಡೆಯಿತು. ಆ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಾವು ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನಮ್ಮ ಸೇನಾಪಡೆಯ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ…
















