ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ!
ಮುಂಬೈ: ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ. ಅಪರೂಪದ ಆನುವಂಶಿಕ ಕಾಯಿಲೆಯಿಂದ…
ಬೆಂಗಳೂರಿನ ಜನೀಶ್ ಚಿಕಿತ್ಸೆಗೂ ಸ್ಪಂಧಿಸುವರೇ ಪ್ರಧಾನಿ ಮೋದಿ! ರಾಜ್ಯದ ಜನಪ್ರತಿನಿಧಿಯವರು ಈ ಬಗ್ಗೆ ಗಮನ ಹರಿಸಿ
ಬೆಂಗಳೂರು: ಬೆಂಗಳೂರಿನ 11 ತಿಂಗಳ ಮುದ್ದಾದ ಕಂದಮ್ಮವೊಂದು ದೊಡ್ಡ ಸಮಸ್ಯೆಯಿಂದ ಬಳಲುತ್ತಿದೆ. ಈ ಮಗು ಬದುಕಬೇಕಾದರೆ 16 ಕೋಟಿಯ ಇಂಜೆಕ್ಷನ್ ಬೇಕೇ ಬೇಕು. ಆದ್ರೆ ಅಷ್ಟೊಂದು ದುಡ್ಡು ಹೊಂದಿಸಲಾಗದೇ ಮಗುವಿನ ಹೆತ್ತವರು ಇದೀಗ ಕಣ್ಣೀರಲ್ಲಿ ಕೈತೊಳುತ್ತಿದ್ದಾರೆ. ಮುಂಬೈನ 5 ತಿಂಗಳಿನ ಟೀರಾಗೆ…
ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!
ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ. ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5…
ಕಾರುಚಾಲಕನ ಎಡವಟ್ಟಿಗೆ ಅಮಾಯಕ ಜೀವಗಳು ಬಲಿ! ಹ್ಯಾಂಡ್ಬ್ರೇಕ್ ಹಾಕದೇ ಇಳಿಜಾರಿನಲ್ಲಿ ನಿಲ್ಲಿಸಿದ ಕಾರು ಕೆರೆಗೆ ಬಿದ್ದು ನಾಲ್ವರ ದುರ್ಮರಣ!
ರಾಜಸ್ಥಾನ : ಕಾರಿನ ಹ್ಯಾಂಡ್ಬ್ರೇಕ್ ಹಾಕದೇ ಇಳಿಜಾರಿನಲ್ಲಿ ಕಾರು ನಿಲ್ಲಿಸಿ ಚಾಲಕ ಹೋದ ಕಾರಣ, ಕಾರು ಉರುಳಿಬಿದ್ದು ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ರಾಜಸ್ಥಾನದ ಹನುಮನ್‍ಗರ್ ಜಿಲ್ಲೆಯಲ್ಲಿ ನಡೆದಿದೆ. ಸಿಕಾರ್ನಿಂದ ರಾವತ್ಸರ್ಗೆ ದಂಪತಿ ಅವರ ಮಗಳು…
ದೇವರ ಹರಿಕೆಗೆ ಕೊಂಡೊಯ್ಯುತ್ತಿದ್ದ ಕೋಳಿಗೆ ಟಿಕೆಟ್ ಕೊಟ್ಟ ಕೆಎಸ್ಆರ್ ಟಿಸಿ ಕಂಡಕ್ಟರ್…!
