ಯಲಚೇನಹಳ್ಳಿ-ಅಂಜನಾಪುರ ನಡುವೆ ಮೆಟ್ರೋ ಸಂಚಾರಕ್ಕೆ ನಾಳೆ ಸಿಎಂ ಬಿಎಸ್​ವೈ ರಿಂದ ಹಸಿರು ನಿಶಾನೆ!

ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತದ ಮೊದಲ ವಿಸ್ತಾರಿತ ಮಾರ್ಗವಾದ ಯಲಚೇನಹಳ್ಳಿ-ಅಂಜನಾಪುರ ನಡುವೆ ಮೆಟ್ರೋ ಸಂಚಾರಕ್ಕೆ ಸಿಎಂ ಬಿಎಸ್​ವೈ ಹಸಿರು ನಿಶಾನೆ ತೋರಿಸಲಿದ್ದಾರೆ. ಇದೇ ತಿಂಗಳು 15ರಿಂದ ರೀಚ್-4 ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ ಸಂಚಾರ ಆರಂಭವಾಗುತ್ತಿದೆ. ಸಂಕ್ರಾಂತಿ ಹಬ್ಬದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು…

ತುಳು ಚಿತ್ರನಟ ರೂಪೇಶ್ ಶೆಟ್ಟಿ ಕಾರು ಶಿರಾಡಿ ಘಾಟಿಯಲ್ಲಿ ಅಪಘಾತ

ಶಿರಾಡಿ: ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ. ನಿರ್ದೇಶಕ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ. ರೂಪೇಶ್ ಫಾರ್ಚುನರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಅವರಿಗೆ…

ಸುಳ್ಯ ಶಾಸಕ ಅಂಗಾರ ಸೇರಿದಂತೆ 7 ಮಂದಿ ನೂತನ ಸಚಿವರಾಗಿ ಆಯ್ಕೆ! ಸಚಿವ ಸ್ಥಾನದ ಅಕಾಂಕ್ಷಿಗಳಾದ ಪ್ರಮುಖರಿಗೆ ನಿರಾಸೆ!

ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರವು ತನ್ನ ಸಂಪುಟ ವಿಸ್ತರಣೆಯನ್ನು ನಡೆಸಿದ್ದು, ಒಟ್ಟು 7 ಮಂದಿ ನೂತನ ಶಾಸಕರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ. ಉಮೇಶ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಎಸ್.ಅಂಗಾರ, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ರನ್ನು ಸಂಪುಟಕ್ಕೆ…

ಸ್ಮಾರ್ಟ್‌ಫೋನ್ ‘ಫ್ರೀಡಂ 251′ ರಿಂಗಿಂಗ್ ಬೆಲ್ಸ್‌ನ ಸಂಸ್ಥಾಪಕ ಮೋಹಿತ್ ಗೋಯೆಲ್’ ಬಂಧನ!

ನೋಯ್ಡಾ: ವಿಶ್ವದ ಅಗ್ಗದ ಸ್ಮಾರ್ಟ್‌ಫೋನ್ ‘ಫ್ರೀಡಂ 251’ ಅನ್ನು ನೀಡಿದ ರಿಂಗಿಂಗ್ ಬೆಲ್ಸ್‌ನ ಸಂಸ್ಥಾಪಕ ಮೋಹಿತ್ ಗೋಯೆಲ್’ನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.‌ ಒಣ ಹಣ್ಣುಗಳ ವ್ಯಾಪಾರಿಗಳನ್ನು 200 ಕೋಟಿ ರೂ.ಗೆ ವಂಚಿಸಿದ ಆರೋಪದ ಮೇಲೆ ಬಂಧಿಸಿದ್ದಾರೆ. ದುಬೈ ಡ್ರೈ ಫ್ರೂಟ್ಸ್ ಮತ್ತು…

“ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸು, ನಾನು ಲೆಕ್ಕಕ್ಕೆ ಇಟ್ಟಿಲ್ಲ ಹಾಸನ ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು”: ಹೆಚ್.ಡಿ. ರೇವಣ್ಣ ತಿರುಗೇಟು

ಹಾಸನ: ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸಾಗಿದೆ ಎಂದು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡರ ವಿರುದ್ಧ ಕಿಡಿಕಾರಿದ ಅವರು, ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ತಿರುಗೇಟು ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ…

