ವಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಿ.ಯದುಪತಿ ಗೌಡರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ ) ಬೆಳ್ತಂಗಡಿ ಇದರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಗೌಡರ…

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ(ನಿ)ಇದರ 49ನೇ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ(ನಿ) ಬಂಗಾಡಿ ಇದರ 49ನೇ ವಾರ್ಷಿಕ ಮಹಾಸಭೆಯನ್ನು 22/09/2025ನೇ ಸೋಮವಾರದಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.2024-2025ನೇ ಸಾಲಿನಲ್ಲಿ SSLC ಮತ್ತು PUC ಯಲ್ಲಿ 70%ಗೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ…

ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

ಬೆಳ್ತಂಗಡಿ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಭಾನುವಾರ…

ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

ಹಾಸನ: ಹಾಸನದ ಮೊಸಳೆ ಹೊಸಹಳ್ಳಿಯ ಗಣೇಶೋತ್ಸವದ ಮೆರವಣಿಗೆ ವೇಳೆಯಲ್ಲಿ ಕ್ಯಾಂಟರ್ ನುಗ್ಗಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 8ಮಂದಿ ಮೃತಪಟ್ಟಿದ್ದು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಈ ಘಟನೆಯಿಂದ…

ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಚಂದ್ರಪುರಂ ಪೊನ್ನುಸಾಮಿ ರಾಧಾಕೃಷ್ಣನ್ (ಜನನ 20 ಅಕ್ಟೋಬರ್ 1957) ಒಬ್ಬ ಭಾರತೀಯ ರಾಜಕಾರಣಿ ಮತ್ತು ಉದ್ಯಮಿಯಾಗಿದ್ದು, ಅವರು ಜುಲೈ 31 ರಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024 ರವರೆಗೆ ಜಾರ್ಖಂಡ್‌ನ…

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ.

ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 29/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ.

ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

ಮಂಗಳೂರು: ಶ್ರೀ ಗಣೇಶೋತ್ಸವದ ಪ್ರಯುಕ್ತ ನಾಡಿನ ವಿವಿಧೆಡೆ ಆಚರಿಸಲ್ಪಟ್ಟ 2025-2026ನೇ ಸಾಲಿನ ಗಣಪ 2. ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿಯ ವತಿಯಿಂದ ನಡೆದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ . 3. ಆನೆಗುಡ್ಡೆ ಶ್ರೀ ಮಹಾಗಣಪತಿ…

ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಬಡಗಕಾರಂದೂರು ಗ್ರಾಮದ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು ಅವರು ಆಯ್ಕೆಯಾಗಿದ್ದಾರೆ. ಆ. 22 ರಂದು ದೇವಸ್ಥಾನದ ವಠಾರದಲ್ಲಿ ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್…

You Missed

ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ
ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