ಪುತ್ತೂರು : ಕೆ.ಎಸ್ಆರ್ ಟಿಸಿ ಬಸ್ಸಿನಲ್ಲಿ ದೇವರ ಹರಿಕೆಗೆ ಕೊಂಡೊಯ್ಯುತ್ತಿದ್ದ ಕೋಳಿಗೆ ಕಂಡಕ್ಟರ್ ಟಿಕೆಟ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೈವಾರಾಧನಾ ಕ್ಷೇತ್ರಕ್ಕೆ ಅಗೇಲು ಸೇವೆ ಸಲ್ಲಿಸಲೆಂದು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ…
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳು ಲೋಕಾರ್ಪಣೆ
ಬೆಂಗಳೂರು: ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ನಡೆಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ನಟ ರಮೇಶ್ ಅರವಿಂದ್, ನಟಿ ತಾರಾ ಅನುರಾಧ, ಶಾಸಕ ಹರೀಶ್ ಪೂಂಜಾ ಶ್ರೀಧರ್ಮಸ್ಥಳ…
ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಕಿರುಕುಳ, ಆರ್ಥಿಕ ಮುಗ್ಗಟ್ಟು, ಮಾನಸಿಕ ಹಿಂಸೆ, ಅತಿಯಾದ ಒತ್ತಡ, ಕೌಟುಂಬಿಕ ಕಲಹಕ್ಕೆ ಬಲಿಯಾಯಿತೇ ಬಡಜೀವ!
ಮಂಗಳೂರು: ಆರ್ಥಿಕ ಮುಗ್ಗಟ್ಟು, ಅಧಿಕಾರಿಗಳ ಕಿರುಕುಳ, ಮಾನಸಿಕ ಹಿಂಸೆ, ಅತಿಯಾದ ಒತ್ತಡ, ಕೌಟುಂಬಿಕ ಕಲಹ, ಮಗುವಿನ ಅನಾರೋಗ್ಯದಿಂದ ಬೆಸೆತ್ತು ಕೆಎಸ್ಆರ್ ಟಿಸಿ ಚಾಲಕ/ನಿರ್ವಾಹಕರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.…
ಮಂಗಳೂರಿನಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್! ರಾಜ್ಯದಲ್ಲಿ ಮತ್ತೆ ಎದುರಾಯ್ತಾ ಕೊರೋನಾತಂಕ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇದೀಗ ಕೇರಳದಿಂದ ವ್ಯಾಸಂಗಕ್ಕೆಂದು ಬಂದಿರುವ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಮೊನ್ನೆಯಷ್ಟೇ ಕೇರಳದಿಂದ ಬಂದಿದ್ದ 40 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.…
ಸ್ವ-ಉದ್ಯೋಗ ಪರಿಕಲ್ಪನೆಯಡಿಯಲ್ಲಿ ಆಟೋ ವಿತರಣೆಗೆ ಚಾಲನೆ ಗ್ರಾಮಾಭಿವೃದ್ಧಿಯೋಜನೆಯ ಫಲಾನುಭವಿ ಗಳಿಗೆ ಧರ್ಮಸ್ಥಳದ ಡಾ.ಹೆಗ್ಗಡೆ ಯವರಿಂದ ವಿತರಣೆ
ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಮಕೂರು ಜಿಲ್ಲೆಯ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಆಟೋ ವಿತರಣಾ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿ ಶುಭಹಾರೈಸಿದರು. ತುಮಕೂರು ಜಿಲ್ಲೆಯಲ್ಲಿ ಯೋಜನೆಯ 125 ಫಲಾನುಭವಿಗಳಿಗೆ ಆಟೋ ವಿತರಣಾ ಕಾರ್ಯಕ್ರಮಕ್ಕೆ ತುಮಕೂರು…
ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಅಪಾಯದಿಂದ ಪಾರಾದ ಚಾಲಕ ಮಂಗಳೂರಿನ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ!
ಮಂಗಳೂರು : ನಗರದ ಹೊರವಲಯ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ಸಂದರ್ಭ ಎಚ್ಚೆತ್ತ ಕಾರಿನ ಚಾಲಕ ಕಾರ್ನಾಡು ನಿವಾಸಿ ಮಹಮ್ಮದ್ ಫಯಾಝ್ ಎಂಬುವವರು ಕಾರು ಬದಿಗೆ ಸರಿಸಿ ತಕ್ಷಣ…
















