ತಂದೆಯಿಂದ ಮಗಳಿಗೆ ಸೆಲ್ಯೂಟ್! ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ತಂದೆ ಮಗಳ ಈ ಹೃದಯಸ್ಪರ್ಶಿ ಕ್ಷಣಗಳಿಗೆ ಸಾಕ್ಷಿಯಾದ ತಿರುಪತಿ ಎಸ್.ಪಿ

ತಿರುಪತಿ: ಸರ್ಕಲ್‌ ಇನ್ಸ್‌ಪೆಕ್ಟರ್‌ ಒಬ್ಬರು ಡಿ.ಎಸ್‌ಪಿ ಅಧಿಕಾರಿಯಾಗಿರುವ ತಮ್ಮ ಪುತ್ರಿಗೆ ಪೊಲೀಸ್‌ ಮೀಟ್‌ ಸಭೆಯ ವೇಳೆ ಸೆಲ್ಯೂಟ್‌ ಮಾಡಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್‌ ಆಗಿದೆ. ತಿರುಪತಿಯಲ್ಲಿ ಸೋಮವಾರದಿಂದ ‘ಪೊಲೀಸ್‌ ಡ್ಯೂಟಿ ಮೀಟ್‌’ ಸಭೆ ನಡಯುತ್ತಿದ್ದು, ಈ ವೇಳೆ ಹಿರಿಯ…

ಯಕ್ಷಗಾನ ಕಲಾವಿದ ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ಇನ್ನು ನೆನಪು ಮಾತ್ರ

ಉಡುಪಿ: ರಂಗಸ್ಥಳದಲ್ಲೇ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎನ್ನುವಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದೆ. ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.…

ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಹೈದರಾಬಾದ್: ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ. ನವದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಬರುತ್ತಿತ್ತು. ಭಾನುವಾರ ರಾತ್ರಿ 9.30 ಗಂಟೆ ಸುಮಾರಿಗೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯ…

ಆ್ಯಕ್ಟಿವಾ ಪಲ್ಟಿಯಾಗಿ ಸವಾರ ಬಾವಿಗೆ ಬಿದ್ದು ಸವಾರ ಸಾವು ಮಂಗಳೂರು ಪಡೀಲ್ ನ ಬಜಾಲ್ ನಲ್ಲಿ ನಡೆದ ಘಟನೆ!

ಮಂಗಳೂರು: ಚಲಿಸುತ್ತಿದ್ದ ಸ್ಕೂಟರೊಂದು ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಪಡೀಲ್ ನ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ಮೃತ ವ್ಯಕ್ತಿಯನ್ನು ಅಜಿತ್ ಎಂದು ಗುರುತಿಸಲಾಗಿದೆ. ಇಂದು ರಾತ್ರಿ ಸುಮಾರು…

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಭುವನೇಶ್ ಗೇರುಕಟ್ಟೆ ಆಯ್ಕೆ

ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಭುವನೇಶ್ ಗೇರುಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ , ಈಗಾಗಲೇ ಜಿಲ್ಲಾ ಗ್ರಾಮೀಣ ಕಾರ್ಯದರ್ಶಿಯಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿ ಇದೀಗ ನಾಳ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘ ಅಸ್ತಿತ್ವಕ್ಕೆ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ಸವಣಾಲು ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘ ಇದರ ಪದಾಧಿಕಾರಿಗಳ ಆಯ್ಕೆಯು ಭಾನುವಾರದಂದು ಗುರುವಾಯಕೆರೆ ಬಂಟರಭವನ ದಲ್ಲಿ ನಡೆಯಿತು. ತಾಲೂಕು ಅಡಿಕೆ ವರ್ತಕರ ಸಂಘದ ಅಧ್ಯಕ್ಷ ರಾಗಿ ಶ್ರೀ ಬಾಲಕೃಷ್ಣ ಶೆಟ್ಟಿ ಸವಣಾಲು ಉಪಾಧ್ಯಕ್ಷ ರಾಗಿ ಶ್ರೀ ಪ್ರಶಾಂತ್ ಶೆಟ್ಟಿ ,…

ಧರ್ಮಸ್ಥಳ ಕನ್ಯಾಡಿ ಬಳಿ ರಸ್ತೆ ಅಪಘಾತ ಕಾರು ಸಂಪೂರ್ಣ ನಜ್ಜುನುಜ್ಜು!

