ಬಂಟ್ವಾಳದಲ್ಲಿ ಅಕ್ರಮ ಗೋವಾ ಮದ್ಯಸಾಗಾಟ ಪತ್ತೆ! ಓರ್ವ ವಶಕ್ಕೆ!
ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಮೊಡಂಕಾಪುವಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತಿದ್ದ ವೇಳೆ ಅಬಕಾರಿ ಇಲಾಖೆ ಅಧಿಕಾಗಳು ಒರ್ವನನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಟೋಯೋಟಾ ಇಟೋಸ್ ವಾಹನದಲ್ಲಿ ಸುಮಾರು 50.400ಲೀ ಗೋವಾ ಮದ್ಯ ಸಾಗಣಿಕೆ ಮಾಡುತ್ತಿದ್ದ ಸಂದರ್ಭ ಆರೋಪಿ…
ಫೈಜರ್ ಲಸಿಕೆ ಪಡೆದ ಕೆಲವೇ ಗಂಟೆಗಳಲ್ಲಿ 23 ವೃದ್ಧರ ಸಾವು!
ನಾರ್ವೆ: ನಾರ್ವೆಯಲ್ಲಿ ಫೈಜರ್ ಸಂಸ್ಥೆಯ ಕರೊನಾ ಲಸಿಕೆ ವಿತರಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಲಸಿಕೆ ಪಡೆದ 23 ವೃದ್ಧರು ಮೃತ ಪಟ್ಟಿದ್ದಾರೆ. ವಿಶ್ವಾದ್ಯಂತ ಕರೊನಾ ಲಸಿಕೆ ವಿತರಣೆಯ ವೇಳೆ ಜನ ಸಾಕಷ್ಟು ಭಯ ಪಡುತ್ತಿರುವಾಗಲೇ ನಾರ್ವೆಯಲ್ಲಿ ನಡೆದಿರುವ ಈ ಘಟನೆ ಆತಂಕ…
ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ: ಉಡುಪಿ ಅಷ್ಟಮಠಗಳಿಂದ ನಿಧಿ ಸಮರ್ಪಣೆ
ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಉಡುಪಿಯ ಅಷ್ಟಮಠಗಳಿಂದ ನಿಧಿ ಸಮರ್ಪಣೆ ನಡೆಯಿತು. ಶ್ರೀಕೃಷ್ಣ ಮಠದಲ್ಲಿನ ಚೂರ್ಣೋತ್ಸವದ ಬಳಿಕ ಮಧ್ವ ಮಂಟಪದಲ್ಲಿ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ…
ರಾಜ್ಯದಲ್ಲಿ ಜನವರಿ 18ರಿಂದ ಅಧಿಕೃತವಾಗಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ!
ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿದ್ದು ಈ ಕಾಯ್ದೆಯನ್ನು ಜನವರಿ 18ರಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ಅಧಿಕೃತವಾಗಿ ಕಾನೂನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಗೆಜೆಟ್ ಅಧಿಸೂಚನೆಯನ್ನು ರಾಜ್ಯ…
ಮಂಗಳೂರಿನಲ್ಲಿ ಬಾಲಕರ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ!
ಮಂಗಳೂರು : ಮೂರು ದಿನಗಳ ಹಿಂದೆ ನಗರದ ಕೊಂಚಾಡಿ ದೇವಸ್ಥಾನ ಸಮೀಪ ಬಾಲಕರನ್ನು ಅಪಹರಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾವೂರಿನ ರಕ್ಷಕ್ ಶೆಟ್ಟಿ (22), ಬೊಂದೆಲ್‌ನ ಅಲಿಸ್ಟರ್ ತಾವ್ರೋ (21), ಕಾವೂರು ಕೈಒಸಿಎಲ್ ಕ್ವಾರ್ಟರ್ಸ್‌ನ ರಾಹುಲ್…
ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
ಬೆಳ್ತಂಗಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಸಹಯೋಗದಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ತಾಲೂಕಿನ ಶಾಸಕ ಹರೀಶ್ ಪೂಂಜಾರವರು ದೀಪ ಪ್ರಜ್ವಲಿಸುವ…
ಮೀನುಗಾರಿಕೆ ತೆರಳಿದ್ದ ವೇಳೆಯಲ್ಲಿ ಬೋಟಿನಿಂದ ಕಾಲು ಜಾರಿ ಕೆಳಗೆ ಬಿದ್ದು ಮೀನುಗಾರ ಮೃತ್ಯು! ಉಡುಪಿಯ ಮಲ್ಪೆಯಲ್ಲಿ ನಡೆದ ಘಟನೆ!
