ರಾಷ್ಟ್ರಾಭಿಮಾನವನ್ನು ಜಾಗೃತಗೊಳಿಸುವ ಕೃತಿ ಮಾಡಿ ನಿಜವಾದ ಅರ್ಥದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸೋಣ !
‘ರಾಷ್ಟ್ರಾಭಿಮಾನದ ಅಭಾವ’ವೇ ದೇಶದ ಎಲ್ಲಾ ಸಮಸ್ಯೆಗಳ ಹಿಂದಿನ ಕಾರಣ…..! ಇಂದು ದೇಶದಲ್ಲಿ ಹಲವಾರು ಆಂತರಿಕ ಮತ್ತು ಬಾಹ್ಯ ಸಮಸ್ಯೆಗಳಿವೆ. ದೇಶದಲ್ಲಿಅನೇಕ ದೇಶದ್ರೋಹಿ ಶಕ್ತಿಗಳು ದಂಗೆ, ಗಲಭೆ, ಹಿಂಸೆ, ಹತ್ಯೆಯಂತಹ ಘಟನೆಗಳ ಮೂಲಕ ಖಾಲಿಸ್ಥಾನ, ಮೊಘಲಸ್ಥಾನ ನಿರ್ಮಾಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದ…
ಕಾಲೇಜು ವಿದ್ಯಾರ್ಥಿನಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ಜೀವ ಬೆದರಿಕೆ! ಉಪ್ಪಿನಂಗಡಿ ಮೂಲದ ಯುವಕನ ಬಂಧನ!
ಕಾರ್ಕಳ: ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಅತ್ಯಾಚಾರಗೈದು ಬ್ಲಾಕ್‌ಮೇಲ್ ಮಾಡಿ ಆಕೆಯ ಜೀವದೊಂದಿಗೆ ನಿರಂತರವಾಗಿ ಚೆಲ್ಲಾಟ ನಡೆಸುತ್ತಿದ್ದ ಆರೋಪಿ ಉಪ್ಪಿನಂಗಡಿಯ ಪ್ರಾಣೇಶ್(38) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. …
ಬೆಂಗಳೂರು ಮೂಲದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಉಜಿರೆ ಮೂಲದ ‘ಅಮನ್’ ಬಂಧನ!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣಗಳು ಮತ್ತೆ ಮತ್ತೆ ಮರುಕಳಿಸುತಿದ್ದು ಬೆಳ್ತಂಗಡಿ ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ದೂರದ ಬೆಂಗಳೂರಿನಿಂದ ಉಜಿರೆಯ ಪಿಜಿ ಯೊಂದರಲ್ಲಿ ವಾಸವಾಗಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ ಯುವತಿಯೋರ್ವಳನ್ನು ಸ್ನೇಹ ಬೆಳೆಸಿ ಲೈಂಗಿಕ ಕಿರುಕುಳ ನೀಡಿ ಲವ್…
ಆಟೋ ಹಾಗೂ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಮಂದಿ ದುರ್ಮರಣ!
ಹೈದರಾಬಾದ್ : ಆಟೋ ಹಾಗೂ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಕಾರ್ಮಿಕರು ಸಾವನ್ನಪ್ಪಿದ ಘಟನೆ ತೆಲಂಗಾಣದ ನಲಗೊಂಡದ ಅಂಗಡಿಪೇಟ ಬಳಿ ನಡೆದಿದೆ . ನಲಗೊಂಡದ ಅಂಗಡಿಪೇಟ ಬಳಿ ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಸ್ಥಳದಲ್ಲೇ 9 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮೃತಪಟ್ಟ ಕಾರ್ಮಿಕರೆಲ್ಲರೂ ಚಿಂತಬಾವಿ ಗ್ರಾಮದ ನಿವಾಸಿಗಳಾಗಿದ್ದು, ಕೂಲಿ ಕೆಲಸ ಮುಗಿಸಿಕೊಂಡು ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.
ರಾಜ್ಯದ ಹಲವೆಡೆ ಭಾರಿ ಶಬ್ದಗಳೊಂದಿಗೆ ಭೂ ಕಂಪಿಸಿದ ಅನುಭವ ಭಯಭೀತರಾಗಿ ಮನೆಯಿಂದ ಹೊರಬಂದ ಜನತೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ 2 ಬಾರಿ ನಿಗೂಢವಾದ ಶಬ್ದ ಕೇಳಿ ಬಂದಿದ್ದು ಜನ ಭಯ ಬೀತರಾಗಿದ್ದಾರೆ. ಮಂಡ್ಯ ಹಾಗೂ ಚಿಕ್ಕಮಗಳೂರು, ದಾವಣಗೆರೆ, ಉತ್ತರಕನ್ನಡ ಜಿಲ್ಲೆಯ ಕೆಲವು ಪ್ರದೇಶದಲ್ಲಿಯೂ ಭೂ ಕಂಪನದ ಅನುಭವವಾಗಿದೆ. ರಾತ್ರಿ ವೇಳೆ 10.15ರ ವೇಳೆಗೆ ಎರಡು ಬಾರಿ ದೊಡ್ಡ…
ಕೋವಿಶೀಲ್ಡ್ ಲಸಿಕೆ ತಯಾರಕ ಸಂಸ್ಥೆ, ಪುಣೆಯ ‘ಸೀರಂ ಇನ್‌ಸ್ಟಿಟ್ಯೂಟ್ ನಲ್ಲಿ ಬೆಂಕಿ ಅವಘಡದಲ್ಲಿ ಐವರ ದುರ್ಮರಣ!
