ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ. ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5…

ಕಾರುಚಾಲಕನ ಎಡವಟ್ಟಿಗೆ ಅಮಾಯಕ ಜೀವಗಳು ಬಲಿ! ಹ್ಯಾಂಡ್ಬ್ರೇಕ್ ಹಾಕದೇ ಇಳಿಜಾರಿನಲ್ಲಿ ನಿಲ್ಲಿಸಿದ ಕಾರು ಕೆರೆಗೆ ಬಿದ್ದು ನಾಲ್ವರ ದುರ್ಮರಣ!

ರಾಜಸ್ಥಾನ : ಕಾರಿನ ಹ್ಯಾಂಡ್​ಬ್ರೇಕ್​ ಹಾಕದೇ ಇಳಿಜಾರಿನಲ್ಲಿ ಕಾರು ನಿಲ್ಲಿಸಿ ಚಾಲಕ ಹೋದ ಕಾರಣ, ಕಾರು ಉರುಳಿಬಿದ್ದು ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ರಾಜಸ್ಥಾನದ ಹನುಮನ್‍ಗರ್ ಜಿಲ್ಲೆಯಲ್ಲಿ ನಡೆದಿದೆ. ಸಿಕಾರ್​ನಿಂದ ರಾವತ್ಸರ್​ಗೆ ದಂಪತಿ ಅವರ ಮಗಳು…

ದೇವರ ಹರಿಕೆಗೆ ಕೊಂಡೊಯ್ಯುತ್ತಿದ್ದ ಕೋಳಿಗೆ ಟಿಕೆಟ್ ಕೊಟ್ಟ ಕೆಎಸ್ಆರ್ ಟಿಸಿ ಕಂಡಕ್ಟರ್…!

ಪುತ್ತೂರು : ಕೆ.ಎಸ್ಆರ್ ಟಿಸಿ ಬಸ್ಸಿನಲ್ಲಿ ದೇವರ ಹರಿಕೆಗೆ ಕೊಂಡೊಯ್ಯುತ್ತಿದ್ದ ಕೋಳಿಗೆ ಕಂಡಕ್ಟರ್ ಟಿಕೆಟ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೈವಾರಾಧನಾ ಕ್ಷೇತ್ರಕ್ಕೆ ಅಗೇಲು ಸೇವೆ ಸಲ್ಲಿಸಲೆಂದು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ…

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳು ಲೋಕಾರ್ಪಣೆ

ಬೆಂಗಳೂರು:‌ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ನಡೆಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ನಟ ರಮೇಶ್ ಅರವಿಂದ್, ನಟಿ ತಾರಾ ಅನುರಾಧ, ಶಾಸಕ ಹರೀಶ್ ಪೂಂಜಾ ಶ್ರೀಧರ್ಮಸ್ಥಳ…

ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಕಿರುಕುಳ, ಆರ್ಥಿಕ ಮುಗ್ಗಟ್ಟು, ಮಾನಸಿಕ ಹಿಂಸೆ, ಅತಿಯಾದ ಒತ್ತಡ, ಕೌಟುಂಬಿಕ ಕಲಹಕ್ಕೆ ಬಲಿಯಾಯಿತೇ ಬಡಜೀವ!

ಮಂಗಳೂರು: ಆರ್ಥಿಕ ಮುಗ್ಗಟ್ಟು, ಅಧಿಕಾರಿಗಳ ಕಿರುಕುಳ, ಮಾನಸಿಕ ಹಿಂಸೆ, ಅತಿಯಾದ ಒತ್ತಡ, ಕೌಟುಂಬಿಕ ಕಲಹ, ಮಗುವಿನ ಅನಾರೋಗ್ಯದಿಂದ ಬೆಸೆತ್ತು ಕೆಎಸ್ಆರ್ ಟಿಸಿ ಚಾಲಕ/ನಿರ್ವಾಹಕರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.…

ಮಂಗಳೂರಿನಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್! ರಾಜ್ಯದಲ್ಲಿ ಮತ್ತೆ ಎದುರಾಯ್ತಾ ಕೊರೋನಾತಂಕ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇದೀಗ ಕೇರಳದಿಂದ ‌ವ್ಯಾಸಂಗಕ್ಕೆಂದು ಬಂದಿರುವ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಮೊನ್ನೆಯಷ್ಟೇ ಕೇರಳದಿಂದ ಬಂದಿದ್ದ 40 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.…

ಸ್ವ-ಉದ್ಯೋಗ ಪರಿಕಲ್ಪನೆಯಡಿಯಲ್ಲಿ ಆಟೋ ವಿತರಣೆಗೆ ಚಾಲನೆ ಗ್ರಾಮಾಭಿವೃದ್ಧಿಯೋಜನೆಯ ಫಲಾನುಭವಿ ಗಳಿಗೆ ಧರ್ಮಸ್ಥಳದ ಡಾ.ಹೆಗ್ಗಡೆ ಯವರಿಂದ ವಿತರಣೆ

ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಮಕೂರು ಜಿಲ್ಲೆಯ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಆಟೋ ವಿತರಣಾ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿ ಶುಭಹಾರೈಸಿದರು. ತುಮಕೂರು ಜಿಲ್ಲೆಯಲ್ಲಿ ಯೋಜನೆಯ 125 ಫಲಾನುಭವಿಗಳಿಗೆ ಆಟೋ ವಿತರಣಾ ಕಾರ್ಯಕ್ರಮಕ್ಕೆ ತುಮಕೂರು…

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಅಪಾಯದಿಂದ ಪಾರಾದ ಚಾಲಕ ಮಂಗಳೂರಿನ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ!

ಮಂಗಳೂರು : ನಗರದ ಹೊರವಲಯ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ಸಂದರ್ಭ ಎಚ್ಚೆತ್ತ ಕಾರಿನ ಚಾಲಕ ಕಾರ್ನಾಡು ನಿವಾಸಿ ಮಹಮ್ಮದ್ ಫಯಾಝ್ ಎಂಬುವವರು ಕಾರು ಬದಿಗೆ ಸರಿಸಿ ತಕ್ಷಣ…

“ತಾಂಟ್ರೇ ಬಾ ತಾಂಟ್” ಎಂದು ವಿವಾದಾತ್ಮಕ ಹೇಳಿಕೆ ನೀಡುವ ಎಸ್.ಡಿ.ಪಿ.ಐ. ಮುಖಂಡನನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟ-ಹಿಂಜಾವೇ

ಬಂಟ್ವಾಳ: ಈಗಾಗಲೇ ಎರಡೆರಡು ಬಾರಿ ಸಾರ್ವಜನಿಕ ವೇದಿಕೆಯಲ್ಲಿ ಬಹಿರಂಗವಾಗಿ “ತಾಂಟ್ರೇ ಬಾ ತಾಂಟ್” ಎಂಬ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಕಾರಣವಾಗುತ್ತಿರುವ SDPI ಮುಖಂಡರ ವಿರುದ್ಧ ದೂರು ನೀಡಿದರೂ ಇಲಾಖೆ ಕ್ರಮ ಕೈಗೊಂಡಿಲ್ಲವೆಂದು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಘಟಕದ…

“ಶುಭಂ” ಕರೋತಿ ಮೈತ್ರೇಯೀ ಗುರುಕುಲ’ ದಲ್ಲಿ ಸಿಗಲಿದೆ ಉಚಿತ ಶಿಕ್ಷಣ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರಥಮ ಹೆಣ್ಣುಮಕ್ಕಳ ಗುರುಕುಲ ‘ಶುಭಂ ಕರೋತಿ ಮೈತ್ರೇಯೀ ಗುರುಕುಲ’ ಇದರ ಚಟುವಟಿಕೆಗಳು ಸಮಾಜದ ಸಹಕಾರದಿಂದ ಬಹಳ ಸೊಗಸಾಗಿ ನಡೆಯುತ್ತಿದೆ. ನಿಮಗೆಲ್ಲಾ ತಿಳಿದಂತೆ ಆಹಾರ, ವಸತಿಗಳೊಂದಿಗೆ , ನಮ್ಮ ಭಾರತೀಯ ಸಂಸ್ಕೃತಿಯ ಹಿನ್ನಲೆಯಲ್ಲಿ ,ಪಠ್ಯ ಶಿಕ್ಷಣ ಒಳಗೊಂಡಂತೆ ,…

You Missed

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