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸನಿಹ ಇಂದು ಬೆಳ್ಳಂಬೆಳಗ್ಗೆ ಬಸ್ ಮತ್ತು ಆಮ್ನಿ ಕಾರು ನಡುವೆ ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುನುಜ್ಜಾಗಿದೆ.

ಕಂಬಳ ಪ್ರೀಯರಿಗೆ ಸಿಹಿ ಸುದ್ಧಿ ರಾತ್ರಿ ವೇಳೆ ಕಂಬಳಕ್ಕೆ ಅನುಮತಿ ನಿರಾಕರಣೆಯ ಹಿನ್ನೆಲೆ ಹಗಲಲ್ಲಿಯೇ ನಡೆಯಲಿದೆ ಕಂಬಳ

ಮಂಗಳೂರು: ಕೊರೊನಾ ಕಾರಣದಿಂದಾಗಿ ರಾತ್ರಿ ವೇಳೆ ಕಂಬಳಕ್ಕೆ ಅನುಮತಿ ನಿರಾಕರಣೆಯ ಹಿನ್ನೆಲೆಯಲ್ಲಿ ಹಗಲಲ್ಲಿಯೇ ಕಂಬಳ ನಡೆಸುವ ಬಗ್ಗೆ ಕಂಬಳ ಸಮಿತಿ ತೀರ್ಮಾನಿಸಿದೆ. ಜಿಲ್ಲಾಧಿಕಾರಿಗಳ ಅಸಮ್ಮತಿಯ ಕಾರಣ ಹಗಲಲ್ಲೇ ಎರಡು ದಿನಗಳಲ್ಲಿ ಕಂಬಳ ನಡೆಸುವ ಬಗ್ಗೆ ದ.ಕ. ಜಿಲ್ಲಾ ಕಂಬಳ ಸಮಿತಿ ಶನಿವಾರ…

ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣ: ಹಿಂದೂ ಯುವಕನ ತೇಜೊವಧೆಗೆ ಯತ್ನ ಆರೋಪ! ಇತ್ತಂಡಗಳಿಂದ ಬೆಳ್ತಂಗಡಿ ಠಾಣೆಗೆ ದೂರು ಸಲ್ಲಿಕೆ!

ಬೆಳ್ತಂಗಡಿ: ಇತ್ತೀಚೆಗೆ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಚರ್ಚೆಗೆ ಗ್ರಾಸವಾಗಿದ್ದ ವೀಡಿಯೋ ಒಂದನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪವನ್ ಶೆಟ್ಟಿ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯ ಮತ…

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು ಸಿಡಿಲಿನ ಆರ್ಭಟದ ನಡುವೆ ಸುರಿದ ಭಾರಿ ಗಾಳಿಮಳೆ

ಬೆಳ್ತಂಗಡಿ:  2021 ನೇ ಇಸವಿಯ ಮೊದಲನೇ ಮಳೆ ಬೆಳ್ತಂಗಡಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಕೆಲವು ಪರಿಸರದಲ್ಲಿ ಭಾರಿ ಸಿಡಿಲು ಗುಡುಗಿನಿಂದ ಕೂಡಿದ ಗಾಳಿ-ಮಳೆ  ಸುರಿಯುತ್ತಿದೆ. ತಾಲೂಕಿನ ಅರಸಿನಮಕ್ಕಿ ಶಿಶಿಲ ಉಜಿರೆ, ಪಜಿರಡ್ಕ ,ಸೋಮಂತಡ್ಕ ,ಮುಂಡಾಜೆ…

You Missed

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