41 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯಸರಕಾರದ ಆದೇಶ
ಬೆಂಗಳೂರು: 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತುಷಾರ್ ಗಿರಿನಾಥ್: ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ವಿ. ರಶ್ಮಿ ಮಹೇಶ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…
ಸನಾತನ ಪ್ರಭಾತ’ದ 22 ನೇ ವರ್ಧಂತ್ಯುತ್ಸವ ಲೈವ್ ವೀಕ್ಷಣೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಳೆದ 22 ವರ್ಷಗಳಿಂದ ಹಿಂದೂಗಳಿಗೆ ಧರ್ಮಶಿಕ್ಷಣ, ರಾಷ್ಟ್ರ ಹಾಗೂ ಧರ್ಮದ ರಕ್ಷಣೆಗಾಗಿ ಪ್ರಬೋಧನೆ ಮಾಡುತ್ತಿರುವ ಕನ್ನಡ ವಾರ ಪತ್ರಿಕೆ ಸನಾತನ ಪ್ರಭಾತದ 22 ನೇ ವರ್ಧಂತ್ಯುತ್ಸವವು ಲೈವ್ ನಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಬೇಕಾಗಿದೆ.
ಜನೀಶ್ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜ್ಯಸಭಾ ಸದಸ್ಯ! ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಸಹಾಯಕ್ಕೆ ಮನವಿ
ಬೆಂಗಳೂರು: 11 ತಿಂಗಳ ಕಂದಮ್ಮನನ್ನು ಕಾಡುತ್ತಿರುವ ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆಗೆ ಚಿಕಿತ್ಸೆಗಾಗಿ 16 ಕೋಟಿ ರೂ. ಇಂಜಕ್ಷನ್ ಅಗತ್ಯವಿದ್ದು, ಈ ಚುಚ್ಚು ಮದ್ದನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಿದೆ. ಹೀಗಾಗಿ ಮಗುವಿನ ಚಿಕಿತ್ಸೆಗೆ ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಜೆ.ಸಿ.ಚಂದ್ರಶೇಖರ್ ಪ್ರಧಾನಿ ಮೋದಿಗೆ…
ಕಂಟೇನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಬಕಾರಿ ಎಸ್‌ಐ ಸೇರಿ ನಾಲ್ವರ ದುರ್ಮರಣ
ಹಾಸನ: ಕಂಟೇನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ…
ಬಸ್ ಕಾರು ನಡುವೆ ಅಫಘಾತ ಮೂವರು ಮಕ್ಕಳು ಸೇರಿದಂತೆ ಐವರ ಸ್ಥಿತಿ ಗಂಭೀರ! ಅತೀ ವೇಗದ ಚಾಲನೆಯೇ ಅಫಘಾತಕ್ಕೆ ಕಾರಣವಾಗಿದೆ.
ನೆಲ್ಯಾಡಿ : ಸರಕಾರಿ ಬಸ್ ಹಾಗೂ ಅಲ್ಟೋ ಕಾರಿನ ನಡುವೆ ಅಫಘಾತ ಸಂಭವಿಸಿದ್ದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಕೊಕ್ಕಡದ ಪಟ್ರಮೆ ನಿವಾಸಿಗಳಿದ್ದ ಅಲ್ಟೋ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು…
