“ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ” : ಡಾ.ಎಲ್.ಎಚ್ ಮಂಜುನಾಥ್
ಬೆಳ್ತಂಗಡಿ : ತ್ಯಾಜ್ಯಗಳಿಂದ ಅನೇಕ ಸಮಸ್ಯೆಗಳನ್ನು ಮಾನವ ಜನಾಂಗ ತಂದುಕೊಂಡಿದೆ. ಮಾರಣಾಂತಿಕ ರೋಗಗಳು ಬಂದಿರುವುದು ಸ್ವಚ್ಚತೆಯ ಕೊರತೆಯಿಂದ. ಹಾಗಾಗಿ ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್ ಮಂಜುನಾಥ್ ಹೇಳಿದರು. ಶ್ರೀ ಕ್ಷೇತ್ರ…
ಸಾರ್ವಜನಿಕರ ತುರ್ತು ಗಮನಕ್ಕೆ ಯುವತಿಯ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ವೈದೇಹಿ ಆಸ್ಪತ್ರೆಗೆ ಸಾಗಲಿದೆ ತುರ್ತು ಅಂಬ್ಯುಲೆನ್ಸ್
ಪುತ್ತೂರು: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಪುತ್ತೂರಿನಿಂದ ಬೆಂಗಳೂರಿಗೆ ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ. ಆದ್ದರಿಂದ…
ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿಬಿದ್ದು 6 ಮಂದಿ ಮೀನುಗಾರರು ನಾಪತ್ತೆ
ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಬೋಟ್ ಮಗುಚಿಬಿದ್ದು 6 ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ನಡೆದಿದೆ. ಬೋಳಾರದ ಶ್ರೀ ರಕ್ಷಾ ಎಂಬ ಮೀನುಗಾರಿಕಾ ಬೋಟ್ ಸೋಮವಾರ (ನ 30 ) ನಸುಕಿನ ಜಾವ ಮೀನುಗಾರಿಕೆಗೆ ತೆರಳಿತ್ತು . ನಿನ್ನೆ ರಾತ್ರಿಯೇ ಆಗಮಿಸಬೇಕಿದ್ದ…
ಇಂದು ಗಡಿ ಭದ್ರತಾ ಪಡೆ(BSF) ಸಂಸ್ಥಾಪನ ದಿನ
ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್ , ಬಿಎಸ್ಎಫ್) ಭಾರತದ ಪ್ರಾಥಮಿಕ ಗಡಿ ರಕ್ಷಣಾ ಸಂಘಟನೆಯಾಗಿದೆ. ಭಾರತದ ಒಕ್ಕೂಟದ ಐದು ಕೇಂದ್ರೀಯ ಸಶಸ್ತ್ರ ಪೋಲಿಸ್ ಪಡೆಗಳಲ್ಲಿ ಇದು ಒಂದಾಗಿದೆ, “1965 ರ ಡಿಸೆಂಬರ್ 1 ರಂದು ಭಾರತದ ಗಡಿಯ ಭದ್ರತೆ ಮತ್ತು…
ತೆಂಗು ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿಸಿದ ಕೊಬ್ಬರಿ ಧಾರಣೆ ಕೊಬ್ಬರಿ ಬೆಲೆಯಲ್ಲೀ ದಿಢೀರ್ ಏರಿಕೆ
ತುಮಕೂರು: ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಕೊಬ್ಬರಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, 16 ಸಾವಿರ ರೂಪಾಯಿ ತಲುಪಿದೆ. ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕ್ವಿಂಟಾಲ್ ಗೆ 13 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದ್ದ ಕೊಬ್ಬರಿ ದರ 16 ಸಾವಿರ ರೂಪಾಯಿಗೆ ತಲುಪಿದೆ. ಮಾರುಕಟ್ಟೆಯಲ್ಲಿ…
ಹಿಟ್ & ರನ್ ಪಿಕಪ್ – ಬೈಕ್ ಗೆ ಅಫಘಾತ ನಡೆಸಿ ಪರಾರಿ ಬೈಕ್ ಸವಾರರಿಬ್ಬರ ದುರ್ಮರಣ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಸಮೀಪ ಪಿಕಪ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ವರದಿಯಾಗಿದೆ. ಪಿಕಪ್ ವಾಹನದ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಅಪಘಾತ ನಡೆಸಿ ಪರಾರಿಯಾಗಿದ್ದು, ಬೈಕ್ ನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು,…
ಮತ್ತೆ ಮತ್ತೆ ಅಲ್ಲಲ್ಲಿ ಕಾಣುತ್ತಿದೆ ವಿವಾದಾತ್ಮಕ ಗೋಡೆ ಬರಹಗಳು!
