‘ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್’ಗೂ ಕೊರೋನಾ ಪಾಸಿಟಿವ್, ಹೋಂ ಕ್ವಾರಂಟೈನ್

ನವದೆಹಲಿ : ದೇಶಾದ್ಯಂತ ಕೊರೋನಾ 2ನೇ ಅಲೆಯ ಅಬ್ಬರ ಶುರುವಾಗಿದೆ. ಇದೇ ಸಂದರ್ಭದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿವೆ. ಇತ್ತ ಭಾರತದ ಮಾಜಿ ಕ್ರಿಕೆಟ್ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ…

ಬೆಳ್ತಂಗಡಿ: ಪೊಲೀಸ್ ಇಲಾಖೆಯ ವತಿಯಿಂದ ಅದ್ದೂರಿಯ ಕುಟುಂಬ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬೆಳ್ತಂಗಡಿ ವೃತ್ತ ವ್ಯಾಪ್ತಿಯಲ್ಲಿ ಬರುವ 5 ಠಾಣಾ ಸಿಬ್ಬಂದಿಗಳೊಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಿವೈಎಸ್ಪಿ ಆಗಿರುವ ವೆಲೆಂಟೈನ್ ಡಿಸೋಜ…

ಬೆಳಗಾವಿ ಲೋಕ ಸಮರಕ್ಕೆ ಅಭ್ಯರ್ಥಿಯ ಆಯ್ಕೆ ಭಾ.ಜ.ಪ ದಿಂದ ಮಂಗಳಾ ಅಂಗಡಿಯವರಿಗೆ ಟಿಕೆಟ್ ಖಚಿತ!

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ದಿ.ಸುರೇಶ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಯವರಿಗೆ ಟಿಕೆಟ್ ನೀಡಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮರುಚುನಾವಣೆಗೆ ದಿನ ನಿಗಧಿಯಾದ ಬೆನ್ನಲ್ಲೇ ಪ್ರಮುಖ ಆಕಾಂಕ್ಷಿಗಳಿಗೆ ಟಿಕೇಟ್ ನೀಡದೇ ಇದೀಗ ಅಂಗಡಿ ಕುಟುಂಬಕ್ಕೆ ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ಅಸ್ವಸ್ಥ: ಅನಾರೋಗ್ಯದ ನಡುವೆಯೂ ಸಮಯಪ್ರಜ್ಞೆ ಮರೆದು 40 ಪ್ರಯಾಣಿಕರ ಜೀವ ಉಳಿಸಿದ ಚಾಲಕ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ 3ನೇ ತಿರುವಿನಲ್ಲಿ ಸರಕಾರಿ ಬಸ್ಸೊಂದರ ಚಾಲಕ ಹಠಾತ್ ಅಸ್ವಸ್ಥಗೊಂಡ ಕಾರಣ ಬಸ್ ಚರಂಡಿಗೆ ವಾಲಿನಿಂತ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಈ ವೇಳೆ ಬಸ್ಸಿನಲ್ಲಿ ಸುಮಾರು 40 ರಷ್ಟು ಪ್ರಯಾಣಿಕರಿದ್ದು, ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.…

ABVP ವತಿಯಿಂದ ಭಗತ್ ಸಿಂಗ್, ರಾಜ್ ಗುರು ಹಾಗೂ ಸುಖ್ದೇವ್ ಬಲಿದಾನ ದಿವಸ್ ಪ್ರಯುಕ್ತ ಸಾರ್ವಜನಿಕ ಸಭೆ

ಬಂಟ್ವಾಳ: ಭಗತ್ ಸಿಂಗ್, ರಾಜ್ ಗುರು ಹಾಗೂ ಸುಖ್ದೇವ್ ಬಲಿದಾನದ ಸ್ಮರಣಾರ್ಥ ಬಂಟ್ವಾಳ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ಬಿ.ಸಿ.ರೋಡಿನ ಕೈಕಂಬದಿಂದ ಬೃಹತ್ ಕಾಲ್ನಡಿಗೆ ಜಾಥಾ ಹಾಗೂ ಸ್ಪರ್ಶ ಕಲಾಮಂದಿರದಲ್ಲಿ ಸಾರ್ವಜನಿಕ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ವಕೀಲ ಹಾಗೂ…

