ತುಮಕೂರಿನ ಸಿದ್ಧಗಂಗಾ ಸಂಸ್ಥೆಯ ಜೈವಿಕ ವನದಲ್ಲಿ ಬೆಂಕಿ! ಬಸ್ತಿಬೆಟ್ಟದಲ್ಲಿದ್ದ ಸಸ್ಯಸಂಪತ್ತು ಅಗ್ನಿಗಾಹುತಿ ಜೈವಿಕ ವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ!
ತುಮಕೂರು: ಅಗ್ನಿ ಜ್ವಾಲೆಗೆ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿ ನಿರ್ಮಾಣವಾಗುತ್ತಿದ್ದ, ಸಿದ್ಧಗಂಗಾ ಸಂಸ್ಥೆಗೆ ಸೇರಿರುವ ಈ ಜೈವಿಕ ವನ ನಾಶವಾಗಿದೆ ಎಂದು ತಿಳಿದುಬಂದಿದೆ. ಅಪರೂಪದ ಗಿಡಮೂಲಿಕೆಗಳನ್ನು ಹೊಂದಿದ್ದ ತುಮಕೂರು ತಾಲೂಕು ಬಸ್ತಿಬೆಟ್ಟದಲ್ಲಿದ್ದ ಸಸ್ಯಸಂಪತ್ತು ಹಾನಿಗೀಡಾಗಿದ್ದು, ಈ ಜೈವಿಕ ವನಕ್ಕೆ…
ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು! ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ
🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ) ಕುದುರೆಮುಖದ ಎಳನೀರು ಘಾಟಿಯ ಬಂಗ್ರ ಬಲಿಕೆ ಎಂಬ ನೇತ್ರಾವತಿ ನದಿಯ ಉಗಮ ಸ್ಥಾನದ ಸೂಕ್ಷ್ಮ ಜೀವ ವೈವಿದ್ಯತಾ ಪ್ರದೇಶದಲ್ಲಿ ಮೊನ್ನೆ ಭೂಕುಸಿತ ಆಯಿತು ಎಂದರೆ ಇದು ತಳ್ಳಿ ಹಾಕುವಂತಹ ಸಿಲ್ಲಿ ವಿಚಾರವಲ್ಲ. ಇದು ಮುಂದಿನ…
🚩 “ಧರ್ಮನಿಂದನಾ ವಿರೋಧಿ ಕಾಯಿದೆ” ಯನ್ನು ಜಾರಿಗೆ ತನ್ನಿ: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಗ್ರಹ
ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ನಾಟಕಗಳು, ಚಲನಚಿತ್ರಗಳಲ್ಲಿ, ಜಾಹಿರಾತು ಇತ್ಯಾದಿ ವಿವಿಧ ಮಾಧ್ಯಮಗಳಿಂದ ಹಿಂದೂ ಧರ್ಮ, ಹಿಂದೂ ದೇವತೆಗಳು, ಹಿಂದೂ ಸಮಾಜ ಹಾಗೂ ಹಿಂದೂ ಸಂತರ ಅಪಮಾನ ಮಾಡಲಾಗುತ್ತಿದೆ. ಇವುಗಳನೆಲ್ಲಾ ಹಿಂದೂ ಸಮಾಜವು ವಿರೋಧ ಮಾಡುತ್ತಿದೆಯಾದರೂ ಇಂತಹ ಅಪಮಾನ ವಿರುದ್ಧ…
ಬೆನಕ ಹೆಲ್ತ್ ಸೆಂಟರ್, ರೋಟರಿ ಕ್ಲಬ್ ಬೆಳ್ತಂಗಡಿ ಸೇವಾ ಭಾರತಿ ಕನ್ಯಾಡಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಹಾಗೂ ಬೆಳ್ತಂಗಡಿ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ
ಬೆಳ್ತಂಗಡಿ: ಬೆನಕ ಹೆಲ್ತ್ ಸೆಂಟರ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಸೇವಾ ಭಾರತಿ ಕನ್ಯಾಡಿ ,ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಹಾಗೂ ಬೆಳ್ತಂಗಡಿ ಘಟಕ ಇವುಗಳ ಆಶ್ರಯದಲ್ಲಿ ಇಂದು ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ರೋಟರಿ ಜಿಲ್ಲೆಯ…
ಮೇಲ್ಮನೆಯಲ್ಲಿ ಅಧಿಕಾರ ಹಂಚಿಕೊಂಡಿತೇ JDS – BJP !
