ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ “ಸುಜ್ಞಾನ ನಿಧಿ ಶಿಷ್ಯ ವೇತನ” ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: DYSP ಪ್ರಮೋದ್ ಕುಮಾರ್

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಂತ್ರಿಕ ವೃತ್ತಿಪರ ಶಿಕ್ಷಣಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಡಿವೈಎಸ್ಪಿ ಪ್ರಮೋದ್ ಕುಮಾರ್ ಜೈನ್ ರವರು ಉದ್ಘಾಟಿಸಿದ್ದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ…

ಪೋಲೀಸ್ ವಾಹನಕ್ಕೆ ಅಪಘಾತ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಜಿರೆ ಮೂಲದ ಮೂವರಿಗೆ ನ್ಯಾಯಾಂಗ ಬಂಧನ

ಉಡುಪಿ: ಬೆಳ್ತಂಗಡಿಯ ಉಜಿರೆಯ ತಿಮರೋಡಿಯಿಂದ ಪ್ರಕರಣವೊಂದಕ್ಕೆ ಬೇಕಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಕರೆತರುವ ನಿಟ್ಟಿನಲ್ಲಿ ಬ್ರಹ್ಮಾವರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿತರನ್ನು ವಶಕ್ಕೆ ಪಡೆದು ಬರುತ್ತಿದ್ದ ವೇಳೆ ಕಾರ್ಕಳದ ಹೊಸ್ಮಾರು ಎಂಬಲ್ಲಿ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ…

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಲೇಷ್ಯಾದಲ್ಲಿ ವಿಜಯವಾಣಿ “ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ” ಪ್ರದಾನ

ಬೆಂಗಳೂರು : “ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮಲೇಷ್ಯಾದಲ್ಲಿ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕುಡಿಯುವ ನೀರು, ಕೃಷಿ ಗೆ ನೀರು, ಪ್ರಾಣಿ ಸಂಕುಲಗಳಿಗೆ ಬರಡು ಭೂಮಿಯಲ್ಲೂ ನೀರು ಸಿಗಬೇಕು…

ಕನ್ಯಾಡಿ||: ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಕನ್ಯಾಡಿ ||: ಹಿಂದೂ ಧಾರ್ಮಿಕ ಸೇವಾ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ 2 ಇದರ ಆಶ್ರಯದಲ್ಲಿ ಕನ್ಯಾಡಿ ಶಾಲಾ ಆವರಣದಲ್ಲಿ ನಡೆಯುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ…

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ ಇಂದು ಪ್ರದಾನ

ಬೆಳ್ತಂಗಡಿ: ವಿದ್ಯಾದಾನ, ಅನ್ನದಾನ, ಅಕ್ಷರ ದಾಸೋಹ, ಶಿಕ್ಷಣ ಕ್ಷೇತ್ರ ಜೊತೆಗೆ ಸಮಾಜದ ಕಟ್ಟಕಡೆಯ ಕುಟುಂಬಗಳು ನೆಮ್ಮದಿಯಿಂದ ಇರಬೇಕು, ಆರ್ಥಿಕವಾಗಿ ಬಲಿಷ್ಠರಾಗಬೇಕೆಂದು 1982 ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭಿಸಿದ್ದು ಇದರಿಂದಾಗಿ ಲಕ್ಷಾಂತರ ಮಂದಿ ಬೆಳಕನ್ನು ಕಂಡಿದ್ದಾರೆ. ಜೊತೆಗೆ ಕುಡಿಯುವ ನೀರು, ಕೃಷಿ…

ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಡಳಿತವು 18/08/2025ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಗೆ ರೆಡ್‌ ಅಲರ್ಟ್‌ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ(ಆಗಸ್ಟ್ 18) ಜಿಲ್ಲಾದ್ಯಂತ ಅಂಗನವಾಡಿ,ಪ್ರೌಢ ಶಾಲೆಯವರೆಗೆ ಎಲ್ಲಾ…

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ತನ್ಮೂಲಕ ಪರೋಕ್ಷವಾಗಿ ಹಿಂದೂ ಸಮಾಜದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿ, ಧಾರ್ಮಿಕ ಭಾವನೆಗಳನ್ನು,ಘಾಸಿಗೊಳಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ…

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25,000 /- ದೇಣಿಗೆ

ಕನ್ಯಾಡಿ : ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆಗಸ್ಟ್ 08 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ ಕಟ್ಟಡದ…

ಮದ್ಯವ್ಯಸನದಿಂದ ಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳು ಎದುರಾಗುತ್ತಿದ್ದು ಸಾಮಾಜಿಕ ಬದಲಾವಣೆಗೆ ಮದ್ಯವರ್ಜನ ಶಿಬಿರ ಸಹಕಾರಿಯಾಗಿದೆ

ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕು, ಇದರ ವತಿಯಿಂದ ಶ್ರೀ ವೀರಶೈವ ಸಮುದಾಯ ಭವನದಲ್ಲಿ ನಡೆಯುತ್ತಿರುವ 1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ನಡೆಸಲಾಯಿತು. ಕಾರ್ಯಕ್ರಮವನ್ನು ತಾಲೂಕಿನ ತಹಶೀಲ್ದಾರರು ಮಲ್ಲಿಕಾರ್ಜುನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ರಾಮಾಭಿವೃದ್ಧಿ…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಉಗ್ರರ ಟಾರ್ಗೆಟ್ ಆಗಿತ್ತಾ ಧರ್ಮಸ್ಥಳದ ಮಂಜುನಾಥನ ಸನ್ನಿಧಿ???

ಮಂಗಳೂರು : ಮಂಗಳೂರಿನ ನಗರದಲ್ಲಿ 2022 ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಮಂಗಳೂರು ನಗರದಲ್ಲಿ 2022ರಲ್ಲಿ ಸ್ಫೋಟಗೊಂಡಿದ್ದ ಕುಕ್ಕರ್ ಬಾಂಬ್ನ ಅಸಲಿ ಟಾರ್ಗೆಟ್ ಧರ್ಮಸ್ಥಳದ ದೇಗುಲ ಆಗಿತ್ತೆಂಬ ಸ್ಫೋಟಕ ಸಂಗತಿಯನ್ನು ಜಾರಿ…

You Missed

ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ
ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