ಕಲ್ಪನಾಶಕ್ತಿಯು ಜ್ಞಾನಕ್ಕಿಂತ ಬಲಶಾಲಿ: ಡಾ.ಎಸ್. ಸತೀಶ್ಚಂದ್ರ “ದರ್ಪಣ ಇದು ಅರಿವಿನ ದೀವಿಗೆ” ತಂಡ ರಾಜ್ಯ ಮಟ್ಟದ ಕೃಷಿ ಅನುಭವ ಚಿತ್ರಬರಹ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ
ಉಜಿರೆ: ದರ್ಪಣ ಇದು ಅರಿವಿನ ದೀವಿಗೆ ತಂಡ ಮಡಿಲು ಸಾಂಸ್ಕೃತಿಕ ಟ್ರಸ್ಟ್ ಹಾಗೂ ರೇಡಿಯೋ ನಿನಾದದ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಕೃಷಿ ಅನುಭವ ಚಿತ್ರಬರಹ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ…
ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ ಡಿಸಿಎಂ ಪಂದಳಮ್ ಅರಮನೆಯಲ್ಲಿ ಪೆರುಮಾಳ್ ವಂಶಸ್ಥರ ಭೇಟಿ
ಶಬರಿಮಲೆ: ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು. ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು…
ಬೆಳ್ತಂಗಡಿಯಲ್ಲಿ ನಿರ್ಮಾಣವಾಗುತ್ತಾ ಚಿಟ್ಟೆ ಪಾರ್ಕ್!
ಬೆಳ್ತಂಗಡಿ: ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿಟ್ಟೆ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿರುವ ಚಿಟ್ಟೆ ಪಾರ್ಕ್ ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಬೇಟಿ ನೀಡಿ ಮಾಹಿತಿ ಪಡೆದುಕೊಂಡಿರುವ ಬಗ್ಗೆ ಮಾಹಿತಿಯನ್ನು…
ಗರ್ಭಪಾತದ ಮಿತಿಯನ್ನು 24ವಾರಗಳಿಗೆ ಹೆಚ್ಚಿಸುವ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ
ನವದೆಹಲಿ : ಗರ್ಭಪಾತದ ಮಿತಿಯನ್ನು ಪ್ರಸಕ್ತ 20 ವಾರಗಳಿಂದ 24 ವಾರಗಳಿಗೆ ಹೆಚ್ಚಿಸುವಂತೆ ಕೋರಿರುವ ಗರ್ಭಾವಸ್ಥೆ ವೈದ್ಯಕೀಯ ಮುಕ್ತಾಯ ತಿದ್ದುಪಡಿ ಮಸೂದೆ 2020ಕ್ಕೆ ರಾಜ್ಯಸಭೆ ಮಂಗಳವಾರ ಅಂಗೀಕಾರ ನೀಡಿದೆ. ಸದನದಲ್ಲಿ ವಿಧೇಯಕದ ಮೇಲಿನ ಚರ್ಚೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಯೆನೇಪೋಯಾ ಶಿಕ್ಷಣ ಸಂಸ್ಥೆಗೆ ಕೊರೋನಾ ಶಾಕ್! 9 ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲು ಆಡಳಿತ ಮಂಡಳಿಯ ನಿರ್ಧಾರ!
ಮಂಗಳೂರು: ಯೆನೇಪೋಯಾ ಶಿಕ್ಷಣ ಸಂಸ್ಥೆಗೆ ಕೊರೋನಾ ಶಾಕ್ ನೀಡಿದ್ದು ಕಳೆದ 4ದಿನಗಳಲ್ಲಿ 20ಕ್ಕೂ ಅಧಿಕ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ 9 ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲು ಆಡಳಿತ ಮಂಡಳಿಯ ನಿರ್ಧರಿಸಿದೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ…
ಪಾಕಿಸ್ತಾನ ಉಗ್ರ ಸಂಘಟನೆಗಳ ಜೊತೆ ನಂಟು ಶಂಕೆ ಹಿನ್ನಲೆ ಐವರನ್ನು ವಶಕ್ಕೆ ಪಡೆದ NIA
ನವದೆಹಲಿ: ಪಾಕಿಸ್ತಾನದ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಶಂಕೆಯಲ್ಲಿ ರಾಷ್ಟ್ರೀಯ ತನಿಖಾ ದಳ ಸೋಮವಾರ ಬೆಳಿಗ್ಗೆ ದೆಹಲಿ, ಕೇರಳ, ಕರ್ನಾಟಕ ಸೇರಿದಂತೆ ಹತ್ತು ಕಡೆಗಳಲ್ಲಿ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದುಕೊಂಡಿದೆ. ಈ ಕುರಿತು 48 ಗಂಟೆಗಳ ಹಿಂದೆ ತನಿಖಾ ದಳ…
ಅಗ್ನಿ ಆಕಸ್ಮಿಕದಿಂದ ಹೊತ್ತಿ ಉರಿದ ಗ್ಯಾರೇಜ್ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದ ಘಟನೆ
ವಿಟ್ಲ: ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಗ್ಯಾರೇಜ್ ಹೊತ್ತಿ ಉರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ – ಪುತ್ತೂರು ರಸ್ತೆಯಲ್ಲಿರುವ ಚಂದಳಿಕೆ ಎಂಬಲ್ಲಿ ನಡೆದಿದೆ. ಚಂದಳಿಕೆ ಹರೀಶ್ ಅವರಿಗೆ ಸೇರಿದ ಕಾರು ಗ್ಯಾರೇಜ್ ಗೆ ಬೆಂಕಿ ತಗುಲಿದೆ. ಗ್ಯಾರೇಜ್ ಒಳಗಡೆ…
ಕಲ್ಪತರು ನಾಡಿನಲ್ಲಿ ಸದ್ದಿಲ್ಲದೆ ಸುದ್ಧಿಯಾಗುತ್ತಿದೆ ಮತಾಂತರ ಗುಮ್ಮ! ಮತಾಂತರಕ್ಕೆ ಅಮೀಷವೊಡ್ಡಿದವರು ಪೋಲೀಸರ ವಶಕ್ಕೆ!