ನಗುವಿನ ನಂದನವನ, ಮಗು ಮನಸ್ಸಿನ ವಾಲ್ಟರ್ ನಂದಳಿಕೆ

250 ರುಪಾಯಿ ಕೊರ‍್ದು ಸಿನಿಮಾ ತೂಪಿನೆಡ್ದ್ ಮೊಬೈಲುಡೇ ಕಾಮೆಡಿ ತೂವೊಲಿ ಎಂದು ಒಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು, ನನಗೆ ಇದು ಹೌದು ಎಂದು ಅನಿಸಿದ್ದು ಮೊನ್ನೆ ವಾಲ್ಟರ್ ನಂದಳಿಕೆ ಅವರ ಪ್ರೆವೇಟ್ ಚಾಲೆಂಜ್ ನಲ್ಲಿ ಬಸ್ ಕಂಡಕ್ಟರ್ ಜತೆಗಿನ ಸಂದರ್ಶನ.…

BIG FINANCIAL YEAR ENDING OFFER ನಿಮ್ಮ ಜೈನ್ ಮೊಬೈಲ್ ಬೆಳ್ತಂಗಡಿ ಯಲ್ಲಿ ಮಾತ್ರ

ಬೆಳ್ತಂಗಡಿ: ➡️SAMSUNG 4/64 ಕೇವಲ 9999/- ಮಾತ್ರ ➡️VIVO ಕೇವಲ 7990 ಮಾತ್ರ ➡️OPPO 5G ಫೋನ್ ಕೇವಲ 25990/-ಮಾತ್ರ ➡️IPHONE 11 49990/-ರಿಂದ ➡️Oneplus NORD 29990/- ಮಾತ್ರ ➡️MI TV 32″ ಕೇವಲ 14999/-ಮಾತ್ರ Mi Tv 43″…

ರೋಡ್‌ ಸೇಫ್ಟಿ ಸೀರೀಸ್‌: ಇಂಡಿಯಾ ಲೆಜೆಂಡ್ಸ್‌ ಚಾಂಪಿಯನ್‌

ರಾಯ್ಪುರ: ಉದ್ಘಾಟನಾ ಆವೃತ್ತಿಯ ರಸ್ತೆ ಸುರಕ್ಷತಾ ವಿಶ್ವ ಸೀರೀಸ್‌ ಟಿ20 ಕ್ರಿಕೆಟ್‌ ಟೂರ್ನಿಯ ಚಾಂಪಿಯನ್‌ ಆಗಿ ಇಂಡಿಯಾ ಲೆಜೆಂಡ್ಸ್‌ ತಂಡ ಹೊರಹೊಮ್ಮಿದೆ. ಕಳೆದ 2 ವಾರಗಳಿಂದ ಇಲ್ಲಿ ನಡೆದ ಟೂರ್ನಿಯ ಫೈನಲ್‌ನಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಸಚಿನ್‌ ತೆಂಡುಲ್ಕರ್‌…

ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ರಿಮೋಟ್ ವೋಟಿಂಗ್’ ವ್ಯವಸ್ಥೆ : ಚುನಾವಣಾ ಆಯುಕ್ತ ಸುನೀಲ್ ಅರೋರ

ನವದೆಹಲಿ : ದೇಶದಲ್ಲಿ ಮುಂದಿನ 2024 ರ ಲೋಕಸಭಾ ಚುನಾವಣೆ ವೇಳೆ ರಿಮೋಟ್ ವೋಟಿಂಗ್ ಪರಿಕಲ್ಪನೆ ಅನುಷ್ಠಾನಗೊಳಿಸಲು ಸಿದ್ಧತೆ ನಡೆದಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಹೇಳಿದ್ದಾರೆ. ರಿಮೋಟ್ ವೋಟಿಂಗ್ ಅಭಿವೃದ್ಧಿಪಡಿಸಲು ಈ ವರ್ಷದ ಆರಂಭದಿಂದಲೇ ಸಂಶೋಧನೆ ನಡೆದಿದೆ.…

ಮ್ಯಾಜಿಕ್ ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್ ಪರಿಚಯಿಸಿದ ಟಾಟಾ ಮೋಟಾರ್ಸ್

ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆ ಟಾಟಾ ಮೋಟಾರ್ಸ್ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮ್ಯಾಜಿಕ್ ಎಕ್ಸ್ ಪ್ರೆಸ್ ರೋಗಿ ಸಾಗಣೆ ಆಂಬ್ಯುಲೆನ್ಸ್ ಅನ್ನು ಪರಿಚಯಿಸಿದೆ ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆ ಟಾಟಾ ಮೋಟಾರ್ಸ್, ಎಕಾನಮಿ ಆಂಬ್ಯುಲೆನ್ಸ್ ವಿಭಾಗದಲ್ಲಿ ಹೆಲ್ತ್…

You Missed

ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ
“ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ
ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ
ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್
ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!