ಉಡುಪಿ : ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದ್ದ ವೇಳೆಯಲ್ಲಿ ಬೋಟಿನಿಂದ ಕಾಲು ಜಾರಿ ಕೆಳಗೆ ಬಿದ್ದು ಮೀನುಗಾರರೋರ್ವರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕಡಲತೀರದಿಂದ ಸುಮಾರು 13 ನಾಟಿಕಲ್ ಮೈಲಿ ದೂರದಲ್ಲಿ ನಡೆದಿದೆ. ಮೀನುಗಾರ ಸುಧಾಕರ ವೆಂಕಣ್ಣ ಹೊಸಕಟ್ಟಿ (39…
ಖಾಸಗಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ತಪ್ಪಿತಸ್ಥನ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳುತ್ತೇವೆ: ಪೊಲೀಸ್ ಕಮಿಷನರ್ ಶಶಿಕುಮಾರ್
ಮಂಗಳೂರು: ಯುವತಿಯೋರ್ವರಿಗೆ ಖಾಸಗಿ ಬಸ್‌ನಲ್ಲಿ ಸಹ ಪ್ರಯಾಣಿಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದ್ದು ಈ ಬಗ್ಗೆ ತಪ್ಪಿತಸ್ಥನ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪೋಲೀಸ್ ಕಮಿಷನರ್ ತಿಳಿಸಿದ್ದಾರೆ. ಜ.14ರಂದು ಮಧಾಹ್ನ ಖಾಸಗಿ ಬಸ್‌ನಲ್ಲಿ ದೇರಳಕಟ್ಟೆಯಿಂದ ಪಂಪ್‌ವೆಲ್ ಕೆಡೆಗೆ ಬರುತ್ತಿದ್ದ ವೇಳೆಯಲ್ಲಿ ಯುವತಿಯೊಬ್ಬಳು…
ಶಾಸಕ ಹರೀಶ್ ಪೂಂಜಾರಿಂದ Mescom 11kv ಕೊಲ್ಲಿ ಫೀಡರ್ ಉದ್ಘಾಟನೆ:
ಬೆಳ್ತಂಗಡಿ: ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಿರ್ಮಿಸಲಾದ ನೂತನ 11ಕೆ ವಿ ಕೊಲ್ಲಿ ಫೀಡರ್ ನ್ನು ಶಾಸಕ ಹರೀಶ್ ಪೂಂಜ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ನಗರ ಪಂಚಾಯತ್ ಅಧ್ಯಕ್ಷ ರಜನಿ ಕುಡ್ವ…
ವಾಟ್ಸಾಪ್ ಫೆ.8 ಕ್ಕೆ ಯಾವುದೇ ಖಾತೆ ಡಿಲೀಟ್ ಮಾಡುವುದಿಲ್ಲ
ನವದೆಹಲಿ: ಬಹುದೊಡ್ಡ ಹಿನ್ನಡೆಯ ನಂತರ ವಾಟ್ಸಾಪ್ ತನ್ನ ಯೋಜಿತ ಗೌಪ್ಯತಾ ಅಪ್ ಡೇಟ್ ಅನ್ನು ಮುಂದೂಡಿದೆ. ಖಾಸಗಿತನ ನವೀಕರಣವನ್ನು ಮುಂದೂಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದೆ. ಫೆಬ್ರವರಿ 8 ರಂದು ಯಾರ ಖಾತೆಯೂ ಅಮಾನತು ಅಥವಾ ಡಿಲೀಟ್ ಮಾಡುವುದಿಲ್ಲ ಎಂದು ತಿಳಿಸಿದೆ.…
















