ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಅಪಾಯದಿಂದ ಪಾರಾದ ಚಾಲಕ ಮಂಗಳೂರಿನ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ!

ಮಂಗಳೂರು : ನಗರದ ಹೊರವಲಯ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ಸಂದರ್ಭ ಎಚ್ಚೆತ್ತ ಕಾರಿನ ಚಾಲಕ ಕಾರ್ನಾಡು ನಿವಾಸಿ ಮಹಮ್ಮದ್ ಫಯಾಝ್ ಎಂಬುವವರು ಕಾರು ಬದಿಗೆ ಸರಿಸಿ ತಕ್ಷಣ…

“ತಾಂಟ್ರೇ ಬಾ ತಾಂಟ್” ಎಂದು ವಿವಾದಾತ್ಮಕ ಹೇಳಿಕೆ ನೀಡುವ ಎಸ್.ಡಿ.ಪಿ.ಐ. ಮುಖಂಡನನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟ-ಹಿಂಜಾವೇ

ಬಂಟ್ವಾಳ: ಈಗಾಗಲೇ ಎರಡೆರಡು ಬಾರಿ ಸಾರ್ವಜನಿಕ ವೇದಿಕೆಯಲ್ಲಿ ಬಹಿರಂಗವಾಗಿ “ತಾಂಟ್ರೇ ಬಾ ತಾಂಟ್” ಎಂಬ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಕಾರಣವಾಗುತ್ತಿರುವ SDPI ಮುಖಂಡರ ವಿರುದ್ಧ ದೂರು ನೀಡಿದರೂ ಇಲಾಖೆ ಕ್ರಮ ಕೈಗೊಂಡಿಲ್ಲವೆಂದು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಘಟಕದ…

“ಶುಭಂ” ಕರೋತಿ ಮೈತ್ರೇಯೀ ಗುರುಕುಲ’ ದಲ್ಲಿ ಸಿಗಲಿದೆ ಉಚಿತ ಶಿಕ್ಷಣ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರಥಮ ಹೆಣ್ಣುಮಕ್ಕಳ ಗುರುಕುಲ ‘ಶುಭಂ ಕರೋತಿ ಮೈತ್ರೇಯೀ ಗುರುಕುಲ’ ಇದರ ಚಟುವಟಿಕೆಗಳು ಸಮಾಜದ ಸಹಕಾರದಿಂದ ಬಹಳ ಸೊಗಸಾಗಿ ನಡೆಯುತ್ತಿದೆ. ನಿಮಗೆಲ್ಲಾ ತಿಳಿದಂತೆ ಆಹಾರ, ವಸತಿಗಳೊಂದಿಗೆ , ನಮ್ಮ ಭಾರತೀಯ ಸಂಸ್ಕೃತಿಯ ಹಿನ್ನಲೆಯಲ್ಲಿ ,ಪಠ್ಯ ಶಿಕ್ಷಣ ಒಳಗೊಂಡಂತೆ ,…

ಬೆಳ್ತಂಗಡಿ ಪೋಲಿಸ್ ಹೆಡ್ ಕಾನ್ಸ್ ಟೆಬಲ್ ವೆಂಕಟೇಶ್ ನಾಯ್ಕರಿಗೆ ಮುಖ್ಯಮಂತ್ರಿ ಪದಕ ಪ್ರಶಸ್ತಿ ಪ್ರದಾನ

ಬೆಂಗಳೂರು: ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ‌ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ಹೆಡ್ ಕಾನ್ಸ್ ಟೆಬಲ್ ವೆಂಕಟೇಶ್ ನಾಯ್ಕ್‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಿಂದ ಇಬ್ಬರು ಈ ಗೌರವಕ್ಕೆ ಪಾತ್ರವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ…

ಪುತ್ತೂರಿನ ಪ್ರತಿಷ್ಠಿತ ಪಾರ್ಮ್ ಹೌಸ್‌ವೊಂದರಲ್ಲಿ ಜಾರ್ಖಾಂಡ್ ಮೂಲದ ಯುವತಿಯ ಅತ್ಯಾಚಾರ!

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಪಾರ್ಮ್ ಹೌಸ್‌ವೊಂದರಲ್ಲಿ ಸ್ನೇಹಿತರೊಬ್ಬರ ಬೀಳ್ಕೊಡುಗೆ ಪಾರ್ಟಿಯ ಬಳಿಕ ಯುವತಿಯ ಮೇಲೆ ಬಲತ್ಕಾರ ನಡೆದ ಕುರಿತು ನೊಂದ ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ಘಟನೆಯು ಫೆ. 6ರಂದು ನಡೆದಿದ್ದು ತಡವಾಗಿ ಬೆಳಕಿಗೆ…

ತಾಲೂಕಿನ ಮೊದಲ ಗ್ರಾ.ಪಂ ಬಿಜೆಪಿ ತೆಕ್ಕೆಗೆ ಕಮಲ ಪಾಳಯಕ್ಕೊಳಿದ ಕಡಿರುದ್ಯಾವರ ಗ್ರಾಮ ಪಂಚಾಯತ್! ಅಧ್ಯಕ್ಷರಾಗಿ ಅಶೋಕ್ ಕುಮಾರ್ ಉಪಾಧ್ಯಕ್ಷರಾಗಿ ಶ್ರೀಮತಿ ಬೇಬಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಬೇಬಿ ಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ತಾಲೂಕಿನ 48 ಪಂಚಾಯತ್ ಗಳಿಗೆ ನಡೆದ ಚುನಾವಣೆಯಲ್ಲಿ ಇಂದು ಕಡಿರುದ್ಯಾವರ ಗ್ರಾಮ ಪಂಚಾಯತ್ ನ ಅಧ್ಯಕ್ಷ…

ಶಶಿಕಲಾ ನಟರಾಜನ್ ಬೆಂಬಲಿಗರ ಕಾರು ಅಗ್ನಿಗಾಹುತಿ! ಅಪಾರ ಪ್ರಮಾಣದ ಪಟಾಕಿ ತುಂಬಿದ ಕಾರಣ ಹೊತ್ತಿ ಉರಿದ ಕಾರು

ಚೆನ್ಮೈ : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಶಿಕಲಾ ಸ್ವಾಗತಕ್ಕೆ ಕಾಯುತ್ತಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ಕಾರುಗಳು ಸುಟ್ಟು ಕರಕಲಾಗಿದೆ. ಕೃಷ್ಣಗಿರಿ ಸಮೀಪದ ಟೋಲ್ ಗೇಟ್ ಬಳಿಯಲ್ಲಿ ಶಶಿಕಲಾ ನಟರಾಜನ್…

ಬೈಕ್‌ನಲ್ಲಿ ಶಿವಾಜಿಯ ಸ್ಟಿಕ್ಕರ್ ಹಾಕಿದ ನೆಪವೊಡ್ಡಿ ಹಿಂದೂ ಕಾರ್ಯಕರ್ತನಿಗೆ ಹಲ್ಲೆ! ಹಲ್ಲೆನಡೆಸಿದ ಆರೋಪಿಗಳು ಪರಾರಿ!

ಮಂಗಳೂರು: ನಗರದ ಪಬ್ಬಾಸ್ ಬಳಿ ಬೈಕ್‌ನಲ್ಲಿ ಶಿವಾಜಿಯ ಸ್ಟಿಕ್ಕರ್ ಹಾಕಿದ ಎಂಬ ನೆಪವೊಡ್ಡಿ ಹಿಂದೂ ಕಾರ್ಯಕರ್ತ ದೀಪಕ್ ಎಂಬವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ ಪರಾರಿಯಾದ ಘಟನೆ ವರದಿಯಾಗಿದೆ. ಮಂಗಳೂರಿನ ಲಾಲ್ ಬಾಗ್ ಸಮೀಪ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ದೀಪಕ್…

ಮನುಷ್ಯನ ಕ್ರೂರ ಕೃತ್ಯಕ್ಕೆ ಕಾಮದೇನು ಬಲಿ! ನಾಡಬಾಂಬ್ ತಿಂದು ನರಳಾಡಿ ಪ್ರಾಣ ಬಿಟ್ಟ ಗೋ ಮಾತೆ!

ಕೋಲಾರ : ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹೊಸೂರಿನಲ್ಲಿ ಕಾಡು ಹಂದಿಯ ಬೇಟೆಗಾಗಿ ಇಟ್ಟಿದ್ದಂತ ನಾಡ ಬಾಂಬ್ ನ್ನು ಹಸುವೊಂದು ತಿಂದಿದ್ದರಿಂದಾಗಿ, ಅದರ ಬಾಯಿ ಚಿದ್ರಗೊಂಡು, ಗಂಭೀರವಾಗಿತ್ತು. ಕೊನೆಗೆ ನರಳಿ ನರಳಿ ಹಸು ಸಾವನ್ನಪ್ಪಿದೆ. ಈ ಅಮಾನವೀಯ ಘಟನೆ ಕೋಲಾರದಲ್ಲಿ ವರದಿಯಾಗಿದ್ದು ಹಸು…

ರಿಷಿ ಗಂಗಾ ಪವರ್ ಪ್ರಾಜೆಕ್ಟ್ ನಲ್ಲಿ ಬಿರುಕು! ಮುಳುಗುವ ಭೀತಿಯಲ್ಲಿ ಹಲವು ಜಿಲ್ಲೆಗಳು

ಉತ್ತರಾಖಂಡ: ಉತ್ತರ ಖಂಡದಲ್ಲಿ ಬಾರಿ ಹಿಮ ಕುಸಿತ ಹಿನ್ನೆಲೆ ದಿಢೀರ್ ಪ್ರವಾಹ ಉಂಟಾಗಿದೆ, ಧೌಲಿಗಂಗಾ ನದಿಯಲ್ಲಿ ಸಾಕಷ್ಟು ನೀರು ತುಂಬಿಕೊಂಡ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿದೆ. ತಪೋವನ್ ಮೇಲಿರುವ ಅಣೆಕಟ್ಟು ಹೊಡೆದ ಪರಿಣಾಮ ತಗ್ಗು ಪ್ರದೇಶಗಳು ಮುಳುಗಿದ ಕಾರಣ ಬಾರಿ ಅನಾಹುತ ಸಂಭವಿಸಿದೆ.…

You Missed

“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು
ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು
ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?
ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!
ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!