ಮಂಗಳೂರು: ಮಂಗಳೂರು ನಗರದ ಕೋರ್ಟ್ ರಸ್ತೆಯಲ್ಲಿ ವಿವಾದಾತ್ಮಕ ಗೋಡೆ ಬರಹವನ್ನು ಉರ್ದು ಭಾಷೆಯಲ್ಲಿ ಬರೆದಿದ್ದು, ಮೊನ್ನೆಯಷ್ಟೇ ನಗರದಲ್ಲಿ ಉಗ್ರ ಸಂಘಟನೆಯ ಪರವಾಗಿ ಗೋಡೆ ಬರಹ ಬರೆದ ಘಟನೆ ಮರೆಯಾಗುವ ಮುನ್ನವೇ ಮತ್ತೆ ದುಷ್ಕರ್ಮಿಗಳು ವಿವಾದಾತ್ಮಕ ಗೋಡೆ ಬರಹವನ್ನು ಬರೆಯುವ ಮೂಲಕ ಶಾಂತಿ…
ದ್ವಿಚಕ್ರ ವಾಹನ ಸವಾರರಿಗೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಮಹತ್ವದ ಸೂಚನೆ
ನವದೆಹಲಿ : ದ್ವಿಚಕ್ರ ವಾಹನ ಸವಾರರಿಗೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಮಹತ್ವದ ಸೂಚನೆಯೊಂದನ್ನು ನೀಡಿದ್ದು, 2021 ರ ಜೂ.1 ರಿಂದ ದೇಶಾದ್ಯಂತ ಭಾರತೀಯ ಗುಣಮಟ್ಟ ಮಾನಕ ಸಂಸ್ಥೆ (BIS) ಹೆಲ್ಮೆಟ್ ಗಳನ್ನೇ ದ್ವಿಚಕ್ರ ವಾಹನ ಸವಾರರು ಬಳಕೆ ಮಾಡಬೇಕು ಎಂದು…
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ
ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಬೆಳ್ತಂಗಡಿಯ ಸಂತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್,(ರಿ)ಧರ್ಮಸ್ಥಳ, ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಯಾಕೂಬ್ ಕೊಯ್ಯೂರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಪುರಸ್ಕೃತರಾದ ಜಿಲ್ಲಾ ಪತ್ರಕರ್ತ ಸಂಘದ…
ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ ಇದರ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ
ಅರಸಿನಮಕ್ಕಿ : ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ, ಅಶ್ವಮೇಧ ಫ್ರೆಂಡ್ಸ್, ಮಯೂರ ಕ್ರಿಕೆಟರ್ಸ್ ಸಂಯೋಗದಲ್ಲಿ ಅರಸಿನಮಕ್ಕಿ ಆಟದ ಮೈದಾನ ಸ್ವಚ್ಚಗೊಳಿಸುವ ಕಾರ್ಯ ಶುಕ್ರವಾರ ನಡೆಯಿತು. ವಿಪತ್ತು ನಿರ್ವಹಣಾ ಘಟಕದ ನಾರಾಯಣ ಗೌಡ, ಪ್ರಕಾಶ್, ಅಶ್ವಮೇಧ ಫ್ರೆಂಡ್ಸ್ ಅಧ್ಯಕ್ಷ ಹರೀಶ್, ಸದಸ್ಯರಾದ…