ತೇಜಸ್ವಿ ವಿಚಾರಗಳಿಂದ ಕೂಡಿದ ಹಿಂದೂ ಧರ್ಮಪ್ರಸಾರಕ ಸ್ವಾಮಿ ವಿವೇಕಾನಂದರು

ಸ್ವಾಮಿ ವಿವೇಕಾನಂದರ ಜನನ, ಬಾಲ್ಯ ಹಾಗೂ ಶಿಕ್ಷಣ: ಸ್ವಾಮಿ ವಿವೇಕಾನಂದರ ಮೂಲ ಹೆಸರು ನರೇಂದ್ರನಾಥ. ಸ್ವಾಮಿ ವಿವೇಕಾನಂದರ ಜನ್ಮವು ದಿನಾಂಕ 12 ಜನವರಿ, 1863ರಲ್ಲಿ ಕೊಲ್ಕತ್ತಾದಲ್ಲಿ ಆಯಿತು. ಬಾಲ್ಯದಲ್ಲಿಯೇ ವಿವೇಕಾನಂದರ ವರ್ತನೆಯಲ್ಲಿ ಎರಡು ವಿಷಯಗಳು ಪ್ರಖರವಾಗಿ ಕಂಡು ಬರತೊಡಗಿತು. ಅವರು ಪ್ರವೃತ್ತಿಯಿಂದಲೇ…

ಕೇಂದ್ರ ಸಚಿವರ ಕಾರು ಅಪಘಾತ, ಮಹಿಳೆ ಸಾವು

ಅಂಕೋಲಾ: ಕೇಂದ್ರ ಸಚಿವ ಶ್ರೀಪಾದ ನಾಯಕ್ ಕಾರು ಅಂಕೋಲಾ ಬಳಿ ಪಲ್ಟಿಯಾಗಿದ್ದು, ಅವರ ಪತ್ನಿ ಮೃತರಾಗಿದ್ದಾರೆ. ಕೇಂದ್ರ ಆಯುಷ್ ಮತ್ತು ರಕ್ಷಣಾ ಖಾತೆ ಸಹಾಯಕ ಸಚಿವರು ಸಂಚರಿಸುತ್ತಿದ್ದ ಕಾರು ಅಂಕೋಲಾ ತಾಲೂಕಿನ ಎಕ್ಕಂಬಿ ಬಳಿ ಅಪಘಾತ ಘಟನೆ ನಡೆದಿದ್ದು ಕೇಂದ್ರ ಸಚಿವ…

ಭಾವನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ : ಪ್ರತಾಪ್‌ ಸಿಂಹ ನಾಯಕ್

ಇಂದಬೆಟ್ಟು : ಭಾವನೆಗಳಿಗೆ ಬೆಲೆ ಕೊಡಿ. ಭಾವನೆಗಳಿಗಿಂತ ದೊಡ್ಡದು ಬೇರೊಂದಿಲ್ಲ. ಭಾವನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಹೇಳಿದರು. ಇಂದಬೆಟ್ಟಿನ ಕಲ್ಲಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ…

ಮಕರ ಸಂಕ್ರಾಂತಿ ಪ್ರಯುಕ್ತ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

ಉಜಿರೆ : ಮಕರ ಸಂಕ್ರಾಂತಿ ಪ್ರಯುಕ್ತ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ ಮತ್ತು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಕಲ್ಮಂಜ ಗ್ರಾಮಪಂಚಾಯತ್ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರು ಮತ್ತು ಸದಸ್ಯರು, ಸ್ವಚ್ಚತಾ ಸೇನಾನಿ,…

ನಾಪತ್ತೆಯಾದ ಇಂಡೋನೇಷ್ಯಾ ವಿಮಾನದ ಅವಶೇಷ ಪತ್ತೆ!?

ಜಕಾರ್ತ: ಕಳೆದ ವರ್ಷ ಸಾಕಷ್ಟು ಸಾವು ನೋವು ಅನುಭವಿಸಿದ್ದ ಜನ, 2021ರ ಆರಂಭದಲ್ಲೇ ವಿಮಾನ ಅವಘಡದ ಆಘಾತ ಎದುರಿಸಿದ್ದಾರೆ. ಇಂಡೋನೇಷ್ಯಾದಿಂದ ಟೇಕ್ ಆಫ್ ಆಗಿದ್ದ ಬೋಯಿಂಗ್ 737-500 ವಿಮಾನ ಕೆಲ ಹೊತ್ತಲ್ಲೆ ರೆಡಾರ್ ಸಂಪರ್ಕ ಕಡಿತಗೊಂಡಿದೆ. ತಕ್ಷಣವೇ ಶೋಧ ಕಾರ್ಯ ಆರಂಭಿಸಿದ…

You Missed

ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ
“ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ
ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ
ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್
ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!