ಮಾಜಿ ಮುಖ್ಯಮಂತ್ರಿ ,ಕೇಂದ್ರ ಸಚಿವ ಡಿ.ವಿ.ಎಸ್ ಆರೋಗ್ಯದಲ್ಲಿ ಏರುಪೇರು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲು
ಚಿತ್ರದುರ್ಗ : ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಶುಗರ್ ಲೋ ಆದ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಕಾರ್ಯಕ್ರಮ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದಂತ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಶುಗರ್ ಲೋ ಆಗಿದೆ. ಇದರಿಂದಾಗಿ ಕೂಡಲೇ…
ಯೋಗ ವನ ಬೆಟ್ಟಗಳ ಸ್ಥಾಪಕ, ಆಯುರ್ವೇದ ಪಂಡಿತ ಕರ್ಪದಿ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ
ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಯೋಗ ವನ ಬೆಟ್ಟಗಳ ಸ್ಥಾಪಕ, ಆಯುರ್ವೇದ ಪಂಡಿತ ಕರ್ಪದಿ ಸಿದ್ದಲಿಂಗ ಸ್ವಾಮೀಜಿ(75) ಶನಿವಾರ ಸಂಜೆ ಲಿಂಗೈಕ್ಯರಾಗಿದ್ದಾರೆ. ಇವರು 30 ವರ್ಷಗಳ ಹಿಂದೆ ಚಿತ್ರದುರ್ಗದ ಮುರುಘಾಮಠದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಸಿದ್ದಲಿಂಗ ಸ್ವಾಮೀಜಿಯಾಗಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು.…
ಮೊಬೈಲ್ ನಲ್ಲಿ ಆಟ ಆಡಬೇಡ ಎಂದು ಹೇಳಿದ ತಾಯಿಗೆ ಶಾಕ್ ಕೊಟ್ಟ ಮಗ! ತಾಯಿ ಮೊಬೈಲ್ ಫೋನ್ ಕಿತ್ತುಕೊಂಡ ಸಿಟ್ಟಿನಲ್ಲಿ ಬಾತ್ ರೂಮ್ ಸೇರಿದ ಬಾಲಕ!
ಉಡುಪಿ: ಮೊಬೈಲ್ ನಲ್ಲಿ ಆಟ ಆಡುತ್ತಿದ್ದ ಎಂದು ಮಗನ ಕೈಯಿಂದ ಪೋಷಕರು ಮೊಬೈಲ್ ಕಸಿದುಕೊಂಡಿದ್ದಕ್ಕೆ ಬೇಸರಗೊಂಡ ಬಾಲಕ ತನ್ನ ಫ್ಲಾಟ್ ನ ಬಾತ್ ರೂಮ್ ನಲ್ಲಿ ಚಿಲಕ ಹಾಕಿ ಗಂಟೆಗಟ್ಟಲೆ ಕುಳಿತ ಘಟನೆ ಮಣಿಪಾಲದ ಎಂಐಟಿ ಕ್ಯಾಂಪಸ್ ಪಕ್ಕದ ಎಓನ್ ಅಪಾರ್ಟ್ಮೆಂಟ್ನಲ್ಲಿ ಶನಿವಾರ…
ಅಳದಂಗಡಿ ಸಮೀಪ ರಸ್ತೆ ಅಫಘಾತ: 1 ಸಾವು, ಐವರಿಗೆ ಗಾಯ
ಬೆಳ್ತಂಗಡಿ: ಅಳದಂಗಡಿಯ ಕೆದ್ದು ಸಮೀಪ ಆಟೋ ಹಾಗೂ ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒರ್ವ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಲ್ಯ ನಿವಾಸಿ ಭುಜಬಲಿ ಹೆಗ್ಡೆ (60ವ.) ಆಸ್ಪತ್ರೆಗೆ ಸಾಗಿಸುವ ಮಧ್ಯೆ ಅಸುನೀಗಿದ್ದಾರೆ. ಇನ್ನು…
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಚುಶ್ರೀ ಬಾಂಗೇರು ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಜ.2ರಂದು ಬೆಳ್ತಂಗಡಿ ಪತ್ರಕರ್ತರ ಭವನದಲ್ಲಿ ಜರುಗಿತು. ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ಅಚುಶ್ರೀ ಬಾಂಗೇರು, ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಜಾರಪ್ಪ ಪೂಜಾರಿ ಬೆಳಾಲು ಮತ್ತು ಕೋಶಾಧಿಕಾರಿಯಾಗಿ ಪತ್ರಕರ್ತ ಪ್ರಸಾದ್…
BCCI ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘತ
ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರಿಗೆ ಹೃದಯಾಘಾತವಾಗಿದ್ದು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಂಜೆಯೊಳಗೆ ಅವರಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ…
ಮಂಗಳೂರಿನಲ್ಲಿ ಮತ್ತೊಮ್ಮೆ ವಿಕೃತಿ ಮೆರೆದ ಪಾಪಿಗಳು! 200, 20, 10 ರುಪಾಯಿ ನೋಟಿನ ಮೇಲೆ ಧರ್ಮನಿಂದನೆ ಮಾಡಿ ಅಸಭ್ಯ ಬರಹಗಳನ್ನು ಬರೆದು ದೇವಸ್ಥಾನದ ಕಾಣಿಕೆ ಡಬ್ಬಿಗೆ ಹಾಕಿದ ಕಿರಾತಕರು!
ಮಂಗಳೂರು: ಮಂಗಳೂರಿನಲ್ಲಿ ಗೋಡೆ ಬರಹದ ಬೆನ್ನಲ್ಲೇ ಇದೀಗ ಇನ್ನೊಂದು ವಿಕೃತಿ ಬರಹ ಕಂಡುಬಂದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರಿನ ಹೊರವಲಯದ ಕೊಟ್ಟಾರ ಚೌಕಿ ಬಳಿ ಇರುವ ಕಲ್ಲುರ್ಟಿ,ಪಂಜುರ್ಲಿ, ಹಾಗೂ ಅತ್ತಾವರ ಸನಿಹದ ಕೋಟೆದ ಬಬ್ಬುಸ್ವಾಮಿ ದೇವಸ್ಥಾನವೊಂದರ ಕಾಣಿಕೆ ಡಬ್ಬಿಗೆ…
‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ಕಾಯಿದೆ – 2020’ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ಬೆಂಗಳೂರು: ವಿಪಕ್ಷಗಳು ಹಾಗೂ ರೈತರ ತೀವ್ರ ವಿರೋಧದ ನಡುವೆಯೇ ಡಿ.9 ರಂದು ವಿಧಾನಪರಿಷತ್‌ನಲ್ಲಿ ಅಂಗೀಕರಿಸಿದ ‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ ) ಕಾಯಿದೆ – 2020’ ವಿಧೇಯಕಕ್ಕೆ (ಎಪಿಎಂಸಿ ತಿದ್ದುಪಡಿ) ರಾಜ್ಯಪಾಲ ವಿ.ಆರ್. ವಾಲಾ ಅವರು ಅಂಕಿತ…
ಹಾಕಿ ವಿಶ್ವಕಪ್ ಹೀರೋ ಮೈಕಲ್ ಕಿಂಡೊ ಇನ್ನಿಲ್ಲ
ಭುವನೇಶ್ವರ: ವಿಶ್ವಕಪ್ ಮತ್ತು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ತಂಡದಲ್ಲಿದ್ದ ಭಾರತದ ಹಾಕಿ ಪಟು ಮೈಕೆಲ್ ಕಿಂಡೊ (73) ಗುರುವಾರ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಫುಲ್ ಬ್ಯಾಕ್ ಆಟಗಾರ ಆಗಿದ್ದ ಮೈಕೆಲ್ 1972ರಲ್ಲಿ ಮ್ಯೂನಿಚ್‌ನಲ್ಲಿ…
ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ ವೇಳೆ ರಸ್ತೆ ಅಪಘಾತ ಇಬ್ಬರ ದುರ್ಮರಣ!
ಕಾರ್ಕಳ: ಕಾರ್ಕಳ ತಾಲೂಕಿನ ಬಜಗೋಳಿಯ ಮಿಯ್ಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ “ಹ್ಯಾಪಿ ನ್ಯೂ ಇಯರ್- 2021″ ಎಂದು ಬರೆಯುತ್ತಿದ್ದ ವೇಳೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ…
















