ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಕಾರ್ಯಕರ್ತರು 12ಮಕ್ಕಳು ಅಸ್ವಸ್ಥ!

ಮಹಾರಾಷ್ಟ್ರ: ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಸೋಮವಾರ ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿಗಳನ್ನು ನೀಡಿದ ನಂತರ ಐದು ವರ್ಷದೊಳಗಿನ 12 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯವತ್ಮಾಲ್ ಜಿಲ್ಲಾ ಕೌನ್ಸಿಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಪಂಚಲ್  ಈ ಕುರಿತು ಮಾಹಿತಿಯನ್ನು ನೀಡಿದ್ದು, ಈಗ…

ಉಡುಪಿಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ…

ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧ!!!

ಬೆಂಗಳೂರು: ಇನ್ಮುಂದೆ ವಿಧಾನ ಪರಿಷತ್ ನಲ್ಲಿ ಮೊಬೈಲ್ ಪೋನ್ ಬಳಕೆ ಮಾಡುವಂತಿಲ್ಲ ಈ ಬಗ್ಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಆದೇಶಿಸಿದ್ದಾರೆ. ಮಾಹಿತಿಗಾಗಿ ಮೊಬೈಲ್ ತರುವವರು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಪರಿಷತ್ ಸದಸ್ಯರಿಗೆ ಸಭಾಪತಿಯವರಿಂದ ಖಡಕ್ ಸೂಚನೆಯೂ ರವಾನೆಯಾಗಿದೆ ಎಂದು…

ಅಮೃತಮಹಲ್ ಗೋತಳಿ ಅಭಿವೃದ್ಧಿಗೆ ಕ್ರಮ: ಪ್ರಭು ಚೌಹಾಣ್

ಚಿಕ್ಕಮಗಳೂರು: ರಾಜ್ಯದಲ್ಲಿ ಅಮೃತಮಹಲ್ ಗೋತಳಿಗಳ ಸಂವರ್ಧನಾ ಕೇಂದ್ರ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ಅದರ ಅಭಿವೃದ್ಧಿಗೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಅಜ್ಜಂಪುರ ಸಮೀಪದ ಕಾಟನಗೆರೆ ಗ್ರಾಮದ ಸಾವಯವ…

ಸ್ವಾವಲಂಬನೆಯ ದೃಷ್ಟಿಯನ್ನು ಈ ಬಜೆಟ್‌ನಲ್ಲಿ ಕಾಣಬಹುದು: ಮೋದಿ

ನವದೆಹಲಿ: ಇಂದು ಮಂಡನೆಯಾದ 2021ರ ಬಜೆಟ್ ಉದ್ಯಮ, ಹೂಡಿಕೆದಾರರು ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದನ್ನು ಐತಿಹಾಸಿಕ ಬಜೆಟ್‌ ಎಂದು ಕರೆದ ಮೋದಿ, “ಸ್ವಾವಲಂಬನೆಯ ದೃಷ್ಟಿಯನ್ನು ಬಜೆಟ್‌ನಲ್ಲಿ ಕಾಣಬಹುದು. ಆರೋಗ್ಯ…

ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ : ಸಚಿವ ಲಕ್ಷ್ಮಣ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ  ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್ ಬಸ್ ಗಳನ್ನು ಲೀಸ್ ಗೆ  ಪಡೆದು ಓಡಾಟ ಆರಂಭಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು , ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ಆರಂಭಗೊಳ್ಳಲಿದೆ ಎಂದು…

ಬೆಳ್ತಂಗಡಿ ನಗರ ಬ್ಲಾಕ್ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಅನಿಲ್ ಪೈ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ತಾಲೂಕು ಸಂಚಾಲಕ ಅನಿಲ್ ಪೈ, ಯುವ ಕಾಂಗ್ರೆಸ್ ಬೆಳ್ತಂಗಡಿ ನಗರ ಬ್ಲಾಕ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಮುಂದಿನ ಮೂರು ವರ್ಷಗಳ ಅವಧಿಗಾಗಿ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಜ. 12ರಂದು ಆನ್‌ಲೈನ್‌…

‘ನೀ ತಾಂಟ್ರೆ ಬಾ ತಾಂಟ್’ ಟ್ರೋಲ್ ಮೂಲಕ ಗುಂಪು ಘರ್ಷಣೆಗೆ ಹುನ್ನಾರ! ಕಾನೂನು ಕ್ರಮಕ್ಕೆ ಮುಂದಾದ್ರ ಪೊಲೀಸರು!

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ‘ನೀ ತಾಂಟ್ರೆ ಬಾ ತಾಂಟ್’ ಟ್ರೋಲ್ ಹೆಸರಿನಲ್ಲಿ ಗುಂಪು ಘರ್ಷಣೆ ನಡೆಸಲು ಹುನ್ನಾರ ಮಾಡುತ್ತಿರುವ ಯೂಟ್ಯೂಬ್ ಖಾತೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ…

ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.…

ನಾಳೆ ರಾಜ್ಯಾದ್ಯಂತ 5ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವರಿಂದ ಮನವಿ

ಬೆಂಗಳೂರು: ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ…

You Missed

ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ
“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು
ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು
ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?
ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!