ತುಮಕೂರು: ಇಷ್ಟು ದಿನ ಎಲ್ಲೋ ಮತಾಂತರ ನಡೆಯುತ್ತಿದೆ ಎಂದು ಸುದ್ದಿಯನ್ನು ಕೇಳುತ್ತಿದ್ದ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ನೋಡುತ್ತಿದ್ದ ಕಲ್ಪತರು ನಾಡು ತಿಪಟೂರಿನ ಜನತೆಗೆ ದೊಡ್ಡ ಶಾಕ್ ಎದುರಾಗಿದೆ. ತಿಪಟೂರು ತಾಲೂಕಿನ ಗೊರವನಹಳ್ಳಿ ಎಂಬಲ್ಲಿ ಬಾಡಿಗೆ ಮನೆ ಪಡೆದು ಮತಾಂತರ ಮಿಷನರಿಗಳು ಹೊರ…
ದಿನ ಬಳಕೆ ವಸ್ತುಗಳಿಗೂ ಇದೆ EXPIRY Date! ಹಾಗಾದ್ರೆ ಯಾವ ವಸ್ತು ಯಾವಾಗ ಬದಲಿಸಬೇಕು……..!?
ಮಾತ್ರೆ, ಔಷಧಿ, ಪ್ಯಾಕೆಟ್ ಆಹಾರಗಳಿಗೆ ಕೊನೆ ದಿನಾಂಕವಿರುತ್ತದೆ. ಇವುಗಳನ್ನು ತಯಾರಿಸುವ ವೇಳೆ ತಯಾರಿಸಿದ ದಿನಾಂಕದ ಜೊತೆ ಅಂತಿಮ ಬಳಕೆ ದಿನಾಂಕವನ್ನು ವಸ್ತುಗಳ ಮೇಲೆ ಹಾಕಿರಲಾಗುತ್ತದೆ. ಆದ್ರೆ ದಿನ ಬಳಕೆಯ ಕೆಲ ವಸ್ತುಗಳಿಗೆ ಈ ದಿನಾಂಕವನ್ನು ಹಾಕಿರುವುದಿಲ್ಲ. ಅದ್ರಲ್ಲಿ ಪ್ರತಿ ದಿನ ಬಳಸುವ…
ಧರ್ಮಸ್ಥಳದ ಧೃತಿಯ ವೈದ್ಯಕೀಯ ಚಿಕಿತ್ಸೆಗೆ ಬೇಕಿದೆ ತುರ್ತು ಆರ್ಥಿಕ ನೆರವು
ಮಂಗಳೂರು: ಧರ್ಮಸ್ಥಳ ಗ್ರಾಮದ ಅಗುಳೆ ಬೈಲು ನಿವಾಸಿ ದಿನೇಶ್ ಹಾಗೂ ಭಾರತಿ ದಂಪತಿಯ ಪುತ್ರಿ ಧೃತಿ ರಕ್ತ ಕಣಗಳ ಕೊರತೆಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ಆರ್ಥಿಕ ನೆರವಿನ ಆಸರೆ ಬೇಕಿದೆ ರಕ್ತ ಹೀನತೆಯಿಂದ ಬಳಲಿದ ಮಗಳ ಸಂಕಟ ನೋಡಲಾಗದೇ ಆಕೆಗೆ ಚಿಕಿತ್ಸೆ…
















