ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನವು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ತೀವ್ರ ಉಷ್ಣತೆಯಿಂದ ಮಾನವರ ಜೊತೆಗೆ ಪ್ರಾಣಿ–ಪಕ್ಷಿಗಳೂ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿವೆ. ವಿಶೇಷವಾಗಿ ನೀರಿನ ಕೊರತೆಯಿಂದ ಅನೇಕ ಪಕ್ಷಿಗಳು ಹಾಗೂ ಪ್ರಾಣಿಗಳು ಜೀವಕ್ಕೆ ಹಾನಿಯಾಗುವ ಪರಿಸ್ಥಿತಿ ಎದುರಿಸುತ್ತಿವೆ.…

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಲಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

ಬೆಳ್ತಂಗಡಿ: 2025-26ನೇ ಸಾಲಿನ SSLC ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಪ್ರಗತಿ ಸ್ವ-ಸಹಾಯ ಸಂಘದ ಸದಸ್ಯರಾಗಿರುವ ಮಿನಾಕ್ಷಿ ಮತ್ತು ಮಹಾಬಲಗೌಡ ದಂಪತಿಯ ಪುತ್ರಿ ಕುIಪ್ರಾಪ್ತಿ ಎಂ. ಗೌಡ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ…

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.…

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.…

ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24 ರಂದು ಆರೋಪಿಗಳಾದ ಶಾಂತಲಾ ಪ್ರಭು, ಮನೋಹರ್,…

ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಾನರ್ಪ, ಕಡಿರುದ್ಯಾವರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರವಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆ. ವಿಶೇಷವಾಗಿ Airtel ನೆಟ್ವರ್ಕ್ ಬಳಕೆದಾರರು “ಗರ ಬಡಿದಂತಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5ಜಿ ದುನಿಯಾದಲ್ಲಿ…

ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

You Missed

ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!
ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”
ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ
ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ
ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ
ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