ಪುಣೆ: ಭಾರತದಲ್ಲಿ ಕೊರೊನಾ ಸೋಂಕಿನ ವಿರುದ್ಧ ಬಳಸಲಾಗುತ್ತಿರುವ ಕೋವಿಶೀಲ್ಡ್ ಲಸಿಕೆ ತಯಾರಕ ಸಂಸ್ಥೆ, ಪುಣೆಯ ‘ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ’ದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಲಸಿಕೆ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ. ಆದರೆ ಕನಿಷ್ಟ 5 ಮಂದಿ ಸಾವನ್ನಪ್ಪಿದ್ದಾರೆ ಮತ್ತು 9…
ಕೊರೋನಾ ಲಸಿಕೆ ತಯಾರಿಕಾ ಕಂಪನಿ “ಸೀರಂ ಇನ್ಸಿಟ್ಯೂಟ್” ನಲ್ಲಿ ಅಗ್ನಿ ಅವಘಡ! ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ನಂದಿಸಲು ಕಾರ್ಯಾಚರಣೆ
ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಿಕಾ ಕಂಪನಿ ಸೀರಂ ಇನ್ಸ್ಟಿಟ್ಯೂಟ್ ನ ಟರ್ಮಿನಲ್ 1 ರಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ. ಸೈರಸ್ ಪೂನಾವಾಲಾ ಹಾಗೂ ಆದಾರ್ ಪೂನಾವಾಲಾ ನೇತೃತ್ವದ ಈ ಸಂಸ್ಥೆ ಮಹಾಮಾರಿ ಕೊರೊನಾ ವಿರುದ್ದ ಕೋವಿಶೀಲ್ಡ್ ಲಸಿಕೆಯನ್ನು…
Big Breaking News ಸಂಪುಟ ಖಾತೆ ಹಂಚಿಕೆಯಲ್ಲಿ ಬಾರಿ ಬದಲಾವಣೆ ಸಾಧ್ಯತೆ!
ಬೆಂಗಳೂರು: ರಾಜ್ಯರಾಜಕೀಯದಲ್ಲಿ ಹೊಸ ಸಂಚಲನವನ್ನು ಮೂಡಿಸಲಿರುವ ಖಾತೆ ಹಂಚಿಕೆಯಲ್ಲಿ ಭಾರಿ ಬದಲಾವಣೆ ತರುವ ಸಾಧ್ಯತೆಯಿದೆ. ಯಾರಿಗೆ ಯಾವ ಖಾತೆ!? ಯಾರ್ಯಾರ ಖಾತೆಯಲ್ಲಿ ಬದಲಾವಣೆ! ಕೆಲವರಿಗೆ ಹೆಚ್ಚುವರಿ ಜವಾಬ್ದಾರಿಯಿಂದ ಮುಕ್ತ! ರಾಜಭವನ ತಲುಪಿದ ಹೊಸ ಖಾತೆಯ ಲಿಸ್ಟ್! ಬೆಳಗ್ಗೆ ರಾಜ್ಯಪಾಲರಿಂದ ಅಧಿಕೃತ ಅಂಕಿತ…
ಸಾಮಾನ್ಯ ಮದುವೆ ಆಮಂತ್ರಣ ಪತ್ರಿಕೆ ನೀವೆಲ್ಲ ನೋಡಿದ್ದೀರಾ!? ಹಾಗಾದರೆ ಕ್ಯೂಆರ್ ಕೋಡ್ ಬಳಸಿದ ಮದುವೆ ಪತ್ರಿಕೆ ನೋಡಿ
ಮಧುರೈ: ಮಧುರೈನ ಕುಟುಂಬವೊಂದು ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಗೂಗಲ್ ಪೇ ಮತ್ತು ಫೋನ್ ಪೇ ಕ್ಯೂಆರ್ ಕೋಡ್ ಹಾಕಿಸಿ ಗಮನ ಸೆಳೆದಿದೆ. ಕೊರೊನಾ ಬಂದು ಜನರ ಜೀವನ ಶೈಲಿಯನ್ನ ಬದಲಾಯಿಸಿಬಿಟ್ಟಿದೆ. ಮದುವೆಗಳಲ್ಲಿ ವಧುವರರಿಗೆ ಉಡುಗೊರೆ ಕೊಡೋ ರೀತಿ ಕೂಡ ಬದಲಾಗ್ತಿದೆ. ನವ…
ಸಾಕಿ ಸಲಹಿದ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ! ಬೆಳ್ತಂಗಡಿಯ ಗರ್ಡಾಡಿಯಲ್ಲಿ ನಡೆದ ಘಟನೆ!
ಬೆಳ್ತಂಗಡಿ : ಪಾಪಿ ಮಗನೊಬ್ಬ ತಂದೆಯನ್ನೇ ಬಡಿಗೆಯಿಂದ ತಲೆಗೆ ಬಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿ ಇಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಈ ಘಟನೆ ಸಂಭವಿಸಿದ್ದು ಹತ್ಯೆಯಾದ ವ್ಯಕ್ತಿಯನ್ನು ಶ್ರೀಧರ್(56)…
















