ನಾಪತ್ತೆಯಾಗಿದ್ದ ನಿವೃತ್ತ ಮುಖ್ಯೊಪಾಧ್ಯಯ ಪ್ರಸನ್ನ ಕುಮಾರ್ ಜೈನ್ ಶವವಾಗಿ ಪತ್ತೆ

ಬೆಳ್ತಂಗಡಿ: ಕೆಲ ದಿನಗಳಿಂದ ಉಜಿರೆಯಿಂದ ನಾಪತ್ತೆಯಾಗಿದ್ದ ಶಾಲಾ ನಿವೃತ್ತ ಮುಖ್ಯೋಪಾಧ್ಯಯ ಪ್ರಸನ್ನ ಕುಮಾರ್ ಜೈನ್ ಅವರು ಸುಬ್ರಹ್ಮಣ್ಯ ಸಮೀಪದ ಬಿಸಲೆ ಘಾಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇಂದು ಮದ್ಯಾಹ್ನ ಮೂರು ಗಂಟೆ ಸುಮಾರಿಗೆ ಅವರ ಮೃತದೇಹ ಸಿಕ್ಕಿದೆ ಹಾಗೂ ಘಾಟ್ ನ…

ರಾಷ್ಟ್ರೀಯ ತನಿಖಾ ದಳದಲ್ಲಿ (NIA) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರಾಷ್ಟ್ರೀಯ ತನಿಖಾ ದಳ (NIA) ಭರ್ಜರಿ ಸಿಹಿಸುದ್ದಿ ನೀಡಿದ್ದು, ಡೆಪ್ಯೂಟೇಷನ್ ಆಧಾರದ ಮೇಲೆ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇನ್ಸ್ ಪೆಕ್ಟರ್ 29, ಸಬ್…

ಈ ಬಾರಿಯ ಚಿನ್ನದ ಅಂಬಾರಿ ಅಭಿಮನ್ಯು ಹೆಗಲಿಗೆ

ಮೈಸೂರು:  ಕೊರೊನಾದಿಂದಾಗಿ ಈ ಬಾರಿ ಮೈಸೂರು ದಸರಾದಲ್ಲಿ ಯಾವುದೇ ಸಂಭ್ರಮ ಸಡಗರವಿಲ್ಲ. ಅತ್ಯಂತ ಸರಳವಾಗಿ ಈ ಬಾರಿ ದಸರಾವನ್ನು ಆಚರಿಸಲಾಗಿದೆ. ಇನ್ನು ಇವತ್ತಿನ ಜಂಬೂ ಸವಾರಿ ಮೆರವಣಿಗೆ ಕೂಡ ಅಷ್ಟೇ ಸರಳವಾಗಿರಲಿದೆ. ಈ ಬಾರಿಯ ಜಂಬೂ ಸವಾರಿಯ ವಿಶೇಷತೆಯಾಗಿ ಇದೇ ಮೊದಲ…

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಪೂಜೆ

ಬೆಳ್ತಂಗಡಿ: ಧರ್ಮರಕ್ಷಾ ವೇದಿಕೆ ತೋಟತ್ತಾಡಿ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಪೂಜೆ ಕಾರ್ಯಕ್ರಮವು ಶ್ರೀ ನಾರಾಯಣ ಗುರು ಧರ್ಮ ಪರಿಪಾವಲನ ಯೋಗಂ ತೋಟತ್ತಾಡಿ ವಠಾರದಲ್ಲಿ ನಡೆಸಲಾಯಿತು. ಶ್ರೀ ದೇವರ ಮೂರ್ತಿ ಪ್ರತಿಷ್ಠೆ ನಂತರ ಭಜನಾ ಕಾರ್ಯಕ್ರಮದ ಉಧ್ಘಾಟನೆಯನ್ನು…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿ ಡಾ.ಹೆಗ್ಗಡೆಯವರನ್ನು ಅಭಿನಂದಿಸಿದ ಪೇಜಾವರ ಶ್ರೀ ಯವರು

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ವರ್ಧಂತಿಯ ಸಂದರ್ಭದಲ್ಲಿ ಉಡುಪಿ ಪೇಜಾವರ ಮಠದ ಶ್ರೀಗಳವರು ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿದರು.