22 ಕೋಟಿ ಬ್ಯಾಂಕ್ ಸಾಲ ಪಡೆದು ಮರುಪಾವತಿ ಮಾಡದೇ ವಂಚನೆ! 200ಎಕ್ರೆ ಕಾಫಿ ತೋಟವನ್ನು ಮುಟ್ಟುಗೋಲು ಹಾಕಿದ ಬ್ಯಾಂಕ್
ಚಿಕ್ಕಮಗಳೂರು: ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕೊಂದು 200 ಎಕರೆ ಕಾಫಿ ತೋಟವನ್ನು ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ತಾಲೂಕಿನ ಹಿರೇಕೊಳಲೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಾಟೇಖಾನ್ ಕಾಫಿ ತೋಟದ ಮಾಲಕ ರವೇಶ್‍ರಾವ್ ಎಂಬವರು ಚಿಕ್ಕಮಗಳೂರು ಯೂನಿಯನ್ ಬ್ಯಾಂಕ್‍ನಲ್ಲಿ 22 ಕೋಟಿ ರೂ.…
ಫೆಬ್ರವರಿ 13 ಕ್ಕೆ ಆನ್‌ಲೈನ್‌ದಲ್ಲಿ ‘ಸನಾತನ ಪ್ರಭಾತ’ದ 22 ನೇ ವರ್ಧಂತ್ಯುತ್ಸವ
ಕಳೆದ 22 ವರ್ಷಗಳಿಂದ ಹಿಂದೂಗಳಿಗೆ ಧರ್ಮಶಿಕ್ಷಣ, ರಾಷ್ಟ್ರ ಹಾಗೂ ಧರ್ಮದ ರಕ್ಷಣೆಗಾಗಿ ಪ್ರಬೋಧನೆ ಮಾಡುತ್ತಿರುವ ಕನ್ನಡ ವಾರ ಪತ್ರಿಕೆ ಸನಾತನ ಪ್ರಭಾತದ 22 ನೇ ವರ್ಧಂತ್ಯುತ್ಸವವು ನಾಳೆ ಶನಿವಾರ ಅಂದರೆ ಫೆಬ್ರವರಿ 13 ಕ್ಕೆ ಆನ್‌ಲೈನ್‌ನಲ್ಲಿ ಇರಲಿದೆ. ಕಾರ್ಯಕ್ರಮದ ವಿವರ :…
ಆತಂಕ ಸೃಷ್ಠಿಸಿದ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ ಸಿಬ್ಬಂದಿ
ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ನಸುಕಿನ ಜಾವ ಇಬ್ಬರ ಮೇಲೆ ದಾಳಿ ನಡೆಸಿದ ಚಿರತೆ ಸೆರೆಯಾಗಿದೆ. ಸ್ಪ್ರಿಂಕ್ಲರ್ ಜೆಟ್ ಬದಲಾಯಿಸಲು ತೋಟಕ್ಕೆ ರಾತ್ರಿ ತೆರಳಿದ್ದ ವೇಳೆ ಚಿರತೆಯಿಂದ ದಾಳಿ ನಡೆದಿತ್ತು ಚಿರತೆ…
ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ!
ಮುಂಬೈ: ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ. ಅಪರೂಪದ ಆನುವಂಶಿಕ ಕಾಯಿಲೆಯಿಂದ…
ಬೆಂಗಳೂರಿನ ಜನೀಶ್ ಚಿಕಿತ್ಸೆಗೂ ಸ್ಪಂಧಿಸುವರೇ ಪ್ರಧಾನಿ ಮೋದಿ! ರಾಜ್ಯದ ಜನಪ್ರತಿನಿಧಿಯವರು ಈ ಬಗ್ಗೆ ಗಮನ ಹರಿಸಿ
ಬೆಂಗಳೂರು: ಬೆಂಗಳೂರಿನ 11 ತಿಂಗಳ ಮುದ್ದಾದ ಕಂದಮ್ಮವೊಂದು ದೊಡ್ಡ ಸಮಸ್ಯೆಯಿಂದ ಬಳಲುತ್ತಿದೆ. ಈ ಮಗು ಬದುಕಬೇಕಾದರೆ 16 ಕೋಟಿಯ ಇಂಜೆಕ್ಷನ್ ಬೇಕೇ ಬೇಕು. ಆದ್ರೆ ಅಷ್ಟೊಂದು ದುಡ್ಡು ಹೊಂದಿಸಲಾಗದೇ ಮಗುವಿನ ಹೆತ್ತವರು ಇದೀಗ ಕಣ್ಣೀರಲ್ಲಿ ಕೈತೊಳುತ್ತಿದ್ದಾರೆ. ಮುಂಬೈನ 5 ತಿಂಗಳಿನ ಟೀರಾಗೆ…















