ಮೇಲ್ಮನೆಯಲ್ಲಿ ಅಧಿಕಾರ ಹಂಚಿಕೊಂಡಿತೇ JDS – BJP !

ಬೆಂಗಳೂರು: ಪರಿಷತ್ ಸಭಾಪತಿ ಚುನಾವಣೆ ಚುನಾವಣೆಗೆ JDS – BJPಮೈತ್ರಿ ಯಾಗುವ ಸಾಧ್ಯತೆ ಬಹುತೇಕ ಖಚಿತಗೊಂಡಿದೆ. ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಉಪಸಭಾಪತಿಯಾಗಿ ಪ್ರಾಣೇಶ್ ರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಬಿಜೆಪಿಯಿಂದ ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಎಂ.ಕೆ…

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಕೊಲ್ಕತ್ತಾ : ಈಗಾಗಲೇ ಎದೆನೋವು ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ, ಗುಣಮುಖರಾಗಿ ಆಸ್ಪತ್ರೆಯಿಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ, ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸೌಮ್ಯ ದಾಸ್ ಎಂಬುದವರು ಟ್ವಿಟ್ ಮಾಡಿದ್ದು, ಬಿಸಿಸಿಐ…

“ಮನೆ ಬಾಗಿಲಿಗೇ ಮಾಸಾಶನ”: ‘ನವೋದಯ’ ಆ್ಯಪ್ ಮತ್ತು ತಂತ್ರಾಂಶ ಮುಖ್ಯಮಂತ್ರಿ ಲೋಕಾರ್ಪಣೆ’

ಬೆಂಗಳೂರು: ‘ಮನೆ ಬಾಗಿಲಿಗೇ ಮಾಸಾಶನ’ ಅಭಿಯಾನದ ಮೂಲಕ ಫಲಾನುಭವಿಗಳ ಮನೆಗೆ ಪಿಂಚಣಿ ತಲುಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಅರ್ಹ ಫಲಾನುಭವಿಗಳನ್ನು ‘ನವೋದಯ’ ಆ್ಯಪ್ ಮತ್ತು ತಂತ್ರಾಂಶದಲ್ಲಿ ಗುರುತಿಸಿ, ಅವರ ಮನೆ ಬಾಗಿಲಲ್ಲೇ ಪಿಂಚಣಿ ಮಂಜೂರಾತಿ ಮಾಡುವ ಅಭಿಯಾನ‌ಕ್ಕೆ ಬ್ಯಾಂಕ್ವೆಟ್…

ಬೆಳ್ತಂಗಡಿ ಗ್ರಾಮಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷಗಾದಿಗೆ ಮೀಸಲಾತಿ ಪ್ರಕಟ!

ಬೆಳ್ತಂಗಡಿ: ತಾಲೂಕಿನ 48 ಗ್ರಾಮ ಪಂಚಾಯತ್ ಗಳಿಗೆ ನಡೆದ ಚುನಾವಣೆಯ ಮೀಸಲಾತಿ ಇಂದು ಪ್ರಕಟಗೊಂಡಿದೆ.

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ!

ಶ್ರೀನಗರ: ಇಲ್ಲಿನ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಇಂದು ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಗಳಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೈಲಟ್ ಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…

ಮಂಗಳೂರಿನ ಜನತೆಗೆ ತುಳುವಿನಲ್ಲಿ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಮಂಗಳೂರು ಪೋಲಿಸ್ ಆಯುಕ್ತರು

ಮಂಗಳೂರು: ನಾಳೆ ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಣೆ ನಡೆಯಲಿದ್ದು ಮಂಗಳೂರಿನ ಪೊಲೀಸ್ ಆಯುಕ್ತರಾದ ಶಶಿಕುಮಾರ್ ರವರು ಮಂಗಳೂರಿನ ಜನತೆಯನ್ನುದ್ದೇಶಿಸಿ “ಕುಡ್ಲದ ಮಾತಾ ಜನಕ್ಲೇಗ್ಲಾ ಗಣರಾಜ್ಯೋತ್ಸವದ ಉಡಲ್ದಿಂಜಿನಾ ಸೊಲ್ಮೇಲು” ಎಂದು ತುಳುವಿನಲ್ಲಿ ಶುಭಾಶಯ ಸಲ್ಲಿಸಿದ್ದಾರೆ.

ಜಲಪಾತದ ಅಂಚಿನ‌ ಗುಡ್ಡ ದಿಢೀರನೆ ಕುಸಿತ! ಒರ್ವ ಮೃತ್ಯು ಇನ್ನಿಬ್ಬರು ಅಪಾಯದಿಂದ ಪಾರು

ಬೆಳ್ತಂಗಡಿ: ಇಂದು ಅಪರಾಹ್ನ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತಕ್ಕೆ ತೆರಳಿದ್ದ ಉಜಿರೆ ಮೂಲದ ನಾಲ್ವರು ಯುವಕರು ಜಲಪಾತದಲ್ಲಿ ಇರುವ ಸಮಯ ಜಲಪಾತದ ಅಂಚಿನ‌ ಗುಡ್ಡ ದಿಢೀರನೆ ಕುಸಿತ ಉಂಟಾಗಿ ಮೂವರು…

ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಡಕಾಗುವ ಕಲ್ಲುಗಣಿಗಾರಿಕೆ

✍🏻 ಆದರ್ಶ್ ಶೆಟ್ಟಿ ಉಪ್ಪಿನಂಗಡಿ ಕಳೆದೊಂದು ದಶಕದ ಆಚೆಗೆ ಅಕ್ರಮ ಗಣಿಗಾರಿಕೆ ಎಂಬುವುದು ರಾಜ್ಯ ರಾಜಕಾರಣವನ್ನೇ ತಲ್ಲಣಗೊಳಿಸಿರುವುದಲ್ಲದೆ, ರಾಷ್ಟ್ರಮಟ್ಟದಲ್ಲೂ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರವು ರಾಜ್ಯದ ಶಕ್ತಿ ಸೌಧದಲ್ಲೂ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿರುವುದಲ್ಲದೆ, ಪ್ರಭಾವಿ ರಾಜಕಾರಣಿಗಳು ಕೂಡ ಮಾಡಿದ…

ಮೀನು ಸಾಗಾಟದ ವಾಹನದಲ್ಲಿ 4ಟನ್ ಗೋ ಮಾಂಸ ಸಾಗಾಟ ಪತ್ತೆ! ಗೋ ಮಾಂಸ ಸಾಗಾಟಕ್ಕೆ ಬಳಸಿದ ಏಳು ವಾಹನಗಳ ಸಹಿತ ಇಬ್ಬರು ಆರೋಪಿಗಳ ಬಂಧನ ಇತರರಿಗಾಗಿ ಶೋಧ

ಹಾಸನ: ಹಾಸನ ಪೊಲೀಸರು ನಡೆಸಿದ ಕ್ಷೀಪ್ರ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.  ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ಬರೊಬ್ಬರಿ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ.…

ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ!

ಬೆಂಗಳೂರು: ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾ ಕಿರಣ ಆಶ್ರಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿಯೇ ನೇಣು…

You Missed

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