ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ. ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು. ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು…

ಅರೆನಗ್ನ ಸ್ಥಿತಿಯಲ್ಲಿ ಅನ್ಯಕೋಮಿನ ಯುವಕರೊಂದಿಗೆ ಚಕ್ಕಂದವಾಡುತಿದ್ದ ಯುವತಿಯರು!

ಮಂಗಳೂರು: ಮಂಗಳೂರು ಎಕ್ಕಾರು ಸಮೀಪ ಕಲ್ಲಿನ ಕೋರೆಯೊಂದರ ಬಳಿ ಅರೆನಗ್ನ ಸ್ಥಿತಿಯಲ್ಲಿ ಅನ್ಯ ಕೋಮಿನ ಮೂವರು ಯುವಕರ ಜೊತೆ ಇಬ್ಬರು ಹಿಂದೂ ಯುವತಿಯರಿದ್ದ ವಿಚಾರ ಹಿಂದೂ ಸಂಘಟನೆ ಕಾರ್ಯಕರ್ತರ ಕಣ್ಣಿಗೆ ಬಿದ್ದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಯುವಕರು ಬಜ್ಪೆ ಪೋಲೀಸರಿಗೆ ಮಾಹಿತಿ ನೀಡಿದ್ದು…

ರಾಜ್ಯದ ಸರಕಾರಿ ನೌಕರ ಕುಟುಂಬಸ್ಥರಿಗೆ ಶುಭ ಸುದ್ಧಿ ನೀಡಿದ ರಾಜ್ಯ ಸರ್ಕಾರ 30 ಲಕ್ಷ ಕೊರೋನಾ ವಿಮಾ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸರಕಾರದ ಆದೇಶ

ಬೆಂಗಳೂರು : ಕೊರೋನಾ ಕರ್ತವ್ಯದಲ್ಲಿ ನಿರತರಾಗಿ ಸೋಂಕಿನಿಂದಾಗಿ ಮೃತಪಟ್ಟರೆ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ 30 ಲಕ್ಷ ವಿಮಾ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಕೊರೋನಾ ವಿಮಾ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕೊರೋನಾ…

ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ: ಕೆ.ಎಸ್.ಈಶ್ವರಪ್ಪ ತಿರುಗೇಟು

ಶಿವಮೊಗ್ಗ: ರಾಮ ಮಂದಿರ ದೇಣಿಗೆ ಸಂಗ್ರಹ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ. ರಾಮ ಮಂದಿರಕ್ಕಾಗಿ ಇಡೀ ದೇಶದ ಜನರು ದೇಣಿಗೆ ನೀಡುತ್ತಿದ್ದಾರೆ. ಹಣ ದುರುಪಯೋಗವಾಗಿಲ್ಲ ಇವರಿಗೆ ಮಾತ್ರ ಹಣ ದುರುಪಯೋಗವಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಮಾಜಿ…

ಸನತ್ ಶೆಟ್ಟಿ ನಿವಾಸಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ: ಸರ್ಕಾರದ ವತಿಯಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ಬೆಳ್ತಂಗಡಿ: ಬಂಗರ ಪಲ್ಕೆ ಫಾಲ್ಸ್ ನಲ್ಲಿ ಗುಡ್ಡಕುಸಿದು ಮೃತಪಟ್ಟ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ ಪ್ರಕೃತಿ ವಿಕೋಪದ ಅಡಿಯಲ್ಲಿ ಸರ್ಕಾರದಿಂದ ನೀಡಲಾಗುವ…

ಮಂಗಳೂರಿನಲ್ಲಿ ಮುಂದುವರಿದ ಐಟಿ ದಾಳಿ! ಎಜೆ, ಯನಪೋಯ, ಬಳಿಕ ಕಣಚೂರು, ಶ್ರೀನಿವಾಸ ಮೆಡಿಕಲ್ ಕಾಲೇಜು ಮಾಲೀಕರ ಮನೆ ಮೇಲೂ ಐಟಿ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮಾಲೀಕರ ಮನೆ ಮತ್ತು ಕಚೇರಿಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಶ್ರೀನಿವಾಸ ಮೆಡಿಕಲ್ ಕಾಲೇಜು ಮನೆ ಮತ್ತು ಕಚೇರಿಗೂ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಶ್ರೀನಿವಾಸ ಮೆಡಿಕಲ್ ಕಾಲೇಜಿನ ಮಾಲೀಕ ಶ್ರೀನಿವಾಸ ರಾವ್ ಅವರ ಕೊಡಿಯಾಲಬೈಲಿನಲ್ಲಿರುವ…

ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳ ಮೇಲೆ ಐಟಿ ದಾಳಿ!

ಮಂಗಳೂರು : ಮಂಗಳೂರಿನಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದು ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ನಗರದ ಬೆಂದೂರು ವೆಲ್ ನಲ್ಲಿರುವ ಎ.ಜೆ.ಆಸ್ಪತ್ರೆಯ ಮಾಲೀಕ…

ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು : ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರು ಪೇರು ಆಗಿದ್ದು, ಅವರನ್ನು ನಗರದ ರಾಜಾಜಿನಗರ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಇಂದು ಬೆಳಕು ಸಿನಿಮಾದ ಶೂಟಿಂಗ್ ಗೆ ಹಾಜರಾಗಿದ್ದರು. ಈ…

ಬಂಗಾರ ಪಲ್ಕೆ ದುರಂತ : 22 ದಿನಗಳ ಕಾರ್ಯಾಚರಣೆ ಬಳಿಕ ಸನತ್ ಶೆಟ್ಟಿ ಮೃತದೇಹ ಪತ್ತೆ

ಬೆಳ್ತಂಗಡಿ: 22 ದಿನಗಳ ಹಿಂದೆ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದ ಸಮೀಪ ಗುಡ್ಡ ಕುಸಿದು ಸಂಭವಿಸಿದ ದುರಂತದ ಸಂದರ್ಭದಲ್ಲಿ ನಾಪತ್ತೆಯಾಗಿರುವ ಉಜಿರೆ ಸಮೀಪದ ಕಾಶಿಬೆಟ್ಟು ನಿವಾಸಿ ಸನತ್‌ ಶೆಟ್ಟಿ (20)ಯ ಮೃತದೇಹ ಇಂದು ದೊರೆತಿದೆ. ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿ…

ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಪುಲ್ವಾಮ ದಾಳಿಯಿದ್ದಂತೆ : ಮೇ.ಜ. ಎಂ. ವಿ. ಭಟ್

ಉಜಿರೆ : ಪತ್ರಿಕೆಗಳಲ್ಲಿ ಸುದ್ದಿಯಾದರೆ ಮಾತ್ರ ಉಗ್ರರ ಜೊತೆಗಿನ ಸೈನಿಕರ ಸಂಘರ್ಷದ ಬಗ್ಗೆ ಜನರಿಗೆ ಮಾಹಿತಿ ತಲುಪುತ್ತದೆ. ಆದರೆ ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಸಂಘರ್ಷದ ದಿನವೇ. ಅವುಗಳು ಸುದ್ದಿಯಾಗುವುದಿಲ್ಲವಷ್ಟೆ ಎಂದು ಭಾರತೀಯ ಭೂಸೇನೆ ಮಾಜಿ ಯೋಧ ಮೇಜರ್ ಜನರಲ್ ಎಂ.ವಿ. ಭಟ್…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