ಬೆಂಗಳೂರು: ಪರಿಷತ್ ಸಭಾಪತಿ ಚುನಾವಣೆ ಚುನಾವಣೆಗೆ JDS – BJPಮೈತ್ರಿ ಯಾಗುವ ಸಾಧ್ಯತೆ ಬಹುತೇಕ ಖಚಿತಗೊಂಡಿದೆ. ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಉಪಸಭಾಪತಿಯಾಗಿ ಪ್ರಾಣೇಶ್ ರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಬಿಜೆಪಿಯಿಂದ ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಎಂ.ಕೆ…
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಕೊಲ್ಕತ್ತಾ : ಈಗಾಗಲೇ ಎದೆನೋವು ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ, ಗುಣಮುಖರಾಗಿ ಆಸ್ಪತ್ರೆಯಿಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ, ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸೌಮ್ಯ ದಾಸ್ ಎಂಬುದವರು ಟ್ವಿಟ್ ಮಾಡಿದ್ದು, ಬಿಸಿಸಿಐ…
“ಮನೆ ಬಾಗಿಲಿಗೇ ಮಾಸಾಶನ”: ‘ನವೋದಯ’ ಆ್ಯಪ್ ಮತ್ತು ತಂತ್ರಾಂಶ ಮುಖ್ಯಮಂತ್ರಿ ಲೋಕಾರ್ಪಣೆ’
ಬೆಂಗಳೂರು: ‘ಮನೆ ಬಾಗಿಲಿಗೇ ಮಾಸಾಶನ’ ಅಭಿಯಾನದ ಮೂಲಕ ಫಲಾನುಭವಿಗಳ ಮನೆಗೆ ಪಿಂಚಣಿ ತಲುಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಅರ್ಹ ಫಲಾನುಭವಿಗಳನ್ನು ‘ನವೋದಯ’ ಆ್ಯಪ್ ಮತ್ತು ತಂತ್ರಾಂಶದಲ್ಲಿ ಗುರುತಿಸಿ, ಅವರ ಮನೆ ಬಾಗಿಲಲ್ಲೇ ಪಿಂಚಣಿ ಮಂಜೂರಾತಿ ಮಾಡುವ ಅಭಿಯಾನಕ್ಕೆ ಬ್ಯಾಂಕ್ವೆಟ್…
ಬೆಳ್ತಂಗಡಿ ಗ್ರಾಮಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷಗಾದಿಗೆ ಮೀಸಲಾತಿ ಪ್ರಕಟ!
ಬೆಳ್ತಂಗಡಿ: ತಾಲೂಕಿನ 48 ಗ್ರಾಮ ಪಂಚಾಯತ್ ಗಳಿಗೆ ನಡೆದ ಚುನಾವಣೆಯ ಮೀಸಲಾತಿ ಇಂದು ಪ್ರಕಟಗೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ!
ಶ್ರೀನಗರ: ಇಲ್ಲಿನ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಇಂದು ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಗಳಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೈಲಟ್ ಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…
ಮಂಗಳೂರಿನ ಜನತೆಗೆ ತುಳುವಿನಲ್ಲಿ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಮಂಗಳೂರು ಪೋಲಿಸ್ ಆಯುಕ್ತರು
ಮಂಗಳೂರು: ನಾಳೆ ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಣೆ ನಡೆಯಲಿದ್ದು ಮಂಗಳೂರಿನ ಪೊಲೀಸ್ ಆಯುಕ್ತರಾದ ಶಶಿಕುಮಾರ್ ರವರು ಮಂಗಳೂರಿನ ಜನತೆಯನ್ನುದ್ದೇಶಿಸಿ “ಕುಡ್ಲದ ಮಾತಾ ಜನಕ್ಲೇಗ್ಲಾ ಗಣರಾಜ್ಯೋತ್ಸವದ ಉಡಲ್ದಿಂಜಿನಾ ಸೊಲ್ಮೇಲು” ಎಂದು ತುಳುವಿನಲ್ಲಿ ಶುಭಾಶಯ ಸಲ್ಲಿಸಿದ್ದಾರೆ.
















