ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಷರತ್ತುಗಳನ್ವಯ ಕೆಲ ವಾಹನಗಳಿಗೆ ಸಂಚಾರಕ್ಕೆ ಅನುವು

ಚಾರ್ಮಾಡಿ: ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73ರ ರಸ್ತೆಯ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಮಳೆಗಾಲದ ಸಂಧರ್ಭದಲ್ಲಿ ಉಂಟಾದ ರಸ್ತೆ ಹಾನಿ ಸಮಸ್ಯೆಯನ್ನು ಪರಿಗಣಿಸಿ ಘನ ವಾಹನ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದ್ದು ಇದೀಗ 18ತಿಂಗಳ ಬಳಿಕ ಈ ಆದೇಶದಲ್ಲಿ ಸಡಿಲಿಕೆ ಮಾಡಿ…

ಮಂಗಳೂರು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಗಮನಸೆಳೆಯಿತು ಕೊರೋನಾಗೆ ಧರ್ಮವಿಲ್ಲ ಎಂಬ ಉತ್ತಮ ಸಂದೇಶವಿರುವ ಛದ್ಮವೇಷ

ಮಂಗಳೂರು: ಜಿಲ್ಲಾ ಪೊಲೀಸ್ ಇಲಾಖೆ ಯ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಇತ್ತಿಚೆಗೆ ಮಂಗಳೂರು ಪೊಲೀಸ್ ಕ್ರೀಡಾಂಗಣದಲ್ಲಿ ನಡೆಯಿತು. ವಿವಿಧ ಆಟೋಟಗಳಲ್ಲಿ ಪುರುಷರ ವಿಭಾಗದ ಚಾಂಪಿಯನ್ ಆಗಿ ಜಿಲ್ಲಾ ಪೊಲೀಸ್ ನ ರಾಧಕೃಷ್ಣ ಗೌಡ, ಮಹಿಳಾ ವಿಭಾಗದಲ್ಲಿ ವನೀತಾ ಅವರು ಪ್ರಶಸ್ತಿ ಪಡೆದರು.…

ಟವೇರಾ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಇಬ್ಬರು ಕಬ್ಬಡಿ ಆಟಗಾರರು ಮೃತ್ಯು ಆರು ಕ್ರೀಡಾಪಟುಗಳ ಸ್ಥಿತಿ ಗಂಭೀರ!

ವಿಜಯಪುರ: ಟವೇರಾ ವಾಹನಕ್ಕೆ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಸಂಭವಿಸಿದೆ. ಮೃತ ಕ್ರೀಡಾಪಟುಗಳನ್ನು ಸೋಹೆಲ್ (22) ಹಾಗೂ ಮಹಾದೇವ (20) ಎಂದು ಗುರುತಿಸಲಾಗಿದೆ.…

‘ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ’ ಕ್ರೀಡಾ ನಿರೂಪಕರಾಗುವವರು ಅವಮಾನಗಳನ್ನು ಮೆಟ್ಟಿ ನಿಲ್ಲುವ, ನಕಾರಾತ್ಮಕ ಪ್ರತಿಕ್ರಿಯೆಗಳಿಗೆ ಬಗ್ಗದೇ ಕಾರ್ಯನಿರ್ವಹಿಸುವ ಚಾಕಚಕ್ಯತೆ ಹೊಂದಿರಬೇಕು: ವಿಜಯ್ ಗೌಡ ಅತ್ತಾಜೆ

ಉಜಿರೆ : ಪ್ರತಿಯೊಬ್ಬ ವ್ಯಕ್ತಿ ಅಥವಾ ಜೀವಿಯಿಂದ ನಾವು ಕಲಿಯಬಹುದಾದ ವಿಷಯಗಳು ಸಾಕಷ್ಟಿರುತ್ತವೆ. ಆದ್ದರಿಂದ ಕಲಿಕೆ ಎಂಬುದು ಒಂದು ನಿರಂತರ ಪ್ರಕ್ರಿಯೆ ಎಂದು ಕ್ರೀಡಾ ನಿರೂಪಕ ವಿಜಯ್ ಗೌಡ ಅತ್ತಾಜೆ ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ…

ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು KSRTC ನೌಕರರಿಂದ ಚಿಂತನೆ!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಶಾಕ್ ಎದುರಾಗಿದ್ದು, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರುಉ ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸರ್ಕಾರಕ್ಕೆ ನೋಟಿಸ್ ನೀಡಿದೆ. ಸಾರಿಗೆ ನೌಕರರ 9…

ಕಲ್ಪನಾಶಕ್ತಿಯು ಜ್ಞಾನಕ್ಕಿಂತ ಬಲಶಾಲಿ: ಡಾ.ಎಸ್. ಸತೀಶ್ಚಂದ್ರ “ದರ್ಪಣ ಇದು ಅರಿವಿನ ದೀವಿಗೆ” ತಂಡ ರಾಜ್ಯ ಮಟ್ಟದ ಕೃಷಿ ಅನುಭವ ಚಿತ್ರಬರಹ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

ಉಜಿರೆ: ದರ್ಪಣ ಇದು ಅರಿವಿನ ದೀವಿಗೆ ತಂಡ ಮಡಿಲು ಸಾಂಸ್ಕೃತಿಕ ಟ್ರಸ್ಟ್ ಹಾಗೂ ರೇಡಿಯೋ ನಿನಾದದ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಕೃಷಿ ಅನುಭವ ಚಿತ್ರಬರಹ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಉಜಿರೆಯ ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ…

ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ ಡಿಸಿಎಂ ಪಂದಳಮ್ ಅರಮನೆಯಲ್ಲಿ ಪೆರುಮಾಳ್‌ ವಂಶಸ್ಥರ ಭೇಟಿ

ಶಬರಿಮಲೆ: ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು. ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು…

ಬೆಳ್ತಂಗಡಿಯಲ್ಲಿ ನಿರ್ಮಾಣವಾಗುತ್ತಾ ಚಿಟ್ಟೆ ಪಾರ್ಕ್!

ಬೆಳ್ತಂಗಡಿ: ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿಟ್ಟೆ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿರುವ ಚಿಟ್ಟೆ ಪಾರ್ಕ್ ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಬೇಟಿ ನೀಡಿ ಮಾಹಿತಿ ಪಡೆದುಕೊಂಡಿರುವ ಬಗ್ಗೆ ಮಾಹಿತಿಯನ್ನು…

ಗರ್ಭಪಾತದ ಮಿತಿಯನ್ನು 24ವಾರಗಳಿಗೆ ಹೆಚ್ಚಿಸುವ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

ನವದೆಹಲಿ : ಗರ್ಭಪಾತದ ಮಿತಿಯನ್ನು ಪ್ರಸಕ್ತ 20 ವಾರಗಳಿಂದ 24 ವಾರಗಳಿಗೆ ಹೆಚ್ಚಿಸುವಂತೆ ಕೋರಿರುವ ಗರ್ಭಾವಸ್ಥೆ ವೈದ್ಯಕೀಯ ಮುಕ್ತಾಯ ತಿದ್ದುಪಡಿ ಮಸೂದೆ 2020ಕ್ಕೆ ರಾಜ್ಯಸಭೆ ಮಂಗಳವಾರ ಅಂಗೀಕಾರ ನೀಡಿದೆ. ಸದನದಲ್ಲಿ ವಿಧೇಯಕದ ಮೇಲಿನ ಚರ್ಚೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ಯೆನೇಪೋಯಾ ಶಿಕ್ಷಣ ಸಂಸ್ಥೆಗೆ ಕೊರೋನಾ ಶಾಕ್! 9 ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲು ಆಡಳಿತ ಮಂಡಳಿಯ ನಿರ್ಧಾರ!

ಮಂಗಳೂರು: ಯೆನೇಪೋಯಾ ಶಿಕ್ಷಣ ಸಂಸ್ಥೆಗೆ ಕೊರೋನಾ ಶಾಕ್ ನೀಡಿದ್ದು ಕಳೆದ 4ದಿನಗಳಲ್ಲಿ 20ಕ್ಕೂ ಅಧಿಕ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ 9 ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲು ಆಡಳಿತ ಮಂಡಳಿಯ ನಿರ್ಧರಿಸಿದೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೇನಪೋಯ…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