ಮದುರೈನ ಕಲ್ಲುಪಟ್ಟಿ ಪಟಾಕಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಐವರು ದುರ್ಮರಣ!

ಮದುರೈ: ದೀಪಾವಳಿ ಹಬ್ಬಕ್ಕೆಂದು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಮಧುರೈನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, ಇತರ ಮೂವರಿಗೆ ಗಂಭೀರ ಗಾಯಗಳಾಗಿವೆ. ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ದುರ್ಘಟನೆ…

ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಸಾಧ್ಯತೆ!

ಶಿವಮೊಗ್ಗ: ಇತ್ತೀಚೆಗೆ ಬಾರಿ ವಿವಾದಕ್ಕೀಡಾಗಿದ್ದ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆಡಳಿತ ನಿರ್ವಹಣೆ ಮತ್ತು ಇತರ ವಿಧಿ ವಿಧಾನಗಳನ್ನು ನಡೆಸುವುದಕ್ಕೆ ಸಂಬಂಧಪಟ್ಟಂತೆ ಸುಗಮ ಕಾರ್ಯ ನಿರ್ವಹಣೆಗಾಗಿ ಜಿಲ್ಲಾಡಳಿತವು, ಮೇಲ್ವಿಚಾರಣೆ ಮತ್ತು ಸಲಹಾ ಸಮಿತಿ ರಚಿಸಿದೆ. ಜಿಲ್ಲಾಡಳಿತ ಹೊರಡಿಸಿರುವ ಆದೇಶದಲ್ಲಿ ಸಾಗರದ…

‘ಭಾಗ್ಯಲಕ್ಷ್ಮಿ’ ಯೋಜನೆಯಲ್ಲಿ ಬದಲಾವಣೆ! ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆ ಯೋಜನೆಯಾದ ಭಾಗ್ಯಲಕ್ಷ್ಮಿ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಬದಲು ಸುಕನ್ಯಾ ಸಮೃದ್ಧಿ ಯೋಜನೆಯಡಿ ಅಂಚೆ ಇಲಾಖೆ ಮೂಲಕ ಮುಂದುವರಿಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ…

ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಕೊರೋನಾದ ಸಾಂಕ್ರಾಮಿಕ ರೋಗದ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಕೋವಿಡ್ 19 ಇನ್ನೂ ಕೊನೆಗೊಂಡಿಲ್ಲ. ಕಳೆದ 7ರಿಂದ 8 ತಿಂಗಳ ಅವಧಿಯಲ್ಲಿ ಪ್ರತಿಯೊಬ್ಬ ಭಾರತೀಯನ ಪ್ರಯತ್ನದ…

‘ಚಿರು’ ಮಗುವಿಗೆ ಬೆಳ್ಳಿಯ ತೊಟ್ಟಿಲು ಖರೀದಿಸಿದ ಧ್ರುವ ಸರ್ಜಾ!

ಬೆಂಗಳೂರು: ಮುದ್ದು ಮಗು ಮನೆಗೆ ಬರುವ ಮುನ್ನವೇ ಪ್ರೀತಿಯ ಅಣ್ಣನ ಮಗುವಿಗೆ ಭರ್ಜರಿ ಸ್ವಾಗತ ಕೋರಲು ಮುಂದಾಗಿರುವ ಧ್ರುವ ಸರ್ಜಾ, ಸುಮಾರು 10 ಲಕ್ಷ ರೂ. ಮೌಲ್ಯದ ಬೆಳ್ಳಿ ತೊಟ್ಟಲು ಖರೀದಿ ಮಾಡಿದ್ದಾರೆ. ನವರತ್ನ ಜ್ಯೂವೆಲರ್ಸ್ ನಲ್ಲಿ ಬೆಳ್ಳಿ ತೊಟ್ಟಿಲು ಖರೀದಿ…

You Missed

KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”